ಜಾಲತಾಣದಿಂದ

ಮಂಗಳೂರು: ನಿವೃತ್ತ ಎಸಿಪಿ ಸುಭಾಶ್ಚಂದ್ರ ನಿಧನ

ಮಂಗಳೂರು: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ (70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ...

ನೇತಾಜಿ ಸಾವರ್ಕರ್‌ನನ್ನು ವಿರೋಧಿಸಿದ್ದರು, ತಪ್ಪು ಇತಿಹಾಸ ಬೇಡ: ನಟ ಹೂಡಾಗೆ ಪಾಠ ಮಾಡಿದ ನೇತಾಜಿ ಕುಟುಂಬ

ಹೊಸದಿಲ್ಲಿ: ‘ಸ್ವಾತಂತ್ರ್ಯ ವೀರ್ ಸಾವರ್ಕರ್’  ಚಿತ್ರದ ನಟ ರಣದೀಪ್ ಹೂಡಾ ಅವರು, ನೇತಾಜಿ ಸುಭಾಶ್ ಚಂದ್ರ ಬೋಸ್ ಅವರಿಗೂ ಸಾವರ್ಕರ್ ಪ್ರೇರಣೆಯಾಗಿದ್ದರು ಎಂದು ಟ್ವೀಟ್ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ರಣದೀಪ್ ಹೂಡಾ ಅವರು ತಮ್ಮ...

ಕಲೆಯ ಮೂಲಕ ದ್ವೇಷ ಬಿತ್ತಲಾಗುತ್ತಿದೆ: ‘ದಿ ಕೇರಳ ಸ್ಟೋರಿ’ ವಿರುದ್ಧ ನಟ ನಾಸಿರುದ್ದೀನ್‌ ಶಾ ವಾಗ್ದಾಳಿ

ಮುಂಬೈ: ಕಪೋಲ ಕಲ್ಪಿತ ಕಥೆಯನ್ನೊಳಗೊಂಡ ದಿ ಕೇರಳ ಸ್ಟೋರಿ  ಸಿನಿಮಾ ಬಿಡುಗಡೆಯಾದಾಗಿನಿಂದಲೂ ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿದೆ. ಹಲವು ಸೆಲೆಬ್ರಿಟಿಗಳು ಸಿನಿಮಾ ಬಗ್ಗೆ ವಿರೋಧ ಹೊರಹಾಕಿದ್ದಾರೆ. ಇದೀಗ ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್‌ ಶಾ...

ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಅರ್ಬನ್ ನಕ್ಸಲರು ಹೊರಗೆ ಬಂದಿದ್ದಾರೆ: ಸಿಟಿ ರವಿ

ಬೆಂಗಳೂರು: ನಕ್ಸಲ್ ಚಟುವಟಿಕೆ ಒಡಿಶಾ ಕಡೆ ಸೀಮಿತ ಆಗಿತ್ತು. ಈಗ ಕರ್ನಾಟಕದಲ್ಲಿ ಶುರು ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಅರ್ಬನ್ ನಕ್ಸಲರು ಹೊರಗೆ ಬಂದಿದ್ದಾರೆ ಎಂದು ಬಿಜೆಪಿ...

ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೇ 19 ರಂದು 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI)...

ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಸಚಿವ ಅಶ್ವಥ್‍ ನಾರಾಯಣ್‍ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೊನ್ನೆ ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ FIR ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್‍ನಾರಾಯಣ್...

ಆದಷ್ಟು ಬೇಗ ಪರಿಹಾರಕ್ಕಾಗಿ ಆಶಿಸುತ್ತೇನೆ: ಕುಸ್ತಿಪಟುಗಳಿಗೆ ಬೆಂಬಲ ನೀಡಿದ ಅನಿಲ್ ಕುಂಬ್ಳೆ

ಹೊಸದಿಲ್ಲಿ: ಮೇ 28 ರಂದು ದೆಹಲಿ ಪೊಲೀಸರು ಜಂತರ್ ಮಂತರ್ ಪ್ರತಿಭಟನಾ ಸ್ಥಳದಿಂದ ಕುಸ್ತಿಪಟುಗಳನ್ನು ಬಲವಂತವಾಗಿ ತೆರವು ಮಾಡಿದ ರೀತಿಯಿಂದ ನನಗೆ ಬೇಸರವಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್...

ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಗ್ರೂಪ್ ಎ, ಬಿ, ಸಿ, ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಕೂಡ ಪ್ರಕಟಿಸಿದೆ. ಜೇಷ್ಠತಾ ಪಟ್ಟಿಯಲ್ಲಿ ಶೇ.6ರಷ್ಟು ಮೀರದಂತೆ ಜೂನ್ 1ರಿಂದ ಜೂ.16ರವರೆಗೆ...
Join Whatsapp