ಜಾಲತಾಣದಿಂದ
ಕರಾವಳಿ
ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಮಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ...
ಜಾಲತಾಣದಿಂದ
ಒಡಿಶಾ ರೈಲು ದುರಂತ: ವಾಲಿಬಾಲ್ ಕ್ರೀಡಾಪಟುಗಳು ವಿಮಾನದ ಮೂಲಕ ರಾಜ್ಯಕ್ಕೆ ಆಗಮನ
ಚಿಕ್ಕಬಳ್ಳಾಪುರ: ಒಡಿಶಾ ರೈಲು ದುರಂತ ಪ್ರಕರಣದ ಪರಿಣಾಮದ ಹಿನ್ನೆಲೆ ಪಶ್ಚಿಮ ಬಂಗಾಳ, ಒಡಿಶಾ, ಕರ್ನಾಟಕ ರೈಲು ಮಾರ್ಗ ಸಂಚಾರ ರದ್ದಾಗಿದೆ. ಇದರಿಂದಾಗಿ ಪಶ್ಚಿಮ ಬಂಗಾಳದ ಹೌರಾದಿಂದ ಬೆಂಗಳೂರಿಗೆ ಬರಲು ರೈಲು ಸಿಗದೆ ಪರದಾಡಿದ್ದ...
ಜಾಲತಾಣದಿಂದ
ಒಡಿಶಾ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಅಪಘಾತ| ಹಲವರು ಗಂಭೀರ
ಹೊಸದಿಲ್ಲಿ: ಒಡಿಶಾದ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ, ರೋಗಿಗಳಿಗೆ ಮತ್ತಷ್ಟು ಗಾಯಗಳಾದ ಘಟನೆ ನಡೆದಿದೆ.
ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಬಂಗಾಳದ ವಿವಿಧ ಜಿಲ್ಲೆಗಳಿಗೆ...
ಜಾಲತಾಣದಿಂದ
ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಯುವಕನ ಬರ್ಬರ ಹತ್ಯೆ
ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ವರುಣ್(28) ಮೃತ ಯುವಕ. ತರೀಕೆರೆ ಶಾಸಕ ಶ್ರೀನಿವಾಸ್ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ಆರ್ಕೆಸ್ಟ್ರಾದಲ್ಲಿ...
ಜಾಲತಾಣದಿಂದ
ಗೋಹತ್ಯೆಯ ಒಂದು ಹನಿ ರಕ್ತ ಕೂಡ ಭೂಮಿ ಮೇಲೆ ಬೀಳಲು ಬಿಡಲಾರೆವು : ಪ್ರಮೋದ್ ಮುತಾಲಿಕ್
ಬೆಂಗಳೂರು: ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಹೇಳಿದ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.
ಗೋ ಹತ್ಯೆ ನಿಷೇಧ...
ಜಾಲತಾಣದಿಂದ
ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ ಕಾರ್ಮಿಕ ಸಾವು
ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ವೊಂದರ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಹೌರಾ ಎಕ್ಸ್‌ಪ್ರೆಸ್‌ನಲ್ಲಿದ್ದ ಕನಿಷ್ಠ 36 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಇವರೆಲ್ಲರಿಗೂ ಪರಿಹಾರವನ್ನು ನೀಡಲಾಗಿದೆ....
ಜಾಲತಾಣದಿಂದ
ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ
ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತ ಹಿನ್ನೆಲೆಯಲ್ಲಿ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ...
ಜಾಲತಾಣದಿಂದ
ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು
ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು...