ಜಾಲತಾಣದಿಂದ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಹತ್ಯೆ

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಹತ್ಯೆಗೀಡಾದ ರೌಡಿಶೀಟರ್​. ಕೊಲೆ ಆಗಿರುವ ಚಂದು ನಗರಪಾಲಿಕೆ ಮಾಜಿ ಸದಸ್ಯ ಅವ್ವಾ ಮಾದೇಶ್...

ಸರಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ

ಬೆಂಗಳೂರು : ನೂತನ ಸರಕಾರ ರಚನೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಕ್ಕು ಮಂಡಿಸಿದರು. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಹಕ್ಕು ಮಂಡಿಸಿದ ಸಿದ್ದರಾಮಯ್ಯ, ಶಾಸಕರ...

ಕಾಂಗ್ರೆಸ್ ಶಾಸಕಾಂಗ ಸಭೆ ಅಂತ್ಯ : ರಾಜಭವನಕ್ಕೆ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ...

ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರದ ಬ್ಯಾನರ್ ನಲ್ಲಿ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿ ಅಮಾನುಷವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ...

ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ಹೊಸದಿಲ್ಲಿ: ಕಪೋಲಕಲ್ಪಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಗೆ ನಿಷೇಧ ಹೇರಿದ್ದ ಪಶ್ಚಿಮ ಬಂಗಾಲ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.ಇದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ...

ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್

ಹೊಸದಿಲ್ಲಿ: ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು...

ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳಿಗೆ ಚಿತ್ರಹಿಂಸೆ: ಪುತ್ತೂರು ಗ್ರಾಮಾಂತರ ಠಾಣೆ ಸಬ್ ಇನ್ಸ್‌ಪೆಕ್ಟರ್, ಪೇದೆ ಅಮಾನತು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುತ್ತೂರು ಗ್ರಾಮಾಂತರ...

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ; ಡಿಕೆಶಿಗೆ ಡಿಸಿಎಂ: ಎಐಸಿಸಿಯಿಂದ ಅಧಿಕೃತ ಘೋಷಣೆ

ಬೆಂಗಳೂರು: ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
Join Whatsapp