ಜಾಲತಾಣದಿಂದ

ಕುಖ್ಯಾತ ಗ್ಯಾಂಗ್‌ಸ್ಟರ್ ಜರ್ನೈಲ್ ಸಿಂಗ್ ಹತ್ಯೆ

ಅಮೃತಸರ : ಪಂಜಾಬ್‌ನ ಅಮೃತಸರದಲ್ಲಿ ಬುಧವಾರ ಬೆಳಗ್ಗೆ 11ಗಂಟೆಯ ವೇಳೆ ನಡೆದ ಗ್ಯಾಂಗ್ ವಾರ್‌ನಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಜರ್ನೈಲ್ ಸಿಂಗ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಥಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಜರ್ನೈಲ್ ಸಿಂಗ್...

30ಕ್ಕೂ ಅಧಿಕ ಪ್ರಯಾಣಿಕರಿದ್ದ KSRTC ಬಸ್ ಪಲ್ಟಿ: 7 ಮಂದಿ ಗಂಭೀರ

ಬೆಳಗಾವಿ: ಧಾರವಾಡ ದಿಂದ ಜಮಖಂಡಿ ಹೋಗುತ್ತಿದ್ದ ಜಮಖಂಡಿ ಡಿಪೋಗೆ ಸೇರಿದ KSRTC ಬಸ್ ಪಲ್ಟಿ ಆಗಿ 7ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬೆಳಗಾವಿಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ್ನಲ್ಲಿ ಬಸ್ ಅಪಘಾತ...

ಕಾಂಗ್ರೆಸ್​ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೆ, ವಿರೋಧ ಪಕ್ಷದ ನಾಯಕನಾದ್ರೆ ಮಜಾ ಇರುತ್ತೆ: ಶಾಸಕ ಯತ್ನಾಳ್

ಬೆಂಗಳೂರು: ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನಾನು ಅಪೇಕ್ಷೆಪಟ್ಟಿಲ್ಲ. ಕಾಂಗ್ರೆಸ್​ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೆ. ನಾನು ವಿರೋಧ ಪಕ್ಷದ ನಾಯಕನಾದರೆ ಮಜಾ ಇರುತ್ತೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್​...

ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ನಾಮನಿರ್ದೇಶನ ರದ್ದು ಆದೇಶ ಹಿಂಪಡೆದ ಸರಕಾರ

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದು ಆದೇಶವನ್ನು ಸರ್ಕಾರ ಹಿಂಪಡೆದಿದೆ. ಶಾಫಿ ಸಅದಿ ಸೇರಿದಂತೆ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ...

ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನಿಜಬಣ್ಣ ಒಂದೇ ವಾರದಲ್ಲಿ ಬಯಲು: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು,...

ಬಂಟ್ವಾಳ | ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರ್ ದಾಳಿ

ಮಂಗಳೂರು: ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ...

ಶಾಂತಿ ಕದಡಿದರೆ ಬಜರಂಗ ದಳ, RSS ನಿಷೇಧ: ಪ್ರಿಯಾಂಕ್‌ ಖರ್ಗೆ

►ಹಿಜಾಬ್, ಹಲಾಲ್ ಕಟ್, ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದ ಸಚಿವ ಬೆಂಗಳೂರು: ಕರ್ನಾಟಕದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ ಎಸ್‌ ಎಸ್‌ ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ...

ರಾಷ್ಟ್ರಪತಿಗಳನ್ನು ಕೇವಲ ಹೆಸರಿಗೆ ಮಾತ್ರ ಇಟ್ಟುಕೊಳ್ಳುವುದಲ್ಲ, ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡಬೇಕು: ವಿ.ಎಸ್ ಉಗ್ರಪ್ಪ

ಬೆಂಗಳೂರು: ರಾಷ್ಟ್ರಪತಿಗಳನ್ನು ಕೇವಲ ಹೆಸರಿಗೆ ಮಾತ್ರ ಇಟ್ಟುಕೊಳ್ಳುವುದಲ್ಲ, ಅವರಿಗಿರುವ ಅಧಿಕಾರವನ್ನು ನೀಡಿ, ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡಬೇಕು ಎಂದು ವಿ.ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ. 97 ವರ್ಷಗಳ ಹಿಂದೆ ಹಾಲಿ ಸಂಸತ್ ಭವನವನ್ನು 83...
Join Whatsapp