ಜಾಲತಾಣದಿಂದ

ಉಳ್ಳಾಲ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

ಉಳ್ಳಾಲ: ತೊಕ್ಕೊಟ್ಟು ಒಳಪೇಟೆ ಬಳಿ ರೈಲ್ವೇ ಹಳಿ ದಾಟುತ್ತಿದ್ದ ಯುವಕನೊಬ್ಬನಿಗೆ ರೈಲು ಢಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಈ ದಾರುಣ ಘಟನೆ ನಿನ್ನೆ (ಶನಿವಾರ) ರಾತ್ರಿ ನಡೆದಿದೆ. ಮೃತರನ್ನು ಬಿಹಾರ ಮೂಲದ 38ವರ್ಷದ ಶ್ರವಣ್...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪೂರ್ಣ A+ ಪಡೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ!

ತಿರುವನಂತಪುರಂ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೇರಳದ ರಾಜಧಾನಿ ತಿರುವನಂತಪುರಂ ಜಿಲ್ಲೆಯ ಚಿರಯಂಕೀಶ್ ಎಂಬಲ್ಲಿನ ಶ್ರೀ ಶಾರದಾವಿಲಾಸಂ ಶಾಲೆಯ ವಿದ್ಯಾರ್ಥಿನಿ ರಾಖಿಶ್ರೀ ಮೃತಪಟ್ಟವರು. ಮೇ.19ರ ಶುಕ್ರವಾರದಂದು ಕೇರಳದಾದ್ಯಂತ ಪ್ರಕಟಗೊಂಡ SSLC ಪರೀಕ್ಷಾ...

ಗಾಂಧಿ ಹತ್ಯಾ ಆರೋಪಿ ಸಾವರ್ಕರ್ ಜನ್ಮದಿನದಂದು ಹೊಸ ಸಂಸತ್ತಿನ ಉದ್ಘಾಟನೆ ಮಾಡಲಿರುವ ಮೋದಿ: ವ್ಯಾಪಕ ಟೀಕೆ

ದೆಹಲಿ: ಗಾಂಧಿ ಹತ್ಯೆ ಆರೋಪಿ ಸಾವರ್ಕರ್ ಅವರ ಜನ್ಮದಿನದಂದು ಹೊಸದಾಗಿ ನಿರ್ಮಾಣಗೊಂಡ ಸಂಸತ್ ಭವನದ ಉದ್ಘಾಟನೆಯನ್ನು ನಿಗದಿಪಡಿಸಿರುವ ಕೇಂದ್ರ ಸರಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದು ರಾಷ್ಟ್ರಪಿತನನ್ನು ಅವಮಾನಿಸಿದಂತೆ ಎಂದು ಕಾಂಗ್ರೆಸ್ ಆಕ್ರೋಶ...

ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಬೆನ್ನಲ್ಲೇ...

ಕರ್ನಾಟಕದ ನೂತನ ಡಿಜಿ ಐಜಿಪಿ ಆಗಿ ಡಾ. ಅಲೋಕ್ ಮೋಹನ್ ನೇಮಕ

ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್...

ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ವಿಚಾರಣೆ ನಡೆಸಿದ ಸಿಬಿಐ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದ ತನಿಖೆಯ ಭಾಗವಾಗಿ ಸಿಬಿಐನ ಕೋಲ್ಕತ್ತಾ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ಸಿಬಿಐ ಮುಂದೆ ಹಾಜರಾದ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ಕಲ್ಕತ್ತಾ ಹೈಕೋರ್ಟ್ ಅನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಹೋಗಲು...

ಬಿಜೆಪಿಯು ರಾಜಕೀಯ ಹೇಳಿಕೆಗಳ ಮೂಲಕ ಜನರನ್ನು ಮೂರ್ಖರನ್ನಾಗಿಸಿದೆ: ಅಲೆಮಾವೊ ಕಿಡಿ

ಪಣಜಿ: ಬಿಜೆಪಿಯು ರಾಜಕೀಯ ಹೇಳಿಕೆಗಳ ಮೂಲಕ ಜನರನ್ನು ಮೂರ್ಖರನ್ನಾಗಿಸಿದೆ ಎಂದು ಗೋವಾದ ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವೊ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯ ಸೋಲು ಗೋವಾದಲ್ಲಿ ಬಿಜೆಪಿಯನ್ನು ಜಾಗೃತಗೊಳಿಸಿದ್ದು, ಕರ್ನಾಟಕದ ಕಳಸಾ ಭಂಡೂರಿ ಯೋಜನೆಗೆ...

ಸಿಇಟಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಟ್ರಾಫಿಕ್ ಬಿಸಿ; ನೆರವಾದ ಪೊಲೀಸರು

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ಶನಿವಾರ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಸಿಇಟಿ ಪರೀಕ್ಷೆ ಬರೆಯಲು ತೆರಳಿದ...
Join Whatsapp