ಜಾಲತಾಣದಿಂದ

ಉ.ಪ್ರದೇಶ: ಮುಸ್ಲಿಂ ವ್ಯಕ್ತಿಯ ಖಾಸಗಿ ಅಂಗಕ್ಕೆ ಪಟಾಕಿ ಸಿಡಿಸಿ ಕೊಲೆ

ಗಾಝಿಯಾಬಾದ್: ಇಲ್ಲಿನ ಝಂದಾಪುರ ಪ್ರದೇಶದಲ್ಲಿ ದೀಪಾವಳಿ ಸಂಭ್ರಮದ ಆಚರಣೆಯ ವೇಳೆ ದುಷ್ಕರ್ಮಿಯೊಬ್ಬ 40 ವರ್ಷದ ವ್ಯಕ್ತಿಯೊಬ್ಬರ ಖಾಸಗಿ ಅಂಗಕ್ಕೆ ಪಟಾಕಿ ಸಿಡಿಸಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ. ಘಟನೆ ನಿನ್ನೆ ಭಾನುವಾರ...

ಶಿವ ಗಾಂಜಾ ವ್ಯಸನಿಗಳ ಗುರು: ವಿವಾದ ಮೈಮೇಲೆ ಎಳೆದುಕೊಂಡ ಸಿಪಿಐಎಂ ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ

ಕೋಲ್ಕತ್ತಾ: ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ ಹಿಂದೂ ಧಾರ್ಮಿಕ ನಂಬಿಕೆ ಶಿವನ ಕುರಿತು ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ನನ್ನ ಬಾಲ್ಯದಲ್ಲಿ ಪೋಸ್ಟ್‌ಮ್ಯಾನ್ ಒಬ್ಬ...

ಜಾತಿ ಗಣತಿ ಸಂಬಂಧವಾಗಿ ಅಮಿತ್‌ ಶಾ ಮಾತಲ್ಲಿ ತರ್ಕವಿಲ್ಲ: ಬಿಹಾರ ಸರ್ಕಾರ

ಪಾಟ್ನಾ: ಬಿಹಾರ ಸರ್ಕಾರ ಬಿಡುಗಡೆ ಮಾಡಿರುವ ಜಾತಿ ಗಣತಿ ವರದಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿರುವ ಹೇಳಿಕೆಯಲ್ಲಿ ಯಾವುದೇ ತರ್ಕವಿಲ್ಲ ಎಂದು ಆಡಳಿತಾರೂಢ ಜೆಡಿಯು ತಿರುಗೇಟು ನೀಡಿದೆ....

ಕೇಂದ್ರದ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ: ಸಹಕಾರಕ್ಕೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಇಂದಿನಿಂದ ಸಾಮಾಜಿಕ ಜಾಲತಾಣದಲ್ಲಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಅಭಿಯಾನ ನಡೆಸಲಾಗುತ್ತಿದ್ದು, ಇದರ ಯಶಸ್ಸಿಗೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿದೆ. ಈ ಹೊತ್ತಿನಲ್ಲಿ...

ಲಕ್ಷ್ಮಣ ಸವದಿ ಪುತ್ರನಲ್ಲಿಯೂ ಹುಲಿ ಉಗುರು: ಅರಣ್ಯಾಧಿಕಾರಿಗಳಿಂದ ನಿವಾಸಕ್ಕೆ ಭೇಟಿ, ಪರಿಶೀಲನೆ

ಅದೇ ರಾಗ ಅದೇ ಹಾಡು! ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಸ್ಪರ್ಧಾ ವೇದಿಕೆಯಿಂದಲೇ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದಲ್ಲಿ ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಬಳಿಕ ಸೆಲೆಬ್ರೆಟಿಗಳು, ರಾಜಕಾರಣಿಗಳು. ಧಾರ್ಮಿಕ...

ಶಿವಮೊಗ್ಗ | ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 35ಕ್ಕೂ ಹೆಚ್ಚು ಮಂದಿ ವಶಕ್ಕೆ

ಶಿವಮೊಗ್ಗ: ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು,...

ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಪರಿಷತ್ ರಚಿಸಲಾಗಿದ್ದು, ಇದಕ್ಕೆ ಎಂಟು ಮಂದಿ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಲಾಗಿದೆ.

ಅರಣ್ಯ ರಕ್ಷಣೆಯಿಂದ ದೇಶದ ರಕ್ಷಣೆ ; ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ : ಅನುಪಮ ಅಗರ್ವಾಲ್

ಮಂಗಳೂರು: ಅರಣ್ಯ ರಕ್ಷಣೆಯ ಮೂಲಕ ನಮ್ಮ ರಕ್ಷಣೆ, ದೇಶದ ರಕ್ಷಣೆ ಮಾಡುತ್ತಿರುವ ಅರಣ್ಯ ರಕ್ಷಕರಿಗೆ ಹೆಚ್ಚಿನ ಗೌರವ ದೊರೆಯಬೇಕಾಗಿದೆ. ಅರಣ್ಯ ಸಂಪತ್ತಿನ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ...
Join Whatsapp