ಜಾಲತಾಣದಿಂದ
ಜಾಲತಾಣದಿಂದ
‘ನನ್ನ ಸೋಲಿಗೆ ನೋಟಾ ಕಾರಣ’ ಎಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ!
ದಾವಣಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮೇ 13ರಂದು ಹೊರಬಿದ್ದಿದ್ದು, ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳಲ್ಲಿ, ಬಿಜೆಪಿ 66 ಜೆಡಿಎಸ್ 19 ಹಾಗೂ ಇತರರು...
ಜಾಲತಾಣದಿಂದ
ಕಾಂಗ್ರೆಸ್ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತನ ಹತ್ಯೆ: ಸಂಬಂಧಿ ಬಂಧನ
ಬೆಂಗಳೂರು: ಬೆಂಗಳೂರು ಗ್ರಾಮಾತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿ ಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಗೀಡಾದವನ ಸಂಬಂಧಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಪ್ಪ (55) ಎನ್ನುವವರನ್ನು ಶನಿವಾರ ರಾತ್ರಿ...
ಜಾಲತಾಣದಿಂದ
ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧಪಡಿಸಿದ ಕಾಂಗ್ರೆಸ್: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ
ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ಮಧ್ಯೆ ಕಾಂಗ್ರೆಸ್ ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧಪಡಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ...
ಕರಾವಳಿ
ಗೂನಡ್ಕ : KSRTC ಚಾಲಕರ ಬೇಜವಾಬ್ದಾರಿಯುತ ನಡೆ, ಎಸ್‌ಡಿಪಿಐ ಸಂಪಾಜೆ ವತಿಯಿಂದ ಡಿಪೋ ವ್ಯವಸ್ಥಾಪಕರಿಗೆ ದೂರು
►ಸಮಸ್ಯೆ ಸರಿಪಡಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ, ವ್ಯವಸ್ಥಾಪಕರಿಂದ ಸಕಾರಾತ್ಮಕ ಭರವಸೆ
ಸುಳ್ಯ: ಕೊಯನಾಡು ಮಾರ್ಗದಲ್ಲಿ ಹೋಗುವ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ಬಸ್ ಕೆಲವು ಕಡೆಗಳಲ್ಲಿ ಪ್ರಯಾಣಿಕರನ್ನು ಹತ್ತಿಸದೆ ಹಾಗೂ ಇಳಿಸುವಾಗ ಬಸ್ ತಂಗುದಾಣಕ್ಕಿಂತ ದೂರ ಇಳಿಸಿ...
ಜಾಲತಾಣದಿಂದ
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಕಾಂಗ್ರೆಸ್ ಎಲ್ಲೆಲ್ಲಿ ಪ್ರಬಲವಾಗಿದೆಯೋ ಅಲ್ಲಿ...
ಜಾಲತಾಣದಿಂದ
ಅಗ್ನಿ ಅವಘಡ| 4 ಅಂತಸ್ತಿನ ಹಾಸ್ಟೆಲ್ ಕಟ್ಟಡದಲ್ಲಿದ್ದ 10 ಮಂದಿ ಸಜೀವ ದಹನ
ವೆಲ್ಲಿಂಗ್ಟನ್: ಅಗ್ನಿ ದುರಂತ ಸಂಭವಿಸಿ 4 ಅಂತಸ್ತಿನ ಹಾಸ್ಟೆಲ್ ಕಟ್ಟಡದಲ್ಲಿದ್ದ 10 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನ್ಯೂಜಿಲೆಂಡ್ನ ವೆಲ್ಲಿಂಗ್ಟನ್ ನಗರದಲ್ಲಿ ನಡೆದಿದೆ.
ಲೋಫರ್ಸ್ ಲಾಡ್ಜ್ ಹಾಸ್ಟೆಲ್ ಎಂಬ ನಾಲ್ಕು ಅಂತಸ್ತಿನ ಕಟ್ಟಡದ...
ಕ್ರೀಡೆ
IPL 2023: ಫುಟ್ಬಾಲ್ ತಂಡದ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಲಕ್ನೋ ಸೂಪರ್ ಜೈಂಟ್ಸ್| ಯಾಕೆ ಗೊತ್ತಾ?
ಕೋಲ್ಕತ್ತಾ: ಐಪಿಎಲ್ ನ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್...
ಕರಾವಳಿ
ಡಿಕೆಶಿ ಭೇಟಿಯಾಗಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಇನಾಯತ್ ಅಲಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿಯಾಗಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದರು.
ಕಾಂಗ್ರೆಸ್ ಪಾಲಿನ...