ಜಾಲತಾಣದಿಂದ
ಜಾಲತಾಣದಿಂದ
ಕಾಂಗ್ರೆಸ್ ಪಕ್ಷ ಜನರಿಗೆ ನೀಡಿರುವ ಎಲ್ಲ ವಾಗ್ದಾನಗಳನ್ನು ಸಂಪೂರ್ಣವಾಗಿ ನೆರವೇರಿಸಬೇಕು: ಅಬ್ದುಲ್ ಮಜೀದ್ ಮೈಸೂರು
ಬೆಂಗಳೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಹಾಗೆಯೇ ನೂತನ ಸಂಪುಟ ಸೇರಿರುವ ಎಲ್ಲ...
ಜಾಲತಾಣದಿಂದ
ಗೌರವ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ
ಬೆಂಗಳೂರು: ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿಗಳನ್ನು ತಪ್ಪಿಸಲು ಝೀರೋ ಟ್ರಾಫಿಕ್ ನಿರಾಕಿರಿಸಿದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದಾರೆ. ನೀಡುವುದಾದರೆ ಪುಸ್ತಕ ನೀಡಿ ಎಂದು ಸಿದ್ದರಾಮಯ್ಯ...
ಜಾಲತಾಣದಿಂದ
ಬೆಂಗಳೂರಿನಲ್ಲಿ ತಮಗೆ ಜೀರೋ ಟ್ರಾಫಿಕ್ ಬೇಡ ಎಂದ ಸಿದ್ದರಾಮಯ್ಯ
ಬೆಂಗಳೂರು: ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿಗಳನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮುಖ ಹೆಜ್ಜೆ ಇರಿಸಿದ್ದಾರೆ.
ತಾವು ಬೆಂಗಳೂರು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ಸಿದ್ದರಾಮಯ್ಯ ಅವರು...
ಜಾಲತಾಣದಿಂದ
ಮಾಜಿ ಶಾಸಕ ಯು.ಆರ್ ಸಭಾಪತಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಬೆಂಗಳೂರು: ಉಡುಪಿಯ ಮಾಜಿ ಶಾಸಕ ಯು.ಆರ್ ಸಭಾಪತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಸಭಾಪತಿ ಅವರ ಹಠಾತ್ ನಿಧನ ಸುದ್ದಿ ಕೇಳಿ ಆಘಾತವಾಗಿದೆ. ಉಡುಪಿಯ...
ಜಾಲತಾಣದಿಂದ
ಬೆಂಗಳೂರಿನಲ್ಲಿ ಭಾರೀ ಮಳೆ; ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿಗೆ ಪ್ರವಾಸಕ್ಕೆ ಬಂದು ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ...
ಜಾಲತಾಣದಿಂದ
ಬೆಂಗಳೂರು: ಭಾರೀ ಮಳೆಗೆ ಯುವತಿ ಬಲಿ
ಬೆಂಗಳೂರು: ಭಾರೀ ಮಳೆಗೆ ಯುವತಿಯೋರ್ವಳು ಮೃತಪಟ್ಟಿದ್ದಾರೆ.
ಭಾನುರೇಖಾ ಮೃತಪಟ್ಟ ಯುವತಿ.
ಕೆ.ಆರ್.ಸರ್ಕಲ್ ನ ಅಂಡರ್ಪಾಸ್ ನಲ್ಲಿ ತುಂಬಿದ್ದ ನೀರಿನಲ್ಲಿ ಕಾರೊಂದು ಮುಳುಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಪೊಲೀಸರು ಕಾರಿನಲ್ಲಿದ್ದವರ ರಕ್ಷಣೆಗೆ ದಾವಿಸಿದ್ದಾರೆ. ಈವರೆಗೆ 5ರಕ್ಷಿಸಲಾಗಿದ್ದು,...
ಜಾಲತಾಣದಿಂದ
ಬೆಂಗಳೂರಿನಲ್ಲಿ ಏಕಾಏಕಿ ಗಾಳಿ, ಕೆಲವೆಡೆ ಆಲಿಕಲ್ಲು ಮಳೆ
ಬೆಂಗಳೂರು: ಬೆಂಗಳೂರಿನ ಹಲವೆಡೆ ಕಗ್ಗತ್ತಲ ಮೋಡ ಆವರಿಸಿದ ಕ್ಷಣಾರ್ಧದಲ್ಲೇ ಗಾಳಿ ಮಳೆ ಆರಂಭವಾಗಿದೆ. ಇನ್ನು ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.
ಏಕಾಏಕಿಯಾಗಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿದರು.
ನಗರದ ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಮಲ್ಲೇಶ್ವರಂ,...
ಜಾಲತಾಣದಿಂದ
ಬಿಜೆಪಿ ಆಡಳಿತ ಅವಧಿಯಲ್ಲಿ ಮಾಡಿದ ಎಲ್ಲ ಹಗರಣಗಳು ತನಿಖೆ: ಎಂ.ಬಿ. ಪಾಟೀಲ್
ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಹಗರಣ, ನೀರಾವರಿ ಇಲಾಖೆ, ಗುತ್ತಿಗೆದಾರರ ಕೇಸ್, ಎಲ್ಲ...