ಜಾಲತಾಣದಿಂದ

ಬೆಳಗಾವಿ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ನಿಧನ

ಬೆಳಗಾವಿ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಹಂಪಿಹೊಳಿ ಗ್ರಾಮದಲ್ಲಿ ನಡೆದಿದೆ. ರುದ್ರವ್ವ ತಳವಾರ (70) ಸಾವನ್ನಪ್ಪಿದವರು. ಹಣ್ಣಿನ ವ್ಯಾಪಾರಿಯಾಗಿದ್ದ ಬಾಳಪ್ಪ ತಳವಾರ...

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ನಿರೀಕ್ಷಣಾ ಜಾಮೀನು ಮಂಜೂರು

ದಾವಣಗೆರೆ: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್​ ಅವರಿಗೆ ದಾವಣಗೆರೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ...

ಎಂ.ಬಿ. ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ಹಂಚಿಕೆ

ಬೆಂಗಳೂರು: ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ಮೂಲಸೌಲಭ್ಯ ಅಭಿವೃದ್ಧಿ ಖಾತೆಯನ್ನು ಹಂಚಿಕೆ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ...

ನ್ಯಾಯಮೂರ್ತಿ ಬಿ. ವೀರಪ್ಪರಿಗೆ ಬೀಳ್ಕೊಡುಗೆ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭಾಗಿ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆಸಲ್ಲಿದ್ದ ಬಿ. ವೀರಪ್ಪ ಅವರಿಗೆ ಇಂದು(ಬುಧವಾರ) ಸನ್ಮಾನಿಸಿ ಬೀಳ್ಕೊಡಲಾಯಿತು.  ಬೆಂಗಳೂರು ವಕೀಲ ಸಂಘದಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬಿ.ವೀರಪ್ಪ ಅವರಿಗೆ ಮೈಸೂರು ಪೇಟ ತೊಡಿಸಿ,...

ತಂಬಾಕು ಸೇವನೆ- ಪರಲೋಕಕ್ಕೆ ರವಾನೆ: ಎಚ್ಚರ ವಹಿಸಲು ಸೂಚನೆ

ಮಂಗಳೂರು: ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ತಂಬಾಕಿನ ಆಮಿಷಕ್ಕೆ ಯುವಜನತೆ ಬಲಿಯಾಗಬಾರದು. ಅದು ಕ್ಯಾನ್ಸರ್ ನಂತಹ ರೋಗಗಳಿಗೆ ಆಹ್ವಾನ ನೀಡುತ್ತದೆ ಎಂದು ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಅಭಿಪ್ರಾಯಪಟ್ಟರು.  ಅವರು ಮೇ.31ರ...

ಬಾಕಿಯಿದ್ದ ಕರೆಂಟ್ ಬಿಲ್ ಕೇಳಲು ಹೋದ ಜೆಸ್ಕಾಂ ಸಿಬ್ಬಂದಿಗಳ ಮೇಲೆ ವ್ಯಕ್ತಿಯೋರ್ವನಿಂದ ಹಲ್ಲೆ

ಕಲಬುರಗಿ: ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿದಾಗಿನಿಂದ ಒಂದಲ್ಲ ಒಂದು ಸಮಸ್ಯೆಗಳು ಆಗುತ್ತಿವೆ. ಹಾಗಾಗಿ ಹಲವೆಡೆ ಸಾರ್ವಜನಿಕರು ಮತ್ತು ಸರ್ಕಾರಿ ಸಿಬ್ಬಂದಿಗಳ ಮಧ್ಯೆ ಸಂಘರ್ಷಗಳು ನಡೆಯುತ್ತಿವೆ. ಸದ್ಯ...

ಮರದ ರೆಂಬೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರು ಗಂಭೀರ

ಜೋಧ್’ಪುರ: ಮರದ ರೆಂಬೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಈ ಕುರಿತ ವೀಡಿಯೋ ವ್ಯಾಪಕ ವೈರಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರು ಯುವಕರ ಮೇಲೆ ಹಠಾತ್ ಮರದ...

ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ನೀಡುವ ಮೂಲಕ ಶಾಲೆ ಆರಂಭೋತ್ಸವಕ್ಕೆ ಶಿಕ್ಷಣ ಸಚಿವ ಚಾಲನೆ

ದೇವನಹಳ್ಳಿ: 2023-2024 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭವನ್ನು ಗುರುತಿಸುವ ಮೂಲಕ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಇಂದು ಪುನರಾರಂಭಗೊಂಡಿವೆ. ಸರ್ಕಾರಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ...
Join Whatsapp