ಜಾಲತಾಣದಿಂದ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕುರುಬ ಸಮುದಾಯ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಯನ್ನಾಗಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್, ವರಿಷ್ಠರಲ್ಲಿ ಒತ್ತಡ...

ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು. 2018ರ ಮೇ...

ಸಿಬಿಐ ನಿರ್ದೇಶಕರಾಗಿ ಕರ್ನಾಟಕದ DGP ಪ್ರವೀಣ್ ಸೂದ್ ನೇಮಕ

ಹೊಸದಿಲ್ಲಿ: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನ...

ಕೆರೆಯಲ್ಲಿ ಮುಳುಗಿ ಐವರು ಅಪ್ರಾಪ್ತ ಬಾಲಕರು ಮೃತ್ಯು

ಗುಜರಾತ್: ಐವರು ಅಪ್ರಾಪ್ತ ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಈಜುತ್ತಿದ್ದ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಎಲ್ಲಾ ಐದು ಮಕ್ಕಳು ಮೃತಪಟ್ಟಿದ್ದಾರೆ. ಇಬ್ಬರು ಬಾಲಕರು ಕೃಷ್ಣ ಸಾಗರ ಕೆರೆಯಲ್ಲಿ ಮಧ್ಯಾಹ್ನ ಈಜುತ್ತಿದ್ದ...

ಭಾರೀ ಮತಗಳ ಅಂತರದಿಂದ ಜಯಗಳಿಸಿದ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಸುಶೀಲ್​ ರಿಂಕು

ಜಲಂಧರ್: ಪಂಜಾಬ್​ನ ಜಲಂಧರ್​ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಕರಮ್​ಜೀತ್​ ಕೌರ್ ಚೌಧರಿ ವಿರುದ್ಧ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಶೀಲ್...

ಸಿ.ಬಿ.ಎಸ್.ಇ. ಫಲಿತಾಂಶ: ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಗೆ ಸತತ 100% ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ಸಿ.ಬಿ.ಎಸ್.ಇ. 10ನೇ ಹಾಗೂ 12ನೇ ವಾರ್ಷಿಕ ಫಲಿತಾಂಶದಲ್ಲಿ ಮಂಗಳೂರು ಅಡ್ಯಾರಿನ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಸತತ ಮೂರನೇ ವರ್ಷ 100% ಫಲಿತಾಂಶ ಸಾಧಿಸಿದೆ. ಹತ್ತನೇ ತರಗತಿಯಲ್ಲಿ ಹಾಜರಾದ ವಿದ್ಯಾರ್ಥಿಗಳಲ್ಲಿ 18 ವಿಶಿಷ್ಟ...

ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸೋಲಾಗಿರುವ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರು ಭಾವುಕರಾಗಿದ್ದು, ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಚುನಾವಣಾ ರಾಜಕೀಯ...

‘ದ್ವೇಷ, ಬೂಟಾಟಿಕೆಯನ್ನು ಒದ್ದೋಡಿಸಿದ ಕನ್ನಡಿಗರಿಗೆ ಧನ್ಯವಾದ’: ನಟ ಪ್ರಕಾಶ್​ ರೈ ಟ್ವೀಟ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್​ ರಾಜ್​, ‘ದ್ವೇಷ ಮತ್ತು ಬೂಟಾಟಿಕೆಯನ್ನು ಒದ್ದೋಡಿಸಿದ ಕನ್ನಡಿಗರಿಗೆ ಧನ್ಯವಾದಗಳು' ಎಂದು ಹೇಳಿದ್ದಾರೆ. ಮೊದಲಿನಿಂದಲೂ ಬಿಜೆಪಿ ನಿಲುವುಗಳನ್ನು ವಿರೋಧಿಸಿಕೊಂಡು...
Join Whatsapp