ಜಾಲತಾಣದಿಂದ

ರಾಷ್ಟ್ರಪತಿಗಳನ್ನು ಕೇವಲ ಹೆಸರಿಗೆ ಮಾತ್ರ ಇಟ್ಟುಕೊಳ್ಳುವುದಲ್ಲ, ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡಬೇಕು: ವಿ.ಎಸ್ ಉಗ್ರಪ್ಪ

ಬೆಂಗಳೂರು: ರಾಷ್ಟ್ರಪತಿಗಳನ್ನು ಕೇವಲ ಹೆಸರಿಗೆ ಮಾತ್ರ ಇಟ್ಟುಕೊಳ್ಳುವುದಲ್ಲ, ಅವರಿಗಿರುವ ಅಧಿಕಾರವನ್ನು ನೀಡಿ, ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡಬೇಕು ಎಂದು ವಿ.ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ. 97 ವರ್ಷಗಳ ಹಿಂದೆ ಹಾಲಿ ಸಂಸತ್ ಭವನವನ್ನು 83...

ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ‌

ಬೆಂಗಳೂರು: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ನಿನ್ನೆ ಸಭೆಯಲ್ಲಿ...

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ವಿವಾದಾತ್ಮಕ ಹೇಳಿಕೆ ನೀಡಿದ ಹರೀಶ್ ಪೂಂಜಾ

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ಯರು, ಸಿಎಂ ಸಿದ್ದರಾಮಯ್ಯನವರ...

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಅವಿರೋಧ ಆಯ್ಕೆ ಆಗಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಮುಖ್ಯಮಂತ್ರಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು...

ದ.ಕ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ರದ್ದು ಮಾಡಲು ಚಿಂತನೆ!

ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ...

ವಿಧಾನಸಭೆ ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಕಾಂಗ್ರೆಸ್‌ನ ಹಿರಿಯ ತಲೆಗಳು ನಿರಾಕರಿಸಿದ ಕಾರಣ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ರನ್ನು ಕಾಂಗ್ರೆಸ್ ಹೆಸರಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯು.ಟಿ ಖಾದರ್ ಅವರು...

ಜಮ್ಮು- ಕಾಶ್ಮೀರ | ಆಳವಾದ ಕಂದಕಕ್ಕೆ ಉರುಳಿದ ವಾಹನ: 7 ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ನಡೆದಿದೆ. ವಾಹನವು ದಂಗದೂರು ಪವರ್ ಪ್ರಾಜೆಕ್ಟ್‌ ನ 10 ಕಾರ್ಮಿಕರನ್ನು...

ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಮುಗಿಲು ಮುಟ್ಟಿದ್ದ ಪೋಷಕರ ಆಕ್ರಂದನ

ಮೈಸೂರು ; ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15), ಯತೀಶ್(13) ಸಾವನ್ನಪ್ಪಿದ್ದಾರೆ. ಬೆಂಗಳೂರಿನ...
Join Whatsapp