ಜಾಲತಾಣದಿಂದ

ರಾಜೀವ್ ಗಾಂಧಿ ಆರೋಗ್ಯ ವಿವಿ ಹಗರಣ; ಅಕ್ರಮಗಳ ಸರದಾರ ಡಾ.ರಾಮಕೃಷ್ಣ ರೆಡ್ಡಿ ವಿರುದ್ಧ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ...

ಮಂಗಳೂರಿನಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ವಿಹಾರಕ್ಕೆ ಬಂದಿದ್ದ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಮಂಗಳೂರು: ಉಳ್ಳಾಲದ ಸೋಮೇಶ್ವರ ಬೀಚಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ ತಂಡ ದಾಳಿ...

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್ ಅಹ್ಮದ್ ನೇಮಕ

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನಗಳನ್ನು ನೀಡುವ ಮೂಲಕ...

ವಿಶ್ವ ವಿದ್ಯಾಲಯಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು : ಸಿಎಂ ಸಿದ್ದರಾಮಯ್ಯ

►‘ಸಂಶೋಧನೆಗಳು, ಅಧ್ಯಯನಗಳು ಜ‌ನಮುಖಿಯಾಗಿರಬೇಕು’ ಬೆಂಗಳೂರು : ವಿಶ್ವ ವಿದ್ಯಾಲಯಗಳು ಸಾಮಾಜಿಕ ಚಿಂತನೆ ಅಳವಡಿಸಿಕೊಳ್ಳದೆ ಸಮಾಜವನ್ನು ವಿಭಜಿಸುವ ರೀತಿಯಲ್ಲಿ ವರ್ತಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಕುಲಪತಿಗಳ ನಿಯೋಗದ...

ಸುಬ್ರಹ್ಮಣ್ಯ: ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ

ಸುಬ್ರಹ್ಮಣ್ಯ: ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದಿದೆ. ಘಟನೆಯಲ್ಲಿ ಮೂವರು...

ಉದ್ಯಮಿ ಆತ್ಮಹತ್ಯೆ ಪ್ರಕರಣ: ಅರವಿಂದ ಲಿಂಬಾವಳಿಗೆ ಬಿಗ್‌ ರಿಲೀಫ್‌

ರಾಮನಗರ: ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೋರ್ವ ತಲೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಉದ್ಯಮಿ ಬರೆದಿಟ್ಟಿದ್ದ ಡೆತ್‌ನೋಟ್‌ ಆರೋಪಕ್ಕೆ ಸರಿಯಾದ ಸಾಕ್ಷ್ಯಗಳಿಲ್ಲವೆಂದು...

ರಾಜಸ್ಥಾನದಲ್ಲಿ 100 ಯೂನಿಟ್ ವಿದ್ಯುತ್ ಫ್ರೀ : ಸಿಎಂ ಘೋಷಣೆ

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದಾರೆ. ತಿಂಗಳಿಗೆ 100 ಯೂನಿಟ್‌ವರೆಗೆ ವಿದ್ಯುತ್...

ಮಹಾರಾಷ್ಟ್ರದ ಅಹ್ಮದ್‌ನಗರ ಇನ್ನು ಅಹಲ್ಯಾನಗರ: ಸಿಎಂ ಶಿಂಧೆ ಘೋಷಣೆ

►ಪ್ರಸಕ್ತ ವರ್ಷದಲ್ಲಿ ಮರು ನಾಮಕರಣಗೊಂಡ ಮೂರನೇ ನಗರ ಮುಂಬೈ: ಮಹಾರಾಷ್ಟ್ರದಲ್ಲಿ ಮರು ನಾಮಕರಣದ ಚಾಳಿ ಮುಂದುವರಿದಿದ್ದು, ಅಹ್ಮದ್‌ನಗರಕ್ಕೆ ಅಹಲ್ಯಾನಗರ ಎಂದು ಮರು ನಾಮಕರಣ ಮಾಡಿರುವುದಾಗಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಘೋಷಿಸಿದ್ದಾರೆ.  ಮರಾಠ ಸಂಸ್ಥಾನದ ಮಾಲ್ವಾ ಪ್ರಾಂತ್ಯದ...
Join Whatsapp