ಜಾಲತಾಣದಿಂದ

ಕನ್ನಡ ಕಲಿಯಿರಿ, ಅದು ಬಹಳ ಸುಲಭ: ಚಿರಂಜೀವಿ ಸಿಂಗ್

ಬೆಂಗಳೂರು: ಕನ್ನಡ ಕಲಿಯಿರಿ, ಅದು ಬಹಳ ಸುಲಭ ಎಂದು ರಾಜ್ಯ ಸರಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್ ಹೇಳಿದರು.ಅವರು ಬೆಂಗಳೂರಿನ ಬಿಫ್ಟ್ ಸಭಾಂಗಣದಲ್ಲಿ ಫೆಡರೇಷನ್ ಆಫ್ ಮುಸ್ಲಿಮ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್...

ಕಾಸರಗೋಡು: 11 ವರ್ಷದ ಬಾಲಕನ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: 11 ವರ್ಷದ ಬಾಲಕನ ಮೃತದೇಹ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕನ ಸಾವಿನ ಬಗ್ಗೆ ಕುಟುಂಬಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕನನ್ನು ಕಾಸರಗೋಡು ಜಿಲ್ಲೆಯ ಮಾಣಿಪಾಡಿ ಆಲಂಗೋಟ್ ಹೌಸಿಂಗ್ ಕಾಲೋನಿಯ ಅನಿಲ್...

ಬೆಂಗಳೂರಿನಲ್ಲಿ ಮಳೆಗೆ ಯುವತಿ ಸಾವು| ಕಾರು ಚಾಲಕ ಬಂಧನ

ಬೆಂಗಳೂರು: ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಮಳೆ ನೀರಿನಲ್ಲಿ ಕಾರು ಮುಳುಗಡೆಯಾಗಿ ಇನ್ಫೋಸಿಸ್ ನಲ್ಲಿ ಟೆಕ್ಕಿಯಾಗಿರುವ ಯುವತಿಯೋರ್ವಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಬಂಧಿತ...

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕನ ಮೃತದೇಹ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಳೆಯ ನೀರಿಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ದುರ್ಘಟನೆ ಬೆನ್ನಲ್ಲೇ ನಿನ್ನೆಯ ಮಹಾಮಳೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಯುವಕನೋರ್ವ ರಾಜಕಾಲುವೆಯಲ್ಲಿ ಕೊಚ್ಚಿಹೋಗಿರುವ...

ತುಮಕೂರು: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆ!

ಶಿರಾ: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ನಾಪತ್ತೆಯಾದ ಮಕ್ಕಳಾಗಿದ್ದು, ಗ್ರಾಮದಲ್ಲೀಗ ಆತಂಕ ಆವರಿಸಿದೆ. ಶನಿವಾರ...

ನೂತನ ಸರ್ಕಾರದ ಮೊದಲ ಅಧಿವೇಶನ| ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್...

ಇಂದಿನಿಂದ ಮೂರು ದಿನ ನೂತನ ಸರ್ಕಾರದ ಮೊದಲ ಅಧಿವೇಶನ

ಬೆಂಗಳೂರು: ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ...

ಮಳೆ ನೀರಿಗೆ ಯುವತಿ ಸಾವು| BBMP ಅಧಿಕಾರಿಗಳ ವಿರುದ್ಧ ದೂರು ದಾಖಲು

ಬೆಂಗಳೂರು: ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು...
Join Whatsapp