ಜಾಲತಾಣದಿಂದ

ಬೂತ್ ಮಟ್ಟದಲ್ಲಿ ಮತ್ತೆ ಪಕ್ಷ ಸಂಘಟಿಸೋಣ: ಇನಾಯತ್ ಅಲಿ

►ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಾಲೋಚನಾ ಸಭೆ ಗುರುಪುರ: ಇಲ್ಲಿನ ಕೈಕಂಬ ಮೆಘಾ ಫ್ಲಾಝಾ ಸಭಾಂಗಣದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ...

ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ?: ಪೊಲೀಸರ ಬೆವರಿಳಿಸಿದ ಡಿಕೆಶಿ

►‘ನೀವು ಬದಲಾಗದಿದ್ದರೆ ನಿಮ್ಮನ್ನೇ ಬದಲಾಯಿಸುತ್ತೇವೆ’ ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ನಡೆದ ಹಿರಿಯ...

ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಬಿದ್ದು ಅಗ್ನಿಶಾಮಕ ಸಿಬ್ಬಂದಿ ಮೃತ್ಯು

ತಿರುವನಂತಪುರಂ: ಔಷಧ ಸಂಗ್ರಹ ಕೇಂದ್ರವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಬಿದ್ದು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಮೃತಪಟ್ಟ ದಾರುಣ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ರಾಜಧಾನಿ ತಿರುವನಂತಪುರಂ ಜಿಲ್ಲೆಯ ತುಂಬ...

ಸಹೋದರನಿಂದಲೇ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ| ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಕೊಚ್ಚಿ: ಸಹೋದರನಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಹೊಟ್ಟೆಯಲ್ಲಿರುವ ಏಳು ತಿಂಗಳ ಭ್ರೂಣವನ್ನು ಗರ್ಭಪಾತ ಮಾಡಲು ಅನುಮತಿ ನೀಡುವಂತೆ ಕೋರಿ ಬಾಲಕಿಯ ತಂದೆ...

ಮಾದಕ ವಸ್ತು ವಿರುದ್ಧ ಅಭಿಯಾನ| ತಿರುವನಂತಪುರಕ್ಕೆ ಕಾಲ್ನಡಿಗೆ ಯಾತ್ರೆ ಹೊರಟ ಮಂಜೇಶ್ವರ ನಿವಾಸಿ

ಕಾಸರಗೋಡು: ಮಾದಕ ವಸ್ತು ಬಳಕೆ ವಿರುದ್ಧ ಹಾಗೂ ವಿಭಿನ್ನ ಸ೦ದೇಶಗಳೊಂದಿಗೆ ಕೇರಳದ ರಾಜಧಾನಿ ತಿರುವನಂತಪುರಕ್ಕೆ ಮಂಜೇಶ್ವರ ನಿವಾಸಿಯಾದ ಆಬ್ದುಲ್ ಹಮೀದ್ ಕಾಲ್ನಡಿಗೆ ಯಾತ್ರೆ ಆರಂಭಿಸಿದ್ದಾರೆ. ಮಾದಕ ವ್ಯಸನಕ್ಕೆ ವಿದಾಯ ಹೇಳಿ, ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ....

ನಾಪತ್ತೆಯಾಗಿದ್ದ ಕೇರಳದ ಮೀನುಗಾರ ಪಾಕ್‌ ಜೈಲಿನಲ್ಲಿ ಮೃತ್ಯು!

ಪಾಲಕ್ಕಾಡ್(ಕೇರಳ): ಜಲಗಡಿಯನ್ನು ದಾಟಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಪಾಕಿಸ್ತಾನದ ನೌಕಾಪಡೆಯ ವಶದಲ್ಲಿದ್ದ ಕೇರಳದ ಮೀನುಗಾರರೊಬ್ಬರು ಜೈಲಿನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕೇರಳದ ಪಾಲಕ್ಕಾಡ್‌ ನ ಕಪ್ಪೂರ್‌ ನಿವಾಸಿ ಜುಲ್ಫಿಕರ್ (48) ಕರಾಚಿಯ ಜೈಲಿನಲ್ಲಿ ವಿಧಿವಶರಾಗಿರುವ ಮೀನುಗಾರ....

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ರೌಡಿ ಶೀಟರ್ ಮೃತದೇಹ ಪತ್ತೆ

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ರೌಡಿ ಶೀಟರ್ ಮೃತದೇಹ ಪತ್ತೆಯಾಗಿದೆ.  ಸುನೀಲ್ ಮೃತ ರೌಡಿ ಶೀಟರ್. ಈತನ ಸಾವು ಇದೀಗ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ...

ಮೈಸೂರು ಕೇಂದ್ರ ಕಾರಾಗೃಹದ ಕೈದಿಗಳಿಗೆ ಬಿಡುಗಡೆ ಭಾಗ್ಯ| ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಮಂದಿ ರಿಲೀಸ್

ಮೈಸೂರು: ಜಿಲ್ಲೆಯ ಕೇಂದ್ರ ಕಾರಾಗೃಹದ ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಸನ್ನಡತೆ ಆಧಾರದ ಮೇಲೆ ಅರ್ಹ ಜೀವಾವಧಿ ಬಂಧಿಗಳ ಅವಧಿ ಪೂರ್ವ ಬಿಡುಗಡೆ ಮಾಡಲಾಗುತ್ತಿದೆ. ಮಾಫಿ ಸೇರಿದಂತೆ 14 ವರ್ಷ ಶಿಕ್ಷೆ ಪೂರೈಸಿದ...
Join Whatsapp