ಜಾಲತಾಣದಿಂದ

ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಪತಿ

ಬೆಂಗಳೂರು: ಪತ್ನಿಯನ್ನೇ ಪತಿಯೊಬ್ಬ ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ...

ಒಡಿಶಾ ರೈಲು ದುರಂತ : ಆಸ್ಪತ್ರೆಯಲ್ಲಿ ಹೆಣಗಳ ರಾಶಿ, ಮೃತರ ಗುರುತು ಪತ್ತೆ ಹಚ್ಚಲು ಸಂಬಂಧಿಕರ ಹರಸಾಹಸ

ಭುವನೇಶ್ವರ: ಒಂದೆಡೆ ರಕ್ತದ ವಾಸನೆ, ಇನ್ನೊಂದೆಡೆ ಹೆಣಗಳ ರಾಶಿ, ಮೂಗು ಮುಚ್ಚಿಕೊಂಡು ಕಣ್ಣೀರು ಹಾಕುತ್ತಾ ತಮ್ಮವರ ಹುಡುಕಾಟದಲ್ಲಿರುವ ಜನರು. ಮುಖದ ತುಂಬಾ ರಕ್ತ, ಅಪಘಾತದಲ್ಲಾದ ಗಾಯಗಳಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯ...

ಕುಸಿದು ಬಿದ್ದ ₹1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ!

ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ...

ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ. ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ. ಬಳ್ಳಾರಿ...

ಒಡಿಶಾ ರೈಲು ದುರಂತದ ತನಿಖೆ ಸಿಬಿಐಗೆ ವಹಿಸಿದ ರೈಲ್ವೇ ಮಂಡಳಿ

ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಮೂರು ರೈಲು ಅಪಘಾತದ ತನಿಖೆ ಕೇಂದ್ರೀಯ ತನಿಖಾ ಸಂಸ್ಥೆ(CBI) ಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್...

ಒಡಿಶಾ ರೈಲ್ವೆ ದುರಂತ : ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್

ಹೊಸದಿಲ್ಲಿ: ಒಡಿಶಾದಲ್ಲಿ ನಡೆದ ಭೀಕರ ರೈಲ್ವೆ ಅಪಘಾತದ ಬಳಿಕ ಕೈಗಾರಿಕೋದ್ಯಮಿ ಗೌತಮ್ ಅದಾನಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 270ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ರೈಲ್ವೆ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು...

ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಗ್ರಾಮ‌ ಪಂಚಾಯತ್ ಸದಸ್ಯನನ್ನು ಭೇಟಿಯಾದ ಇನಾಯತ್ ಅಲಿ

ಮಂಗಳೂರು: ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಗ್ರಾಮ‌ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡರಾದ ನೂರ್ ಮೊಹಮ್ಮದ್ ರವರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು...

ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ...
Join Whatsapp