ಜಾಲತಾಣದಿಂದ

ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ: ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್​ ಪಾಸ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್ ಪಾಸ್ ನೀಡಲಾಗಿದೆ. ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜು ಗೇಟ್ ಪಾಸ್ ನೀಡಲಾಗಿದ್ದು, ಕಾನೂನು...

ನೂತನ ಸಿಎಂ ಪ್ರಮಾಣ ವಚನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ಆರಂಭ!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಎಳೆದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಇನ್ನು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಶನಿವಾರ ಮಧ್ಯಾಹ್ನ...

ಕೆಲವೇ ಕ್ಷಣಗಳಲ್ಲಿ ಖರ್ಗೆ ಮಹತ್ವದ ಸುದ್ದಿಗೋಷ್ಠಿ: ಸಿಎಂ ಹೆಸರು ಅಧಿಕೃತ ಘೋಷಣೆ ಸಾಧ್ಯತೆ

ಹೊಸದಿಲ್ಲಿ: ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಕಗ್ಗಂಟನ್ನು ಹೈಕಮಾಂಡ್ ಕೊನೆಗೂ ಬಿಡಿಸಿದ್ದು, ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಗುದ್ದಾಟವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗೆಹರಿಸಿದ್ದಾರೆ. ಸರಣಿ ಸಭೆ ಮೂಲಕ...

ರಾಜ್ಯದ ವಿವಿಧೆಡೆ ವಿದ್ಯುತ್‌ ಬಿಲ್ ಕಟ್ಟಲು ನಕಾರ: ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ ಜನ

ಬೆಂಗಳೂರು: ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್‌ ವಿದ್ಯುತ್‌ ಉಚಿತ ಎಂದು ಕಾಂಗ್ರೆಸ್‌ ನಾಯಕರು ಭರವಸೆ ನೀಡಿದ್ದರು. ಆದರೆ, ಇನ್ನೂ ಮುಖ್ಯಮಂತ್ರಿ ಯಾರೆಂದು ತೀರ್ಮಾನವಾಗುವುದಕ್ಕೂ ಮುನ್ನ ವಿವಿಧೆಡೆ ಜನರು, ತಾವು ವಿದ್ಯುತ್‌...

ಡಿಕೆಶಿ ಟಾರ್ಗೆಟ್‌ ಮಾಡಿ ಸಿಬಿಐಗೆ ಪ್ರವೀಣ್ ಸೂದ್ ನೇಮಕ‌: ಶಾಸಕ ಕೆ.ಎನ್ ರಾಜಣ್ಣ ಆರೋಪ

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪ್ರವೀಣ್ ಸೂದ್‌ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ ಎಂದು ಕಾಂಗ್ರೆಸ್‌ ಶಾಸಕ ಕೆ.ಎನ್.‌ ರಾಜಣ್ಣ ಗಂಭೀರ ಆರೋಪ ಮಾಡಿದರು. ಸುದ್ದಿಗಾರರೊಂದಿಗೆ...

ಜಾತಿನಿಂದನೆ: ಬಿಜೆಪಿ ಶಾಸಕ ಬಿ.ಪಿ ಹರೀಶ್ ವಿರುದ್ಧ FIR​ ದಾಖಲು

ದಾವಣಗೆರೆ: ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ...

ಬೆಂಗಳೂರು ಟ್ರಾಫಿಕ್| ದ್ವಿಚಕ್ರ ವಾಹನದಲ್ಲೇ ಕುಳಿತು ಕೆಲಸ ಮಾಡಿದ ಯುವತಿ; ಫೋಟೋ ವೈರಲ್

ಬೆಂಗಳೂರು: ವಿಶ್ವದ 2ನೇ ಟ್ರಾಫಿಕ್ ಜಾಮ್ ನಗರಿ ಎನ್ನುವ ಕುಖ್ಯಾತಿಗೆ ಪಾತ್ರವಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಯುವತಿಯೊಬ್ಬರು ಲ್ಯಾಪ್ ಟಾಪ್ ಓಪನ್ ಮಾಡಿ ಕೆಲಸ ಮಾಡುತ್ತಿರುವ ಫೋಟೋವೊಂದು...

ಮಂಗಳೂರು: ಮೇ.21 ರಂದು ತಣ್ಣೀರು ಬಾವಿ ಬೀಚ್‍ನಲ್ಲಿ “ಸಾಮೂಹಿಕ ಬೀಚ್ ಕ್ಲೀನಿಂಗ್ ಡ್ರೈವ್”

ಮಂಗಳೂರು: ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸೂಚನೆಯಂತೆ ಸ್ವಚ್ಛ ಸಮುದ್ರ ತೀರ ಮತ್ತು ಮಾಲಿನ್ಯ ಮುಕ್ತ ಸಾಗರಗಳ ಪ್ರಾಮುಖ್ಯತೆಯ ಬಗ್ಗೆ ಸ್ಥಳೀಯ ಸಮುದಾಯಗಳನ್ನು ಸಂವೇದನಾಶೀಲಗೊಳಿಸಲು ಇದೇ ಮೇ....
Join Whatsapp