ಜಾಲತಾಣದಿಂದ

ಶಿವಮೊಗ್ಗ | ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 35ಕ್ಕೂ ಹೆಚ್ಚು ಮಂದಿ ವಶಕ್ಕೆ

ಶಿವಮೊಗ್ಗ: ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು,...

ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಪರಿಷತ್ ರಚಿಸಲಾಗಿದ್ದು, ಇದಕ್ಕೆ ಎಂಟು ಮಂದಿ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಲಾಗಿದೆ.

ಅರಣ್ಯ ರಕ್ಷಣೆಯಿಂದ ದೇಶದ ರಕ್ಷಣೆ ; ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ : ಅನುಪಮ ಅಗರ್ವಾಲ್

ಮಂಗಳೂರು: ಅರಣ್ಯ ರಕ್ಷಣೆಯ ಮೂಲಕ ನಮ್ಮ ರಕ್ಷಣೆ, ದೇಶದ ರಕ್ಷಣೆ ಮಾಡುತ್ತಿರುವ ಅರಣ್ಯ ರಕ್ಷಕರಿಗೆ ಹೆಚ್ಚಿನ ಗೌರವ ದೊರೆಯಬೇಕಾಗಿದೆ. ಅರಣ್ಯ ಸಂಪತ್ತಿನ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ...

ಬಿಜೆಪಿ ಸೋಲಿನ ಬಳಿಕ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ: ಸಚಿವ ಮಧು ಬಂಗಾರಪ್ಪ

►ಬಿಜೆಪಿ, ಜೆಡಿಎಸ್ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ ಶಿವಮೊಗ್ಗ: ಬಿಜೆಪಿ ಚುನಾವಣೆಯಲ್ಲಿ ಸೋತ ಬಳಿಕ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ...

ಕ್ರಾಂತಿಕಾರಿ ಗಾಯಕ ‘ಗದ್ದರ್’ ಇನ್ನಿಲ್ಲ

ಹೈದರಾಬಾದ್: ತೆಲುಗಿನ ಖ್ಯಾತ ಕ್ರಾಂತಿಕಾರಿ ಗಾಯಕ, ‘ಗದ್ದರ್’ ಎಂದೇ ಪ್ರಸಿದ್ಧರಾದ ಗುಮ್ಮಡಿ ವಿಠ್ಠಲ್ ರಾವ್ ಇಂದು ನಿಧನರಾಗಿದ್ದಾರೆ. ಕೆಲವು ಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಗದ್ದರ್, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ...

ನಾಡಬಾಂಬ್ ಇಟ್ಟು ಹಂದಿ ಹತ್ಯೆ ಪ್ರಕರಣ: ಮಂಗಳೂರಿನಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ತಂಡ

ಕಾರವಾರ: ಹಂದಿಯೊಂದನ್ನು ನಾಡಬಾಂಬ್ ಇಟ್ಟು ಹತ್ಯೆಗೈದಿರುವ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ನಡೆದಿತ್ತು. ಇದೀಗ ಅದೇ ಪ್ರದೇಶದಲ್ಲಿ ಪೊಲೀಸರು ಸಜೀವ ಬಾಂಬ್​ ಪತ್ತೆ ಮಾಡಿದ್ದು, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ...

ಕಿಂಗ್‌ ಮೇಕರ್ ಕನಸು ಭಗ್ನಗೊಂಡ ಹೆಚ್‌ಡಿಕೆ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಎಚ್ ಡಿ ಕುಮಾರಸ್ವಾಮಿ ಅವರ ಕನಸು ನುಚ್ಚು ನೂರಾಗಿ ಭಗ್ನಗೊಂಡ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ...

ತಾಲೂಕು ಕೇಂದ್ರದಲ್ಲೇ ಕುಂದು-ಕೊರತೆ ಪರಿಹಾರ: ಸಂವಾದದಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

ಮಂಗಳೂರು: ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಕುಂದು-ಕೊರತೆ ಪರಿಹಾರಕ್ಕೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಬರುವ ಬದಲು ಕಂದಾಯ ಸೇರಿದಂತೆ ಅಗತ್ಯ ಸೇವೆಗಳನ್ನು ನೀಡಲು ವಾರಕ್ಕೊಮ್ಮೆ ತಾಲೂಕು ಕೇಂದ್ರಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಲಾಗುವುದು....
Join Whatsapp