ಜಾಲತಾಣದಿಂದ

ಕೋಮುವಾದಿಗಳನ್ನು ಜಾತ್ಯಾತೀತರೆಂದು ರಾಹುಲ್ ಗಾಂಧಿ ಬಣ್ಣಿಸುತ್ತಿರುವುದು ಹಾಸ್ಯಾಸ್ಪದ: ಪ್ರಲ್ಹಾದ ಜೋಶಿ

ಹೊಸದಿಲ್ಲಿ: ನೈಜ ಕೋಮುವಾದಿ ಗುಂಪುಗಳಿಗೆ ಜಾತ್ಯಾತೀತರು ಅಂತ ಟೈಟಲ್ ಕೊಟ್ಟು ಬಣ್ಣಿಸುತ್ತಿರುವ ರಾಹುಲ್ ಗಾಂಧಿ ನಡೆ ಹಾಸ್ಯಾಸ್ಪದವಾಗಿದ್ದು, ಅವರು ಇದಕ್ಕೆ ತಕ್ಷಣ ಅಂತ್ಯ ಹಾಡಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್...

ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್ : ಆರೋಪಿ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಮರಳಿಗ ಗ್ರಾಮದ ಯುವಕ ಶಿವರಾಜ್ ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್...

ಕುಡಿಯಲು ನೀರು ತರಲು ಹೋದ ಚಿಕ್ಕಪ್ಪ, ಮಗ ಕೆರೆಯಲ್ಲಿ ಮುಳುಗಿ ಮೃತ್ಯು

ರಾಯಚೂರು: ಕುಡಿಯಲು ನೀರು ತರಲು ಹೋಗಿ ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ ಹಾಗೂ ಮಗ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಕೊರ್ತಕುಂದಾ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಚಿಕ್ಕಪ್ಪ ಸಲೀಂ ಹುಸೇನಸಾಬ್ (32) ಹಾಗೂ ಅಣ್ಣನ ಮಗ...

ಮೇ ತಿಂಗಳಿನಲ್ಲಿ 1.57 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ: ಕರ್ನಾಟಕದ ಪಾಲೆಷ್ಟು?

ನವದೆಹಲಿ: ಮೇ ತಿಂಗಳಿನಲ್ಲಿ 1,57,090 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಸತತ 14 ತಿಂಗಳಿನಿಂದ ಜಿಎಸ್‌ಟಿ ಸಂಗ್ರಹ 1.50 ಲಕ್ಷ...

ಕುಸ್ತಿಪಟುಗಳ ಮೇಲೆ ಅತ್ಯಾಚಾರವಾದರೆ ದೇಶದ ಮೇಲೆ ಅತ್ಯಾಚಾರವಾದಂತೆ: ನಟ ಕಿಶೋರ್

ಬೆಂಗಳೂರು: ಕಳೆದ ಹಲವು ದಿನಗಳಿಂದ ಭಾರತದ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಷನ್ (WFI) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ....

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ: ಸಚಿವ ಮಹದೇವಪ್ಪ

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ...

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್

ಹೊಸದಿಲ್ಲಿ: ಖಾಪ್ ನಿಯೋಗವು ಸರ್ಕಾರ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಗುರುವಾರ...

ರಾಜೀವ್ ಗಾಂಧಿ ಆರೋಗ್ಯ ವಿವಿ ಹಗರಣ; ಅಕ್ರಮಗಳ ಸರದಾರ ಡಾ.ರಾಮಕೃಷ್ಣ ರೆಡ್ಡಿ ವಿರುದ್ಧ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ...
Join Whatsapp