ಜಾಲತಾಣದಿಂದ

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ: ಅಲೋಕ್ ಮೋಹನ್

ಬೆಂಗಳೂರು: ಸಿಎನ್ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ...

ಸೌದಿ ಅರೇಬಿಯಾ: ಶಾಲಾ ಬಸ್ ಪಲ್ಟಿಯಾಗಿ ವಿದ್ಯಾರ್ಥಿನಿ ಮೃತ್ಯು; 24 ಮಂದಿಗೆ ಗಾಯ

ರಿಯಾದ್: ಸೌದಿ ಅರೇಬಿಯಾದ ಅಲ್ ಖಾಸಿಮ್‌ನಲ್ಲಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಅಲ್ ಖಾಸಿಮ್ ವಿಶ್ವವಿದ್ಯಾಲಯಕ್ಕೆ ಸೇರಿದ ಬಸ್ ಕಾರೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಎಲ್ಲಾ ಗಾಯಾಳುಗಳನ್ನು...

ಶ್ವೇತಭವನ ಕಟ್ಟಡಕ್ಕೆ ಟ್ರಕ್ ಡಿಕ್ಕಿ ಹೊಡೆದು ಬೈಡನ್ ಹತ್ಯೆಗೆ ಯತ್ನಿಸಿದ ವ್ಯಕ್ತಿ ಭಾರತೀಯ!

ವಾಷಿಂಗ್ಟನ್‌: ಅಮೆರಿಕದ ಶ್ವೇತಭವನದ ಕಟ್ಟಡಕ್ಕೆ ಟ್ರಕ್‌ ಡಿಕ್ಕಿ ಹೊಡೆಸಿ, ಭವನದ ಮುಂದೆಯೇ ಸ್ವಸ್ತಿಕ್‌ ಚಿಹ್ನೆ ಇರುವ ನಾಜಿ ಧ್ವಜವನ್ನು ಹಾರಿಸಿದ ವ್ಯಕ್ತಿ ಭಾರತೀಯ ಮೂಲದವನಾಗಿದ್ದು, ಆತ ಅಧ್ಯಕ್ಷ ಜೋ ಬೈಡೆನ್‌ ಅವರನ್ನು ಹತ್ಯೆಗೈಯ್ಯವ...

ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಬರ್ಬರವಾಗಿ ಹತ್ಯೆಗೈದ ಘಟನೆ ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ನಡೆದಿದೆ.  ನಿನ್ನೆ(ಬುಧವಾರ) ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್​ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು...

ಜಗತ್ತನ್ನು ಒಂದುಗೂಡಿಸಬೇಕೇ ಹೊರತು ಒಡೆಯಬಾರದು: ‘ದಿ ಕೇರಳ ಸ್ಟೋರಿ’ ಬಗ್ಗೆ ಸ್ಟಾರ್ ನಟನ ಅಸಮಾಧಾನ

ಮುಂಬೈ: ದೇಶದಾದ್ಯಂತ ವಿವಾದವನ್ನು ಸೃಷ್ಟಿಸಿದ್ದ ಕಪೋಲಕಲ್ಪಿತವಾಗಿ ನಿರ್ಮಿಸಲಾಗಿರುವ ‘ದಿ ಕೇರಳ ಸ್ಟೋರಿ’ ಸಿನಿಮಾ ಬಗ್ಗೆ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ಪ್ರತಿಕ್ರಿಯಿಸಿದ್ದು, ಜಗತ್ತನ್ನು ಒಂದುಗೂಡಿಸಬೇಕೇ ಹೊರತು ಒಡೆಯಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿನಿಮಾ...

 ಚಿಕ್ಕಮಗಳೂರು: ಅಪಘಾತದಲ್ಲಿ NSG ಕಮಾಂಡೋ ಮೃತ್ಯು

ಚಿಕ್ಕಮಗಳೂರು : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಎನ್.ಎಸ್.ಜಿ. ಕಮಾಂಡೋ ಒಬ್ಬರು ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಬುಧವಾರ ಮುಂಜಾನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ರಸ್ತೆ...

 ಪ್ರಚೋದನಕಾರಿ ಭಾಷಣ| ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೋಮು ಪ್ರಚೋದಕ...

‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’ : ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ಮೈಸೂರು: ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಈದೀಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ...
Join Whatsapp