ಜಾಲತಾಣದಿಂದ
ಕ್ರೀಡೆ
ಇಂದು IPL ಫೈನಲ್| ಮೀಸಲು ದಿನ ಕೂಡ ಮಳೆ ಬಂದರೆ ಚಾಂಪಿಯನ್ ಯಾರು?; ಇಲ್ಲಿದೆ ಮಾಹಿತಿ
ಅಹಮದಾಬಾದ್: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಇಂದು ಸೋವವಾರಕ್ಕೆ ಮುಂದೂಡಲಾಗಿದೆ.
ನರೇಂದ್ರ...
ಜಾಲತಾಣದಿಂದ
ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ...
ಜಾಲತಾಣದಿಂದ
ಕರ್ಣನ್, ಜೈ ಭೀಮ್ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? : ನಟ ಚೇತನ್ ಪ್ರಶ್ನೆ
ಬೆಂಗಳೂರು: ʻದಿ ಕೇರಳ ಸ್ಟೋರಿʼ ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್ ಹಾಸನ್ ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಬರೆದುಕೊಂಡಿರುವ...
ಜಾಲತಾಣದಿಂದ
ಕುಷ್ಟಗಿ ಬಳಿ ಅಪಘಾತ| ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ: ಸಿಎಂ ಘೋಷಣೆ
ಬೆಂಗಳೂರು: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಇಂದು (ಭಾನುವಾರ) ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ...
ಜಾಲತಾಣದಿಂದ
ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು
ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.
ಕಾರಿನ ಟೈರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ...
ಜಾಲತಾಣದಿಂದ
ಪ್ಲೀಸ್ ತಾತನನ್ನು ಮಿನಿಸ್ಟರ್ ಮಾಡಿ: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಟಿ.ಬಿ. ಜಯಚಂದ್ರ ಅವರನ್ನು ಸಚಿವರಾಗಿ ಆಯ್ಕೆ ಮಾಡದೇ ಇರುವುದಕ್ಕೆ ಅವರ ಮೊಮ್ಮಗಳೂ ಬೇಸರಗೊಂಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾಳೆ.
ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವ ಆರ್ನಾ...
ಜಾಲತಾಣದಿಂದ
ಕುಸ್ತಿಪಟುಗಳ ಮೇಲೆ ದೌರ್ಜನ್ಯ| ದೆಹಲಿ ಪೊಲೀಸರ ನಡೆಗೆ ವ್ಯಾಪಕ ಖಂಡನೆ
ಹೊಸದಿಲ್ಲಿ: ಭಾನುವಾರ ಉದ್ಘಾಟನೆಗೊಂಡ ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್...
ಜಾಲತಾಣದಿಂದ
ಸಂಸತ್ ಉದ್ಘಾಟನೆಯನ್ನು ಪ್ರಧಾನಿ ತಮ್ಮ ಪಟ್ಟಾಭಿಷೇಕ ಎಂದು ಭಾವಿಸಿದ್ದಾರೆ: ರಾಹುಲ್ ಗಾಂಧಿ
ಹೊಸದಿಲ್ಲಿ: ನೂತನ ಸಂಸತ್ ಭವನ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಟ್ಟಾಭಿಷೇಕ ಎಂದು ಭಾವಿಸಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸಂಸತ್...