ಜಾಲತಾಣದಿಂದ

ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ವಿಜಯನಗರದ ಮಾರೇನಹಳ್ಳಿ ಪಿಜಿಯಲ್ಲಿ ನಡೆದಿದೆ. ಬೀದರ್ ಮೂಲದ ಅಭಿಷೇಕ್(19) ಆತ್ಮಹತ್ಯೆಗೆ ಶರಣಾದ ಯುವಕ.  ವಿದ್ಯಾಭ್ಯಾಸ ಮಾಡಲು ಪಿಜಿಯಲ್ಲಿ ತಂಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ...

ಸರ್ಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಹಾವು ಪತ್ತೆ; ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಪಾಟ್ನಾ: ಬಿಹಾರದಲ್ಲಿ ಶನಿವಾರ ಸರ್ಕಾರಿ ಶಾಲೆಯೊಂದರ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತಿರುವ ಹಾವೊಂದು ಕಂಡುಬಂದಿದೆ. ಊಟ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಾರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಈ ಘಟನೆ ವರದಿಯಾಗಿದೆ. ಕೆಲ...

‘ದಿ ಕೇರಳ ಸ್ಟೋರಿ’ ಒಂದು ಪ್ರೊಪೊಗಾಂಡ ಸಿನಿಮಾ, ಅದರಲ್ಲಿ ಸತ್ಯ ಇಲ್ಲ: ಕಮಲ್ ಹಾಸನ್

ಅಬುಧಾಬಿ: ದೇಶದಾದ್ಯಂತ ವಿವಾದವನ್ನು ಸೃಷ್ಠಿಸಿರುವ ಕಪೋಲಕಲ್ಪಿತ ಸಿನಿಮಾ ಬಗ್ಗೆ ನಟ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದು, ಇದೊಂದು ಪ್ರೊಪೊಗಾಂಡ ಸಿನಿಮಾ, ಈ ಸಿನಿಮಾದಲ್ಲಿ ಸತ್ಯ ಇಲ್ಲ ಎಂದು ಹೇಳಿದ್ದಾರೆ. ಅಬುಧಾಬಿಯಲ್ಲಿ ನಡೆಯುತ್ತಿರುವ ‘ಐಫಾ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ...

ಕಾಡಾನೆ ದಾಳಿ: ಕುರಿ ಕಾಯುತ್ತಿದ್ದ ಮಹಿಳೆ ಮೃತ್ಯು

ಆನೇಕಲ್: ಕಾಡಾನೆ ದಾಳಿಯಿಂದ ಕುರಿ ಕಾಯುತ್ತಿದ್ದ ಮಹಿಳೆ ಮೃತಪಟ್ಟ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ‌ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದಿದೆ.  ಕಾಲಿನಿಂದ ತುಳಿದು ನಾಗಮ್ಮ(48) ಎಂಬ...

ಪ್ರವೀಣ್ ನೆಟ್ಟಾರು ಪತ್ನಿ ಮರುನೇಮಕ: ಸಿಎಂ ಭರವಸೆ

ಬೆಂಗಳೂರು: ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲಾ ನೌಕರಿಗಳನ್ನು ಈಗಿನ ಕಾಂಗ್ರೆಸ್‌ ಸರ್ಕಾರ ವಜಾಗೊಳಿಸಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಯೂ ಕೂಡ ಕೆಲಸ ಕಳೆದುಕೊಂಡಿದ್ದರು....

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟ| ಬಿಕೆ ಹರಿಪ್ರಸಾದ್ ರಾಜೀನಾಮೆ?

ಬೆಂಗಳೂರು:  ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಸಿದ್ದರಾಮಯ್ಯ ಸರ್ಕಾರದ ಸಂಪುಟದಲ್ಲಿ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ.  ಇದರ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ...

ನೂತನ ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ| ರಾಜಭವನದ ಬಳಿ ಸಂಪೂರ್ಣ ಪೊಲೀಸ್ ಭದ್ರತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಕೆಲವೇ ಗಂಟೆಗಳಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು (ಮೇ.27) ಬೆಳಗ್ಗೆ 11.45ಕ್ಕೆ ರಾಜಭವನದ...

ಯು.ಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್| ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

ಚಿಕ್ಕಮಗಳೂರು: ನೂತನ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶ್ರೀರಾಮಸೇನೆಯ ಮುಖಂಡನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬವರು ಯು.ಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ...
Join Whatsapp