ಜಾಲತಾಣದಿಂದ
ಜಾಲತಾಣದಿಂದ
ಪಶ್ಚಿಮ ಬಂಗಾಳ: ಕಾಂಗ್ರೆಸ್‌ನ ಏಕೈಕ ಶಾಸಕ ಬೇರಾನ್ ಬಿಸ್ವಾಸ್ ಟಿಎಂಸಿಗೆ ಸೇರ್ಪಡೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಕಾಂಗ್ರೆಸ್‌ನ ಏಕೈಕ ಶಾಸಕ ಬೇರಾನ್ ಬಿಸ್ವಾಸ್ ಸೋಮವಾರ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದರು.
ಸಾಗರ್ದಿಘಿ...
ಜಾಲತಾಣದಿಂದ
ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ, ಪಾಠಗಳಿಗೆ ಅವಕಾಶ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ
►‘ದ್ವೇಷದ ರಾಜಕಾರಣವನ್ನು ಬಲಿ ಹಾಕ್ತೀವಿ’
ಬೆಂಗಳೂರು: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಗೃಹ...
ಜಾಲತಾಣದಿಂದ
ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ| FIR ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಅಶ್ವತ್ಥ್ ನಾರಾಯಣ
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ FIR ರದ್ದು ಕೋರಿ ಹೈಕೋರ್ಟ್‌ಗೆ ಶಾಸಕ...
ಕರಾವಳಿ
ಪ್ರಾಕೃತಿಕ ವಿಕೋಪಗಳಿಂದಾಗುವ ಹಾನಿಗಳ ತಡೆಗೆ ಯತ್ನಿಸಲು ಸ್ಪೀಕರ್ ಯು.ಟಿ. ಖಾದರ್ ಸೂಚನೆ
ಮಂಗಳೂರು: ಒಮ್ಮಿಂದೊಮ್ಮೆಲೆ ಬಂದೆರಗುವ ಪ್ರಾಕೃತಿಕ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ, ಆದರೆ ಹಿಂದಿನ ವರ್ಷಗಳ ಅನುಭವದ ಆಧಾರದ ಮೇಲೆ ಜನಸಾಮಾನ್ಯರಿಗೆ ಆಗಬಹುದಾದ ಕಷ್ಟ ನಷ್ಟಗಳನ್ನು ಕಡಿಮೆ ಮಾಡಲು, ಜಾನುವಾರುಗಳನ್ನು ರಕ್ಷಿಸಲು, ಸೂಕ್ತ ಸಮಯದಲ್ಲಿ ಸ್ಪಂದಿಸಲು...
ಜಾಲತಾಣದಿಂದ
ಸಾಲುಮರದ ತಿಮ್ಮಕ್ಕಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆ: ಸಿಎಂ ಆದೇಶ
ಬೆಂಗಳೂರು: ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ನಾಡೋಜ ಸಾಲುಮರದ ತಿಮ್ಮಕ್ಕಗೆ ಸಂಪುಟ ದರ್ಜೆಯ ಸ್ಥಾನಮಾನವನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳು...
ಜಾಲತಾಣದಿಂದ
ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ದೂರು ನೀಡಲು ಮುಂದಾದ ಹಾಲಿ ಶಾಸಕ| ಏನಿದು ಪ್ರಕರಣ?
ಬೆಂಗಳೂರು: ಜಯನಗರ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಶಾಸಕ ರಾಮಮೂರ್ತಿ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.
ಜಯನಗರ ಶಾಂಪಿಗ್ ಕಾಂಪ್ಲೇಕ್ಸ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹಾಗೂ...
ಜಾಲತಾಣದಿಂದ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಕೋಟಿ ರೂ. ಮೌಲ್ಯದ ಕೊಕೇನ್ ವಶ; ಮಹಿಳೆ ಬಂಧನ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು 30 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ.
ಆಫ್ರಿಕಾ ಖಂಡದ ಅಡಿಸ್ ಅಬಾಬಾ ಇಥಿಯೋಪಿಯಾ ದೇಶದದಿಂದ ಇಥಿಯೋಪಿಯನ್...
ಜಾಲತಾಣದಿಂದ
ಮಣಿಪುರ ಮತ್ತೆ ಉದ್ವಿಗ್ನ: ಪೊಲೀಸ್ ಸೇರಿ 5 ಮಂದಿ ಮೃತ್ಯು, 12 ಮಂದಿಗೆ ಗಾಯ
ಗುವಾಹಟಿ: ಮಣಿಪುರದಲ್ಲಿ ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್ ಸೇರಿದಂತೆ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕನಿಷ್ಠ 70 ಮಂದಿಯನ್ನು ಬಲಿಪಡೆದಿದೆ. ಹಿಂಸಾಚಾರ...