ಜಾಲತಾಣದಿಂದ
ಜಾಲತಾಣದಿಂದ
ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಘೋಷಣೆ: ಶೇಕಡಾ 99.70 ವಿದ್ಯಾರ್ಥಿಗಳು ತೇರ್ಗಡೆ
ತಿರುವನಂತಪುರಂ: ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಘೋಷಣೆಯಾಗಿದೆ.
ಹತ್ತನೇ ತರಗತಿ ಪರೀಕ್ಷಾ ಫಲಿತಾಂಶವನ್ನು ರಾಜ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಇಂದು ಘೋಷಿಸಿದರು. ಒಟ್ಟಾರೆ, ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳ...
ಜಾಲತಾಣದಿಂದ
ಚೀನಾ ಮಾಲೀಕತ್ವದ ಶಿಕ್ಷಣ ಸಂಸ್ಥೆಯಿಂದ 8.26 ಕೋಟಿ ರೂ. ವಶಕ್ಕೆ ಪಡೆದ ಇ.ಡಿ
ಬೆಂಗಳೂರು: ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಚೀನಾ ಪ್ರಜೆಗಳ ಸಂಪೂರ್ಣ ಮಾಲೀಕತ್ವ ಮತ್ತು ನಿಯಂತ್ರಣದಲ್ಲಿರುವ ಬೆಂಗಳೂರಿನ ಆನ್‌ಲೈನ್ ಶಿಕ್ಷಣ ಸಂಸ್ಥೆಯಿಂದ 8.26 ಕೋಟಿ ರೂಪಾಯಿ ಮೌಲ್ಯದ ಹಣವನ್ನು...
ಜಾಲತಾಣದಿಂದ
ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಯಾರಿಗೆ ಒಲಿಯಲಿದೆ ಮಂತ್ರಿಗಿರಿ ಲಕ್?
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು, ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ...
ಜಾಲತಾಣದಿಂದ
ಮೌಂಟ್ ಎವರೆಸ್ಟ್ ಏರಲು ತೆರಳಿದ್ದ ಭಾರತೀಯ ಮಹಿಳಾ ಆರೋಹಿ ಸಾವು
ನೇಪಾಳ: ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ನ ಬೇಸ್ ಕ್ಯಾಂಪ್‌ನಲ್ಲಿ ಭಾರತೀಯ ಮಹಿಳಾ ಆರೋಹಿಯೊಬ್ಬರು ಗುರುವಾರ (ಮೇ 18) ಸಾವನ್ನಪ್ಪಿದ್ದಾರೆ.
59 ವರ್ಷದ ಮಹಿಳಾ ಪರ್ವತಾರೋಹಿಗೆ ಅನಾರೋಗ್ಯದ ಕಾರಣ ಫೇಸ್ ಮೇಕರ್...
ಜಾಲತಾಣದಿಂದ
ನಕಲಿ ದಾಖಲೆ ಸೃಷ್ಟಿಸಿ ಚರ್ಚ್ ಜಮೀನು ಕಬಳಿಕೆ| ಐವರ ವಿರುದ್ಧ ಪ್ರಕರಣ ದಾಖಲು
ಕೊಟ್ಟಾಯಂ: ಚರ್ಚೊಂದರ 28 ಸೆಂಟ್ಸ್ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.
ರಾಣಿಪುರಂ ಸೇಂಟ್ ಮೇರಿಸ್ ಕೆನನ್ ಕ್ಯಾಥೋಲಿಕ್ ಚರ್ಚ್‌ನ ಧರ್ಮಗುರು ಕೊಟ್ಟಾಯಂ...
ಕರಾವಳಿ
ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಬಂಟ್ವಾಳ: ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ನಿವಾಸಿ ಪ್ರವೀಣ್ (38) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ...
ಜಾಲತಾಣದಿಂದ
ಮೇ 28 ರಂದು ನೂತನ ಸಂಸತ್ ಭವನ ಲೋಕಾರ್ಪಣೆ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾಹಿತಿ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಮೇ 28 ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿಯವರನ್ನು ಭೇಟಿ ಮಾಡಿದ ಅವರು,...
ಜಾಲತಾಣದಿಂದ
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ
ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ.
ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಹತ್ಯೆಗೀಡಾದ ರೌಡಿಶೀಟರ್. ಕೊಲೆ ಆಗಿರುವ ಚಂದು ನಗರಪಾಲಿಕೆ ಮಾಜಿ ಸದಸ್ಯ ಅವ್ವಾ ಮಾದೇಶ್...