ಜಾಲತಾಣದಿಂದ

‘ದಿ ಕೇರಳ ಸ್ಟೋರಿ​ 2’ ನಿರ್ಮಾಣಕ್ಕೆ ಚಿತ್ರ ತಂಡ ನಿರ್ಧಾರ| ಇದರಲ್ಲಿ ತೋರಿಸಲಿರುವ ವಿಷಯ ಏನು?

ಕಪೋಲಕಲ್ಪಿತ ‘ದಿ ಕೇರಳ ಸ್ಟೋರಿ’ ಸಿನಿಮಾ ದೇಶಾದ್ಯಂತ ಚರ್ಚೆಯಾಗುತ್ತಿದ್ದಂತೆ ‘ದಿ ಕೇರಳ ಸ್ಟೋರಿ​ 2’ ನಿರ್ಮಿಸಲು ಚಿತ್ರದ ತಂಡ ನಿರ್ಧರಿಸಿದೆ.     ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಯುವತಿಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ....

ಮಂಗಳೂರು: ಸಿಟಿಗೋಲ್ಡ್ ವತಿಯಿಂದ ಹಜ್ಜ್, ಉಮ್ರಾ ತರಬೇತಿ ಶಿಬಿರ

ಮಂಗಳೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸಿಟಿಗೋಲ್ಡ್ ವತಿಯಿಂದ ಹಜ್ಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಇಂದು (ಮೇ 15, ಸೋಮವಾರ) ಹಜ್ಜ್ ಮತ್ತು ಉಮ್ರಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬಪ್ಪಲಿಗೆ ಜುಮಾ ಮಸ್ಜಿದ್ ಖತೀಬರಾದ ಹಾಜಿ...

ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಚುನಾವಣಾ ಆಯೋಗ

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಸೋಮವಾರ ಹಿಂಪಡೆದಿದೆ. ಈ ಕುರಿತು, ರಾಜ್ಯದಲ್ಲಿ ಚುನಾವಣೆ ಪ್ರಕ್ರಿಯೆಗಳು ಮುಗಿದು ಹೊಸ ಸರ್ಕಾರ ರಚನೆಗೆ...

ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ: ಡಿಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ನಲ್ಲಿ ಪೈಪೋಟಿ ನಡೆಯುತ್ತಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಇಂದು ನನ್ನ ಹುಟ್ಟುಹಬ್ಬ. ಗುರುಗಳನ್ನು ಭೇಟಿ ಮಾಡಬೇಕು. ನನ್ನ ಖಾಸಗಿ ಕಾರ್ಯಕ್ರಮ...

ಕಾರು ಅಪಘಾತ| ‘ದಿ ಕೇರಳ ಸ್ಟೋರಿ’ ಸಿನಿಮಾದ ನಟಿ, ನಿರ್ಮಾಪಕ ಗಂಭೀರ

►ಹಿಂದೂ ಏಕತಾ ಯಾತ್ರೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅವಘಡ ಕರೀಂನಗರ: ‘ದಿ ಕೇರಳ ಸ್ಟೋರಿ’ ನಿರ್ದೇಶಕ ಸುದೀಪ್ತೋ ಸೇನ್ ಮತ್ತು ನಟಿ ಅದಾ ಶರ್ಮಾ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ. ತೆಲಂಗಾಣದ ಕರೀಂನಗರದಲ್ಲಿ ಹಿಂದೂ ಏಕತಾ ಯಾತ್ರೆಯಲ್ಲಿ...

ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ: ಖರ್ಗೆ

ಹೊಸದಿಲ್ಲಿ: ಕರ್ನಾಟಕದ ಮುಖ್ಯಮಂತ್ರಿ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ನಮ್ಮ ವೀಕ್ಷಕರು ಬೆಂಗಳೂರಿಗೆ ಹೋಗಿದ್ದಾರೆ, ನಂತರ ಸಿಎಲ್‌ಪಿ ಸಭೆ ನಡೆಯಲಿದೆ, ಸಿಎಲ್‌ಪಿ...

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳ ಸಾವು

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ.ಮೇ.14ರ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಈ ಘಡನೆ ಸಂಭವಿಸಿದೆ. ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ...

ಕರ್ನಾಟಕ ವಿಧಾನಸಭೆ ಚುನಾವಣೆ: ಅತಿ ಕಡಿಮೆ ಮತಗಳ ಅಂತರದಿಂದ ಗೆಲುವು-ಸೋಲು ಕಂಡವರ ವಿವರ

ಬೆಂಗಳೂರು: ಮೇ.10 ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 13 ರಂದು ಫಲಿತಾಂಶ ಪ್ರಕಟಗೊಂಡಿತ್ತು. ಕಾಂಗ್ರೆಸ್​ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಹೀನಾಯವಾಗಿ...
Join Whatsapp