ಜಾಲತಾಣದಿಂದ
ಜಾಲತಾಣದಿಂದ
ಪಾರ್ಕಿಂಗ್ ಲಾಟ್ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಮೃತ್ಯು
ಹೈದರಾಬಾದ್: ಅಪಾರ್ಟ್ಮೆಂಟ್ವೊಂದರ ಪಾರ್ಕಿಂಗ್ ಲಾಟ್ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ್ದು, ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ತನ್ನ ಎರಡು...
ಜಾಲತಾಣದಿಂದ
ನಾಪೋಕ್ಲುವಿನಲ್ಲಿ ಕೊಡಗು ಸುನ್ನೀ ವೆಲ್ಫೇರ್ ಯುಎಇ ಸಮಿತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ
►ನಾಲ್ಕು ಬಡ ಜೋಡಿಗಳಿಗೆ ಕಂಕಣ ಭಾಗ್ಯ ನೀಡಿದ "ಮಹರ್" ಸಾಮೂಹಿಕ ವಿವಾಹ
►ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸಅದಿ
ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು :ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್...
ಕರಾವಳಿ
ತ್ರಿಪುರಾ ಮೂಲದ ಮಹಿಳೆ, ಪುತ್ರಿ ಮಂಗಳೂರಿನಲ್ಲಿ ನಾಪತ್ತೆ!
ಮಂಗಳೂರು: ತ್ರಿಪುರಾ ಮೂಲದ ಮಂಗಳೂರಿನಲ್ಲಿ ವಾಸವಾಗಿದ್ದ ರಿಪನ್ ನಾಮ ಎಂಬುವರ ಪತ್ನಿ ಸುಮಿತಾ ರಾಣಿ ಸರ್ಕಾರ್ (23) ಮತ್ತು ರಿಯಾ ನಾಮ (6)ಎಂಬುವರು ನಾಪತ್ತೆಯಾಗಿದ್ದಾರೆ.
2 ತಿಂಗಳ ಹಿಂದೆ ತ್ರಿಪುರ ರಾಜ್ಯದಿಂದ ರಿಪನ್ ನಾಮ...
ಜಾಲತಾಣದಿಂದ
ಪಶ್ಚಿಮ ಬಂಗಾಳ ಸಿಎಂ ಸಲಹೆಗಾರರಾಗಿ ಕರ್ನಾಟಕದ ಮಾಜಿ ಡಿಜಿ ಆರ್.ಕೆ. ದತ್ತ ನೇಮಕ
ಕೋಲ್ಕತ್ತಾ: ಕರ್ನಾಟಕದ ಮಾಜಿ ಡಿಜಿ ಹಾಗೂ ಐಜಿಪಿ ಆರ್.ಕೆ.ದತ್ತ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ನೇಮಕಾತಿ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಗೃಹ...
ಜಾಲತಾಣದಿಂದ
ಅಶ್ವಥ್ ನಾರಾಯಣ್ ವಿರುದ್ಧ FIR : ಇದು ಸೇಡಿನ ರಾಜಕಾರಣ ಎಂದ ನಟ ಚೇತನ್
ಬೆಂಗಳೂರು: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನಿಡಿದ ದೂರಿನ ಆಧಾರದಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲಿಸಿರುವ ವಿಚಾರಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು...
ಜಾಲತಾಣದಿಂದ
ಬೈಕ್ಗೆ ಡಿಕ್ಕಿ ಹೊಡೆದ ಟಿಪ್ಪರ್: ಸ್ಥಳದಲ್ಲೇ ಅತ್ತೆ, ಅಳಿಯ ಸಾವು, ಮಕ್ಕಳಿಬ್ಬರಿಗೆ ಗಾಯ
ವಿಜಯಪುರ: ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು....
ಜಾಲತಾಣದಿಂದ
ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ಶನಿವಾರ 24 ಸಚಿವರ ಪ್ರಮಾಣವಚನ
ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸರ್ಕಸ್ ದೆಹಲಿಯಲ್ಲಿ ಬಹುತೇಕ ಅಂತ್ಯ ಕಂಡಿದ್ದು, ಮೇ 27ರ ಶನಿವಾರ ಬೆಂಗಳೂರಿನಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ಸಚಿವರಾಗಬಹುದಾದ ಹಲವರ...
ಜಾಲತಾಣದಿಂದ
ಉಚಿತ ಪ್ರಯಾಣದ ಗ್ಯಾರಂಟಿ ಬಗ್ಗೆ ಮಹಿಳೆಯರು, ಕಂಡಕ್ಟರ್ಗಳ ಮಧ್ಯೆ ವಾಗ್ವಾದ| ಸಿಎಂಗೆ ಪತ್ರ ಬರೆದ KSRTC
ಬೆಂಗಳೂರು: ಜನರು ವಿದ್ಯುತ್ ಬಿಲ್ ಪಾವತಿಸಲು ನಿರಾಕರಿಸುತ್ತಿರುವ ನಿದರ್ಶನಗಳ ನಡುವೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂಬ ಕಾಂಗ್ರೆಸ್ ಸರ್ಕಾರದ ಚುನಾವಣಾ ಭರವಸೆಯನ್ನು ಉಲ್ಲೇಖಿಸಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಟಿಕೆಟ್ ವಿಚಾರವಾಗಿ ಕಂಡಕ್ಟರ್‌ಗಳೊಂದಿಗೆ ವಾಗ್ವಾದ...