ಜಾಲತಾಣದಿಂದ

ಹಿರಿಯ ವಕೀಲ, ಎಐಎಂಪಿಎಲ್​​​ಬಿ ಕಾರ್ಯದರ್ಶಿ ಜಫರ್ಯಾಬ್ ಜೀಲಾನಿ ನಿಧನ

ಲಖ್ನೋ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ(AIMPLB) ಹಿರಿಯ ವಕೀಲ ಮತ್ತು ಕಾರ್ಯದರ್ಶಿ ಜಫರ್ಯಾಬ್ ಜೀಲಾನಿ ಬುಧವಾರ ಲಖ್ನೋದ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದ ನಂತರ ಬೆಳಿಗ್ಗೆ...

ಡಿಕೆಶಿ ವಿರುದ್ಧದ ಸಿಬಿಐ ಅರ್ಜಿ ವಿಚಾರಣೆ| ಮಧ್ಯಂತರ ಆದೇಶ ನೀಡಲು ಸುಪ್ರೀಂ ನಕಾರ

ಹೊಸದಿಲ್ಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ಆದ್ರೆ,...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಿರಾಕರಣೆ: ಮಗಳ ಶವವನ್ನು ಮಡಿಲಿನಲ್ಲಿ ಮಲಗಿಸಿ ಬೈಕ್​ನಲ್ಲಿ ತೆರಳಿದ ತಂದೆ!

ಶಾಹದೋಲ್: ಆಸ್ಪತ್ರೆಯೊಂದು ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ್ದರಿಂದ ತಂದೆಯೊಬ್ಬರು ಮಗಳ ಶವವನ್ನು ತಮ್ಮ ಮಡಿಲಿನ ಮೇಲೆ ಮಲಗಿಸಿಕೊಂಡು ಬೈಕ್​ನಲ್ಲಿ 70 ಕಿ.ಮೀ ಸಂಚರಿಸಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಶಾಹದೋಲ್​ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ...

ಸಿದ್ದರಾಮಯ್ಯ ಕರ್ನಾಟಕದ ನೂತನ ಮುಖ್ಯಮಂತ್ರಿ : ಹೈಕಮಾಂಡ್ ಸರ್ವಾನುಮತದ ನಿರ್ಣಯ

►ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಹೊಸದಿಲ್ಲಿ : ಪ್ರಚಂಡ ಬಹುಮತದಿಂದ ಕರ್ನಾಟಕದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರಕಾರವನ್ನು ಸಿದ್ದರಾಮಯ್ಯ ಮುನ್ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್ ಹೈಕಮಾಂಡ್ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಇನ್ನು...

ಇದ್ರೀಸ್ ಪಾಷಾ ಕೊಲೆ ಪ್ರಕರಣ| ಪುನೀತ್‌ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು

ಬೆಂಗಳೂರು: ಇದ್ರೀಸ್ ಪಾಷಾ ಕೊಲೆಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದುತ್ವ ಸಂಘಟನೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್,...

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ತೀರ್ಪನ್ನು ಗೌರವಿಸಿ ಫಲಿತಾಂಶವನ್ನು ಸಕಾರಾತ್ಮಕವಾಗಿ ಸ್ವೀಕರಿಸುವೆವು:ಎಸ್‌ಡಿಪಿಐ

►ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಅನವಶ್ಯಕ ಚರ್ಚೆಗಳಿಂದ ದೂರ ಇದ್ದು ಪಕ್ಷ ಸಂಘಟಿಸಲು ಕರೆ ಮಂಗಳೂರು: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪುನ್ನು ಗೌರವಿಸಿ ಫಲಿತಾಂಶವನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ...

ಪಕ್ಷ ವಿರೋಧಿ ಚಟುವಟಿಕೆ: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳ ಉಚ್ಛಾಟನೆ

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧವಾಗಿ, ಅನ್ಯ ಪಕ್ಷದ ಅಭ್ಯರ್ಥಿಯ ಪರ ಚುನಾವಣೆಯಲ್ಲಿ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಬ್ಲಾಕ್ ಪದಾಧಿಕಾರಿಗಳನ್ನು ಕಾಂಗ್ರೆಸ್...

‘ನನ್ನ ಸೋಲಿಗೆ ನೋಟಾ ಕಾರಣ’ ಎಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ!

ದಾವಣಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮೇ 13ರಂದು ಹೊರಬಿದ್ದಿದ್ದು, ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳಲ್ಲಿ, ಬಿಜೆಪಿ 66 ಜೆಡಿಎಸ್ 19 ಹಾಗೂ ಇತರರು...
Join Whatsapp