ಜಾಲತಾಣದಿಂದ
ಜಾಲತಾಣದಿಂದ
ಯು.ಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್| ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು
ಚಿಕ್ಕಮಗಳೂರು: ನೂತನ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶ್ರೀರಾಮಸೇನೆಯ ಮುಖಂಡನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.
ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬವರು ಯು.ಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ...
ಜಾಲತಾಣದಿಂದ
ಮೊಬೈಲ್ ಹುಡುಕಲು ಇಡೀ ಜಲಾಶಯದ ನೀರನ್ನು ಖಾಲಿ ಮಾಡಿಸಿದ ಅಧಿಕಾರಿ!
ಛತ್ತಿಸ್ಗಢ: ಸೆಲ್ಫಿ ತೆಗೆದುಕೊಳ್ಳುವಾಗ ಅಧಿಕಾರಿಯೊಬ್ಬರ ಮೊಬೈಲ್ ಕೈ ಜಾರಿ ಜಲಾಶಯಕ್ಕೆ ಬಿದ್ದಿದ್ದು, ಅದನ್ನು ಹುಡುಕಲು ಇಡೀ ಜಲಾಶಯದ ನೀರನ್ನು ಖಾಲಿ ಮಾಡಿಸಿದ ಪ್ರಸಂಗ ನಡೆದಿದೆ.
ಫುಡ್ ಇನ್ಸ್ಪೆಕ್ಟರ್ ರಾಜೇಶ್ ವಿಶ್ವಾಸ್ ಅವರ 1.25 ಲಕ್ಷ...
ಗಲ್ಫ್
ಬೆಂಗಾವಲು ಇಲ್ಲ, ಶಿಷ್ಟಾಚಾರಗಳಿಲ್ಲ, ರಸ್ತೆ ತಡೆ ಇಲ್ಲ: ಯುಎಇ ಅಧ್ಯಕ್ಷರ ‘ನಡೆ’ಯನ್ನು ಕೊಂಡಾಡಿದ ನೆಟ್ಟಿಗರು!
ಅಬುಧಾಬಿ: ಯುಎಇ ಅಧ್ಯಕ್ಷರು ಬೆಂಗಾವಲು ಇಲ್ಲದೆ ರಸ್ತೆಯಲ್ಲಿ ಸಾಮಾನ್ಯ ವ್ಯಕ್ತಿಯಂತೆ ನಡೆದುಕೊಂಡು ಹೋಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದಾ ಜನರೊಂದಿಗೆ ನಿಕಟ ಸಂಪರ್ಕದಲ್ಲಿರುವ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್...
ಜಾಲತಾಣದಿಂದ
9 ವರ್ಷ ಪೂರೈಸಿದ ಮೋದಿ ಸರ್ಕಾರಕ್ಕೆ 9 ಪ್ರಶ್ನೆಗಳನ್ನು ಕೇಳಿದ ಕಾಂಗ್ರೆಸ್
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಒಂಬತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಶುಕ್ರವಾರ 9 ಪ್ರಶ್ನೆಗಳನ್ನು ಕೇಳಿದೆ.
ದೇಶದಲ್ಲಿನ ಬೆಲೆ ಏರಿಕೆ, ನಿರುದ್ಯೋಗ ಮತ್ತು ರೈತರ ಆದಾಯದಂತಹ ವಿಷಯಗಳ ಕುರಿತು ಒಂಬತ್ತು...
ಜಾಲತಾಣದಿಂದ
ನಾಳೆ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದೆ. ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ.
ಪಟ್ಟಿಯಲ್ಲಿ ಹೆಸರಿದ್ದಂತಹ ಶಾಸಕರು ನಾಳೆ (ಮೇ.27) ರಂದು ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ...
ಜಾಲತಾಣದಿಂದ
ಹಾರಾಟ ವೇಳೆ ವಿಮಾನದ ಬಾಗಿಲು ತೆರೆದ ಪ್ರಯಾಣಿಕ; ತಪ್ಪಿದ ಭಾರೀ ದುರಂತ!
ದ.ಕೊರಿಯಾ: ಹಾರಾಟದ ವೇಳೆ ಪ್ರಯಾಣಿಕನೊಬ್ಬ ವಿಮಾನದ ಬಾಗಿಲು ತೆರೆದಿದ್ದು, ಭಾರೀ ದುರಂತವೊಂದು ತಪ್ಪಿದೆ ಎಂದು ಏಷಿಯಾನಾ ಏರ್‌ಲೈನ್ಸ್ ವಕ್ತಾರರೊಬ್ಬರು ಬಹಿರಂಗಪಡಿಸಿದ್ದಾರೆ.
ಜೆಜು ದ್ವೀಪದಿಂದ ಟೇಕ್ ಆಫ್ ಆದ ವಿಮಾನವು ಇಂದು(ಶುಕ್ರವಾರ) ಮಧ್ಯಾಹ್ನ 3:40 ರ...
ಜಾಲತಾಣದಿಂದ
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿ ದೇವರಾಜ ಅರಸು ನಿಗಮದ ಅಧಿಕಾರಿ
ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ...
ಜಾಲತಾಣದಿಂದ
ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ: ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು: ಸುಳ್ಳು ಗ್ಯಾರಂಟಿಗಳ ಜತೆಗೆ ಅಕ್ರಮವಾಗಿ ಕೂಪನ್ ಗಳನ್ನು ಹಂಚಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದಲ್ಲಿ 45ರಿಂದ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಅಕ್ರಮವಾಗಿ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು...