ಜಾಲತಾಣದಿಂದ

6 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮೆಟಾ ನಿರ್ಧಾರ

ವಾಷಿಂಗ್ಟನ್‌: ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಮ್‌ನ ಮಾತೃಸಂಸ್ಥೆ ಮೆಟಾ ತನ್ನ ಉದ್ಯೋಗ ಕಡಿತ ಮುಂದುವರಿಸಿದ್ದು, ಮಾಸಾಂತ್ಯಕ್ಕೆ ಜಾಗತಿಕ ಉದ್ಯೋಗಿಗಳ ಪೈಕಿ 6 ಸಾವಿರ ಮಂದಿಯನ್ನು ವಜಾಗೊಳಿಸಲು ನಿರ್ಧರಿಸಿದೆ. ಸಂಸ್ಥೆಯ ಜಾಗತಿಕ ವ್ಯವಹಾರಗಳ ಅಧ್ಯಕ್ಷ ನಿಕ್‌ಕ್ಲೆಗ್‌ ಈ...

ಸಿದ್ದು, ಡಿಕೆಶಿ ಜೊತೆ 8 ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರ ಪ್ರಮಾಣ ವಚನಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆ...

ಚಿಕ್ಕಬಳ್ಳಾಪುರ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಸಾಕು ತಾಯಿ ನಿಧನ

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವರಾಗಿದ್ದ, ಪ್ರಭಾವಿ ಬಿಜೆಪಿ ನಾಯಕ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದ ಪ್ರದೀಪ್‌ ಈಶ್ವರ್‌ ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ. 72...

ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ| ಕೆ.ಭುಜಂಗ ಶೆಟ್ಟಿ ನಿಧನ

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥರೂ ಆಗಿರುವ ಖ್ಯಾತ ನೇತ್ರ ತಜ್ಞ ಡಾ. ಕೆ. ಭುಜಂಗಶೆಟ್ಟಿ ಅವರು ನಿಧನ ಹೊಂದಿದ್ದಾರೆ. ನಿನ್ನೆ(ಮೇ.19) ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ 6 ಗಂಟೆ...

ಪುತ್ತೂರಿನಲ್ಲಿ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ಬಿಜೆಪಿಯ ದ್ವಿಪಾತ್ರ ಅಭಿನಯ ನಾಟಕ ನಿಲ್ಲಿಸಲಿ: SDPI

ಪುತ್ತೂರು: ನಳಿನ್ ಕುಮಾರ್ ಕಟೀಲ್ ಮತ್ತು ಡಿವಿ ಸದಾನಂದ ಗೌಡರಿಗೆ ವ್ಯಂಗ್ಯ ರೂಪದಲ್ಲಿ ಶ್ರಧ್ದಾಂಜಲಿ ಬ್ಯಾನರ್ ಹಾಕಿದ ಹಿಂದುತ್ವ ಕಾರ್ಯಕರ್ತರ ಬಂಧಿಸಿ ಪೋಲಿಸ್ ದೌರ್ಜನ್ಯ ನಡೆಸಲಾಗಿದೆ ಎಂಬ ವಿಚಾರದಲ್ಲಿ ಬಿಜೆಪಿ ನಾಯಕರು ದ್ವಿಪಾತ್ರ...

ಖಾಸಗಿ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್​ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟೀಲ್ ಪ್ರೊಫೈಲ್ ಕೈಗಾರಿಕೆಯಲ್ಲಿ ಎರಡುವರೆ ವರ್ಷದಿಂದ ಕೆಲಸ ಮಾಡುತ್ತಿದ್ದ 40 ವರ್ಷದ ಸಾಬಪ್ಪ ಲಗಳಿ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದೀಗ ಇವರ ಸಾವಿನ ಸುತ್ತ ಹಲವಾರು ಅನುಮಾನಗಳು ಹುಟ್ಟಿಕೊಂಡಿದೆ. ಮೃತ...

ಸಿದ್ದರಾಮಯ್ಯಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್ ಕಿತ್ತೆಸೆದ ಕನ್ನಡ ಪರ ಸಂಘಟನೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್​ಗೆ ಕನ್ನಡ ಪರ ಸಂಘಟನೆಗಳು ಮಸಿ ಬಳಿದು ಕಿತ್ತೆಸೆದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಅವರು ನಾಳೆ (ಮೇ 20) ಮುಖ್ಯಮಂತ್ರಿಯಾಗಿ...

ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಘೋಷಣೆ: ಶೇಕಡಾ 99.70 ವಿದ್ಯಾರ್ಥಿಗಳು ತೇರ್ಗಡೆ

ತಿರುವನಂತಪುರಂ: ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಘೋಷಣೆಯಾಗಿದೆ. ಹತ್ತನೇ ತರಗತಿ ಪರೀಕ್ಷಾ ಫಲಿತಾಂಶವನ್ನು ರಾಜ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಇಂದು ಘೋಷಿಸಿದರು. ಒಟ್ಟಾರೆ, ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳ...
Join Whatsapp