ಜಾಲತಾಣದಿಂದ
ಜಾಲತಾಣದಿಂದ
ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ರಾಮ ಪಂಚಾಯತ್
ತುಮಕೂರು: ವಿದ್ಯುತ್ ಪ್ರಸರಣದಲ್ಲಿ ಏರುಪೇರಿನಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಗ್ರಾಮ ಪಂಚಾಯತ್ ಕಚೇರಿಯ ಕಂಪ್ಯೂಟರ್ ಸೇರಿದಂತೆ ಕಡತಗಳಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಪಾವಗಡ ತಾಲೂಕಿನ ಪೊನ್ನಸಂದ್ರ ಗ್ರಾಮ ಪಂಚಾಯಿತಿಯಲ್ಲಿ...
ಕರಾವಳಿ
ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಮಯ್ಯೆದ್ದಿ ಪುನರಾಯ್ಕೆ
ಮಂಗಳೂರು: ಮೂಡುಶೆಡ್ಡೆ ಎದುರುಪದವಿನ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಮಯ್ಯೆದ್ದಿ ಪುನರಾಯ್ಕೆಯಾಗಿದ್ದಾರೆ.
ಹಯಾತುಲ್ ಇಸ್ಲಾಂ ಬದ್ರಿಯ ಜುಮ್ಮಾ ಮಸೀದಿ ಮತ್ತು ಮದರಸ ಎದುರುಪದವು ಮೂಡುಶೆಡ್ಡೆ ಇದರ 2022-23 ನೇ ಸಾಲಿನ ವಾರ್ಷಿಕ...
ಜಾಲತಾಣದಿಂದ
ಮಕ್ಕಳ ಸುರಕ್ಷತೆಗೆ ವಿಶೇಷ ಟಿ-ಶರ್ಟ್; ಹೊಸ ಆವಿಷ್ಕಾರವನ್ನು ಕೊಂಡಾಡಿದ ಉದ್ಯಮಿ ಆನಂದ್ ಮಹೀಂದ್ರಾ!
ಮುಂಬೈ: ತೆರೆದ ಜಲಮೂಲಗಳ ಸುತ್ತಮುತ್ತ ಮಕ್ಕಳ ಸುರಕ್ಷತೆಯ ಕಾಳಜಿಯನ್ನು ಪರಿಹರಿಸಲು, ಫ್ರೆಂಚ್ ಕಂಪನಿ ಫ್ಲೋಟೀ ವಿಶೇಷ ಟಿ-ಶರ್ಟ್‌ಗಳನ್ನು ಅಭಿವೃದ್ಧಿಪಡಿಸಿದೆ. ಇದು ಮಕ್ಕಳು ಅಕಸ್ಮಾತ್ತಾಗಿ ನೀರಿಗೆ ಬಿದ್ದರೆ, ಟಿ-ಶರ್ಟ್ ನೀರಿನಲ್ಲಿ ಒದ್ದೆಯಾದೊಡನೆ ಲೈಫ್ ಜಾಕೆಟ್‌ಗಳಾಗಿ...
ಕರಾವಳಿ
ಪಚ್ಚನಾಡಿ ವಾರ್ಡ್ ಕಾಂಗ್ರೆಸ್ ನಿಂದ ಸಮಾಲೋಚನಾ ಸಭೆ: ಇನಾಯತ್ ಅಲಿ ಭಾಗಿ
ಪಚ್ಚನಾಡಿ ವಾರ್ಡ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕರ್ತರ ಸಮಾಲೋಚನಾ ಸಭೆ ಹಾಗೂ ಧನ್ಯವಾದ ಸಮರ್ಪಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.
ಚುನಾವಣೆಯ ಸಂದರ್ಭ ನಿಸ್ವಾರ್ಥವಾಗಿ ದುಡಿದು ಪಕ್ಷಕ್ಕೆ...
ಜಾಲತಾಣದಿಂದ
ನೂತನ ಸಂಸತ್ ಭವನ ಉದ್ಘಾಟನೆ| ಈ ಭವನ ಹಿರಿಮೆ, ವಿಶ್ವಾಸದ ಸಂಕೇತ: ಮೋದಿ
ಹೊಸದಿಲ್ಲಿ: ನೂತನ ಸಂಸತ್ ಭವನ ಹಿರಿಮೆ ಹಾಗೂ ವಿಶ್ವಾಸದ ಸಂಕೇತವಾಗಿದೆ. ಈ ಐತಿಹಾಸಿಕ ಭವನ ಸಶಕ್ತ ಭಾರತದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ನೂತನ ಸಂಸತ್ ಭವನ ಉದ್ಘಾಟನೆಗೊಂಡ ಬಳಿಕ ಟ್ವೀಟ್...
ಜಾಲತಾಣದಿಂದ
ಕ್ಯಾನ್ಸರ್ನಿಂದ ವ್ಯಕ್ತಿ ಮೃತ್ಯು, ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ!
ಲಖ್ನೋ: ಮೃತಪಟ್ಟ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆ ನೆರವೇರುತ್ತಿದ್ದಾಗ ದುಃಖ ತಾಳಲಾರದೆ ಅವರ ಸ್ನೇಹಿತ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶ ಯಮುನಾ ನದಿಯ ತಟದಲ್ಲಿ ನಡೆದಿದೆ.
ಅಶೋಕ್(42) ಕ್ಯಾನ್ಸರ್ನಿಂದ ಬಳಲುತ್ತಿದ್ದು, ಶನಿವಾರ...
ಜಾಲತಾಣದಿಂದ
ಹಿಂದುತ್ವ ಸಂಘಟನೆಗಳು ಶಾಂತಿ ಕದಡುವ, ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದ ಪ್ರಮೋದ್ ಮುತಾಲಿಕ್
ಗದಗ: ಶಾಂತಿ ಕದಡಿದ್ರೆ, ಸಂವಿಧಾನ ಶಕ್ತಿ ತೋರಿಸಬೇಕಾಗುತ್ತೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ‘ಇದು ಎಲ್ಲರೂ ಹೇಳುವಂಥ ಮಾತು, ಯಾರೂ ಕೂಡ ಶಾಂತಿ ಕದಡುವ...
ಕ್ರೀಡೆ
ಐಪಿಎಲ್ 2023ಕ್ಕೆ ಇಂದು ತೆರೆ| ಚೆನ್ನೈ-ಗುಜರಾತ್ ನಡುವೆ ಚಾಂಪಿಯನ್ ಯಾರು?
ಅಹಮದಾಬಾದ್: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಕೊನೆಯ ದಿನಕ್ಕೆ ಬಂದು ನಿಂತಿದೆ. ಸುಮಾರು ಎರಡು ತಿಂಗಳುಗಳಿಂದ ನಡೆಯುತ್ತಿರುವ ಐಪಿಎಲ್ ಹಬ್ಬಕ್ಕೆ ಇಂದು ತೆರೆ ಬೀಳಲಿದೆ. ಇನ್ನು ಉಳಿದಿರುವುದು...