ಜಾಲತಾಣದಿಂದ

ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಗ್ರೂಪ್ ಎ, ಬಿ, ಸಿ, ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಕೂಡ ಪ್ರಕಟಿಸಿದೆ. ಜೇಷ್ಠತಾ ಪಟ್ಟಿಯಲ್ಲಿ ಶೇ.6ರಷ್ಟು ಮೀರದಂತೆ ಜೂನ್ 1ರಿಂದ ಜೂ.16ರವರೆಗೆ...

ಪದಕಗಳನ್ನು ಗಂಗಾ ನದಿಗೆ ಎಸೆಯಲು ಹೊರಟ ಕುಸ್ತಿಪಟುಗಳನ್ನು ತಡೆದು ಮನವೊಲಿಸಿದ ನರೇಶ್ ಟಿಕಾಯತ್

ಹೊಸದಿಲ್ಲಿ: ಮಂಗಳವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ನಿರ್ಧರಿಸಿದ್ದರು. ಇದಕ್ಕಾಗಿ ತಾವು ಗೆದ್ದ ಪದಕಗಳನ್ನು ತೆಗೆದುಕೊಂಡು ಕುಸ್ತಿಪಟುಗಳು ಹರಿದ್ವಾರಕ್ಕೆ ಬಂದಿದ್ದರು. ಈ ಹೊತ್ತಲ್ಲಿ ರೈತರ ನಾಯಕ ನರೇಶ್...

ಸ್ವಕ್ಷೇತ್ರಕ್ಕೆ ಆಗಮಿಸಿದ ಸಚಿವ ಶಿವರಾಜ ತಂಗಡಗಿ: ನೀರಿನ ಕ್ಯಾನ್’ಗಳಲ್ಲಿ ಮದ್ಯ ತುಂಬಿ ಹಂಚಿದ ಕಾರ್ಯಕರ್ತರು!

ಕೊಪ್ಪಳ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ. ಅದರಲ್ಲೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಿವರಾಜ ತಂಗಡಗಿ ಭರ್ಜರಿ ಗೆಲವುದು ದಾಖಲಿಸಿ ಸಚಿವ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ...

ಬೆಂಗಳೂರು: ಪೊಲೀಸ್ ಇನ್ಸ್​ಪೆಕ್ಟರ್ ವಿರುದ್ಧ FIR ದಾಖಲು

ಬೆಂಗಳೂರು: ಪುಲಿಕೇಶಿನಗರ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್ ಕಿರಣ್ ಅವರ ವಿರುದ್ಧ ಎಫ್ಐಆರ್ (FIR)​ ದಾಖಲಾಗಿದೆ. ಇನ್ಸ್​ಪೆಕ್ಟರ್ ಕಿರಣ್ ಅವರು ವಾರೆಂಟ್ ಇಲ್ಲದೆ ಮನೆಗೆ ಪ್ರವೇಶಿಸಿ ಗಲಾಟೆ ಮಾಡಿದ್ದಾರೆ ಎಂದು ಹರೀಶ್ ಫರ್ನಾಂಡೀಸ್ ಎಂಬವರು 2016ರಲ್ಲಿ...

ವಿಮಾನ ಅಪಘಾತವಾಗಿ 1 ತಿಂಗಳಾದರೂ ಅಮೆಜಾನ್​ ಕಾಡಿನಲ್ಲಿ 4 ಮಕ್ಕಳಿಗಾಗಿ ನಿರಂತರ ಹುಡುಕಾಡುತ್ತಿರುವ ಸೈನಿಕರು!

ಕೊಲಂಬಿಯಾ: ಸುಮಾರು ಒಂದು ತಿಂಗಳ ಹಿಂದೆ ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ತಿಂಗಳ ಮಗು ಸೇರಿದಂತೆ ನಾಲ್ಕು ಮಕ್ಕಳು ನಾಪತ್ತೆಯಾಗಿದ್ದರು.  ಇದೀಗ ಅರ್ಧ ತಿಂದಿರುವ ಹಣ್ಣು, ಮಗುವಿನ...

ಶಿವಮೊಗ್ಗ: ಸಿಡಿಲು ಬಡಿದು ಮಹಿಳೆ ಮೃತ್ಯು

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಆಶ್ರಯ‌ ಬಡಾವಣೆಯಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೀಬಾಯಿ (28) ಮೃತ ಮಹಿಳೆ. ಕುರಿಗಳಿಗೆ ಮೇವು ತರಲು ಹೋದಾಗ ಮರದಡಿ ಮೇವು ಆರಿಸುತ್ತಿದ್ದ ವೇಳೆ ಸಿಡಿಲು...

ರಸ್ತೆ ಇಲ್ಲವೆಂದು ಅರ್ಧ ದಾರಿಯಲ್ಲೇ ನಿಂತ ಆಂಬ್ಯುಲೆನ್ಸ್; ಮಗು ಮೃತ್ಯು

ಚೆನ್ನೈ: ಹಾವು ಕಚ್ಚಿದ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೇ ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ವೆಲ್ಲೋರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಗುವಿಗೆ 18 ತಿಂಗಳಾಗಿತ್ತು. ಮಗುವಿಗೆ ಹಾವು ಕಚ್ಚಿದ ಕೂಡಲೇ ಆಸ್ಪತ್ರೆ ಕರೆದುಕೊಂಡು...

IPL ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ| DLS ನಿಯಮ ಅನ್ವಯಿಸಿದರೆ CSK ಎಷ್ಟು ರನ್​ ಗಳಿಸಬೇಕು? ಇಲ್ಲಿದೆ ಮಾಹಿತಿ

ಅಹಮದಾಬಾದ್: ಐಪಿಎಲ್​ ಫೈನಲ್ ಪಂದ್ಯಕ್ಕೆ ಮತ್ತೆ ಭೀತಿ ಎದುರಾಗಿದೆ. ಭಾನುವಾರ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿತ್ತು. ಇಂದು ಸಂಜೆ 7.30 ಕ್ಕೆ...
Join Whatsapp