ಜಾಲತಾಣದಿಂದ

ಬೆಂಗಳೂರಿನ ಭಾರೀ ಮಳೆಗೆ ಮತ್ತೊಂದು ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದಿರುವ ಭಾರೀ ಮಳೆಗೆ ಮತ್ತೊಂದು ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ಬಿದ್ದಿರುವ ಭಾರೀ ಮಳೆಗೆ ಫಕ್ರುದ್ದೀನ್ ಸಾವನ್ನಪ್ಪಿದ್ದಾರೆ. ಘಟನೆ ನೈಸ್ ರಸ್ತೆಯ ಕಾಚೋಹಳ್ಳಿಯ ಅಂಡರ್ ಪಾಸ್ ಬಳಿ ನಡೆದಿದೆ. ಸೋಮವಾರ...

ಮಂಗಳೂರು: ಜೂನ್ 1ರಿಂದ ಎರಡು ತಿಂಗಳು ಮೀನುಗಾರಿಕೆ ನಿಷೇಧ

ಮಂಗಳೂರು: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ...

ಜೈಲಿನಲ್ಲಿ ಶಶಿಕಲಾಗೆ ಐಷಾರಾಮಿ ವ್ಯವಸ್ಥೆ| ಮೂವರು ಅಧಿಕಾರಿಗಳ ಮೇಲಿನ ಪ್ರಕರಣ ರದ್ದು

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅವರಿಗೆ ಐಷಾರಾಮಿ ಸೌಲಭ್ಯ ಕಲ್ಪಿಸಿದ ಆರೋಪ ಎದುರಿಸುತ್ತಿದ್ದ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ...

ದೇವಸ್ಥಾನದ ಹುಂಡಿಗೆ 8 ಲಕ್ಷ ರೂ. ಮೊತ್ತದ 2000 ರೂ. ನೋಟುಗಳನ್ನು ಹಾಕಿದ ಭಕ್ತ!

ಶಿಮ್ಲಾ: ಭಾರತೀಯ ರಿಸರ್ವ್ ಬ್ಯಾಂಕ್​ (RBI) 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿದ್ದು, ಆ ನೋಟುಗಳನ್ನು ಬದಲಿಸಿಕೊಳ್ಳುವ ಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದೆ. ಆದರೆ, ಈ ಮಧ್ಯೆ ಭಕ್ತರೊಬ್ಬರು ದೇವಸ್ಥಾನದ...

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ!

ಕೊಪ್ಪಳ: 200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್...

ಯುವಕನಂತೆ ಕಾಣಲು ವರ್ಷಕ್ಕೆ 16 ಕೋಟಿ ಖರ್ಚು ಮಾಡುತ್ತಿರುವ 45 ವರ್ಷದ ವ್ಯಕ್ತಿ!

ನ್ಯೂಯಾರ್ಕ್: ಅಮೆರಿಕದ 45 ವರ್ಷ ವ್ಯಕ್ತಿ ತನ್ನ ಯೌವನವನ್ನು ಮರಳಿ ಪಡೆಯಲು ಪ್ರತಿವರ್ಷ 16 ಕೋಟಿ ರೂ.ಗಿಂತ ಹೆಚ್ಚು ಖರ್ಚು ಮಾಡುತ್ತಿದ್ದಾರೆ. ಇದರೊಂದಿಗೆ, ಅವರು ತಮ್ಮ ಮಗನ ಪ್ಲಾಸ್ಮಾ ಸಹ ಬಳಸುತ್ತಿದ್ದಾರೆ. ತನ್ನ...

ಸ್ಕೋರ್ ಬೋರ್ಡ್​ನಲ್ಲಿ ಗ್ರೀನ್ ಟ್ರೀ| ಹೊಸ ಅಭಿಯಾನಕ್ಕೆ ಚಾಲನೆ ನೀಡಿದ BCCI

ಚೆನ್ನೈ: ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈರ್ ಪಂದ್ಯದ ವೇಳೆ ಸ್ಕೋರ್​ ಬೋರ್ಡ್​ನಲ್ಲಿ ವಿಶೇಷ ಗ್ರಾಫಿಕ್ಸ್ ಒಂದು ಎಲ್ಲರ ಗಮನ ಸೆಳೆದಿತ್ತು. ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್...

ಬೂತ್ ಮಟ್ಟದಲ್ಲಿ ಮತ್ತೆ ಪಕ್ಷ ಸಂಘಟಿಸೋಣ: ಇನಾಯತ್ ಅಲಿ

►ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಾಲೋಚನಾ ಸಭೆ ಗುರುಪುರ: ಇಲ್ಲಿನ ಕೈಕಂಬ ಮೆಘಾ ಫ್ಲಾಝಾ ಸಭಾಂಗಣದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ...
Join Whatsapp