ಜಾಲತಾಣದಿಂದ

ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು; ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ನಗರದ ಹೊರವಲಯದ ತೋಕೂರು ಬಳಿ ಸೋಮವಾರ ಸಂಜೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಕಾರವಾರ ಬೆಂಗಳೂರು ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಯಿತು. ಒಂದು ಗಂಟೆ ತಡವಾಗಿ ರೈಲುಗಳು ಸಂಚರಿಸಿದ್ದು ಗೂಡ್ಸ್...

ದುಬೈ ಕಾಂಗ್ರೆಸ್ NRI ಘಟಕದಿಂದ ವಿಜಯೋತ್ಸವ

ದುಬೈ: ಎನ್‌ಆರ್‌ಐ ಕಾಂಗ್ರೆಸ್ ಕರ್ನಾಟಕ - ಯುಎಇ ಚಾಪ್ಟರ್ ವತಿಯಿಂದ ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಕಾಂಗ್ರೆಸಿನ ಐತಿಹಾಸಿಕ ವಿಜಯವನ್ನು ದುಬೈನಲ್ಲಿ ಮೇ 20, 2023 ರಂದು ಶನಿವಾರ ಭಾರೀ ವಿಜೃಂಭಣೆಯಿಂದ...

ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಹಾಲಿ ಶಾಸಕರಿಗೆ ಸಂಪೂರ್ಣ ಸಹಕಾರ: ಇನಾಯತ್ ಅಲಿ

ಮಂಗಳೂರು: ಕುಪ್ಪೆಪದವು ಹಾಗೂ ಮುತ್ತೂರು ವಲಯ ಕಾಂಗ್ರೆಸ್ ವತಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿನ ಪ್ರಯುಕ್ತ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು. ಮಂಗಳೂರು...

ಬಿಜೆಪಿ ಅವಧಿಯಲ್ಲಿನ ನಿಗಮ, ಮಂಡಳಿ ಪದಾಧಿಕಾರಿಗಳ ನೇಮಕಾತಿ ರದ್ದು

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬೆನ್ನಲ್ಲೇ ಬಿಜೆಪಿ ಅವಧಿಯಲ್ಲಿ ನೇಮಕಾತಿಯಾಗಿದ್ದ ನಿಗಮ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ನಿರ್ದೇಶಕರ ನೇಮಕಾತಿಯನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ...

ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ: ಎಂ.ಬಿ ಪಾಟೀಲ್

ಮೈಸೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಯಾವುದೇ...

ಆಸ್ತಿಯಲ್ಲಿ ಪಾಲು ಕೇಳಬಹುದೆಂಬ ಆತಂಕ| ಮರಿಮೊಮ್ಮಗನನ್ನೇ ಹತ್ಯೆಗೈದ ಅಜ್ಜ!

ಇಂದೋರ್: ಆಸ್ತಿಯಲ್ಲಿ ಪಾಲು ಕೇಳಬಹುದೆಂಬ ಆತಂಕದಿಂದ ಮರಿಮೊಮ್ಮಗನನ್ನು ಅಜ್ಜನೊಬ್ಬ ಹತ್ಯೆಗೈದ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು 4 ವರ್ಷದ ಶ್ರೇಯಾಂಶ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ...

ನಟ ಆದಿತ್ಯ ಸಿಂಗ್ ರಜಪೂತ್ ಮೃತದೇಹ ಅನುಮಾನಾಸ್ಪದವಾಗಿ ಬಾತ್‌ರೂಮಿನಲ್ಲಿ ಪತ್ತೆ

ಮುಂಬೈ: ನಟ, ಮಾಡೆಲ್, ಫೋಟೋಗ್ರಾಫರ್ ಆದಿತ್ಯ ಸಿಂಗ್ ರಜಪೂತ್ (32) ಸಾವನ್ನಪ್ಪಿದ್ದಾರೆ. ಮೇ 22 ರಂದು ಮುಂಬೈ ಅಪಾರ್ಟ್‌ಮೆಂಟ್‌ನಲ್ಲಿರುವ ತಮ್ಮ ಮನೆಯ ಬಾತ್‌ರೂಮ್‌ನಲ್ಲಿ ಆದಿತ್ಯ ಸಿಂಗ್ ರಜಪೂತ್ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನ ಅಂಧೇರಿಯ ಅಪಾರ್ಟ್‌ಮೆಂಟ್‌ನಲ್ಲಿ ಆದಿತ್ಯ...

ಕನ್ನಡ ಕಲಿಯಿರಿ, ಅದು ಬಹಳ ಸುಲಭ: ಚಿರಂಜೀವಿ ಸಿಂಗ್

ಬೆಂಗಳೂರು: ಕನ್ನಡ ಕಲಿಯಿರಿ, ಅದು ಬಹಳ ಸುಲಭ ಎಂದು ರಾಜ್ಯ ಸರಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್ ಹೇಳಿದರು.ಅವರು ಬೆಂಗಳೂರಿನ ಬಿಫ್ಟ್ ಸಭಾಂಗಣದಲ್ಲಿ ಫೆಡರೇಷನ್ ಆಫ್ ಮುಸ್ಲಿಮ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್...
Join Whatsapp