ಜಾಲತಾಣದಿಂದ

ಕರ್ನಾಟಕ ವಿಧಾನಸಭೆ ಚುನಾವಣೆ: ಅತಿ ಕಡಿಮೆ ಮತಗಳ ಅಂತರದಿಂದ ಗೆಲುವು-ಸೋಲು ಕಂಡವರ ವಿವರ

ಬೆಂಗಳೂರು: ಮೇ.10 ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 13 ರಂದು ಫಲಿತಾಂಶ ಪ್ರಕಟಗೊಂಡಿತ್ತು. ಕಾಂಗ್ರೆಸ್​ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಹೀನಾಯವಾಗಿ...

ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 7 ಮಂದಿ ಮೃತ್ಯು

ಕಡಪ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್​ ವಾಹನಕ್ಕೆ ಕೊಂಡಾಪುರಂನ ಚಿತ್ರಾವತಿ ಸೇತುವೆ ಎದುರಿನಿಂದ ಬರುತ್ತಿದ್ದ ಲಾರಿ...

ಕಾಂಗ್ರೆಸ್ ಶಾಸಕರಿಗೆ ಬೆದರಿಕೆ ಹಾಕಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಬಳ್ಳಾರಿ:  ಚುನಾವಣೆ ಗೆಲುವಿನ ಬಳಿಕ ಶಾಸಕ ನಾಗೇಂದ್ರ ಅವರಿಗೆ ಶುಭಾಶಯ ಕೋರುವ ನೆಪದಲ್ಲಿ ಎದುರು ಬಂದ ನಾಲ್ವರು ಬಿಜೆಪಿ ಕಾರ್ಯಕರ್ತರು ಜೀವ ಬೆದರಿಕೆ ಹಾಕಿದ್ದು, ಇಬ್ಬರನ್ನು ಬಂಧಿಸಲಾಗಿದೆ.    ಜೀವ ಬೆದರಿಕೆ ಹಾಕಿದ ನಾಲ್ವರ...

 ಹೈಕಮಾಂಡ್ ಹೆಗಲಿಗೆ ಸಿಎಂ ಆಯ್ಕೆ ಜವಾಬ್ದಾರಿ: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಆಯ್ಕೆ ಜವಾಬ್ದಾರಿ ಹೈಕಮಾಂಡ್ ಹೆಗಲಿಗೆ ಬಿದ್ದಿದೆ. ವಿಧಾನಸಭೆಯ ವಿರೋಧ...

ಸಿಎಂ ಆದರೆ ನೀವೇ ಆಗಬೇಕು; ಡಿಕೆಶಿ ಮುಂದೆ ಬೆಂಬಲಿಗ ಶಾಸಕರ ಪಟ್ಟು!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದಿಂದ ನೂತನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಡಿಕೆಶಿ ಸಿಎಂ ಮಾಡುವಂತೆ ಬೆಂಬಲಿಗ ಶಾಸಕರು ಬಿಗಿ ಪಟ್ಟು...

12,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ NCB

►ಭಾರತದ ಇತಿಹಾಸದಲ್ಲೇ ಅತಿದೊಡ್ಡ ಕಾರ್ಯಚರಣೆ ಬೆಂಗಳೂರು: ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್ ಗೆ ತಲುಪಿಸಲು ತರಲಾಗುತ್ತಿದ್ದ ಬರೋಬ್ಬರಿ 12,000 ಕೋಟಿ ರೂ. ಮೌಲ್ಯದ ಡ್ರಗ್ಸನ್ನು NCB ಅಧಿಕಾರಿಗಳು ಸೀಜ್ ಮಾಡಿದ್ದಾರೆ.ಬೆಂಗಳೂರು NCB ಜೋನಲ್ ಡೈರೆಕ್ಟರ್...

ಕಾಂಗ್ರೆಸ್ ಸಿಎಲ್‌ಪಿ ಸಭೆಗೆ ಕ್ಷಣಗಣನೆ: ಯಾರಾಗ್ತಾರೆ ಮುಖ್ಯಮಂತ್ರಿ?

ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರ (ಸಿಎಲ್‌ಪಿ) ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು(ಭಾನುವಾರ) ಸಂಜೆ 5.30ಕ್ಕೆ ಸಭೆ ನಡೆಯಲಿದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಆಯ್ಕೆಯಾದ ನಾಯಕ ನೂತನ ಮುಖ್ಯಮಂತ್ರಿಯಾಗಿ...

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕುರುಬ ಸಮುದಾಯ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಯನ್ನಾಗಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್, ವರಿಷ್ಠರಲ್ಲಿ ಒತ್ತಡ...
Join Whatsapp