ಜಾಲತಾಣದಿಂದ

ಪಂಪ್ ವೆಲ್ ಸರ್ಕಲ್ ಜಲಾವೃತ : ರಸ್ತೆ ಚರಂಡಿ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದಿದ್ದ ಸಂಸದ ಕಟೀಲ್ ವಿರುದ್ಧ ವ್ಯಾಪಕ ಟ್ರೋಲ್

ಮಂಗಳೂರು: ಕಳೆದೆರಡು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪಂಪ್ ವೆಲ್ ಫ್ಲೈಓವರ್ ಪ್ರದೇಶ ಜಲಾವೃತವಾಗಿದೆ. ಇದೇ ಹೊತ್ತಲ್ಲಿ ದಕ್ಷಿಣ ಕನ್ನಡ ಸಂಸದರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ...

ಪಠ್ಯಪುಸ್ತಕ ಪರಿಷ್ಕರಿಸಿ ಆದೇಶ ಹೊರಡಿಸಿದ ಸರ್ಕಾರ : ಯಾವೆಲ್ಲ ಪಾಠಗಳಿಗೆ ಕೊಕ್​​, ಹೊಸ ಸೇರ್ಪಡೆ ? ಇಲ್ಲಿದೆ ಮಾಹಿತಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಕುರಿತ ನಿರ್ಧಾರಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತ ನಂತರ ಇದೀಗ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಯಾವೆಲ್ಲ ಪಾಠಗಳನ್ನು ಕೈಬಿಡಲಾಗಿದೆ ಸಮಾಜ ವಿಜ್ಞಾನ ಪಠ್ಯಪುಸ್ತಕದ...

ಹೆಡ್​​ಕಾನ್ಸ್​ಟೇಬಲ್​ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಕಲಬುರಗಿ: ಅಕ್ರಮ ಮರಳು ಸಾಗಣೆ ತಡೆಯಲು ಹೋದ ಹೆಡ್​​ಕಾನ್ಸ್​ಟೇಬಲ್​ ಮೈಸೂರು ಚೌಹಾಣ್(51) ಅವರನ್ನು​ ಟ್ರ್ಯಾಕ್ಟರ್​ ಹರಿಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಾಯಿಬಣ್ಣ ಕರಜಗಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.  ಜಿಲ್ಲೆಯ ಜೇವರ್ಗಿ...

ಆದಿಪುರುಷ್ ಸಿನಿಮಾ ಬಗ್ಗೆ ಚತ್ತೀಸ್​ಘಡ ಸಿಎಂ ಆಕ್ಷೇಪ, ಜನರು ಬಯಸಿದರೆ ಬ್ಯಾನ್!

ಹೊಸದಿಲ್ಲಿ : ಆದಿಪುರುಷ್ ಸಿನಿಮಾ ಬಿಡುಗಡೆ ಆದ ಬೆನ್ನಲ್ಲೆ ಹಲವರು ಸಿನಿಮಾದಲ್ಲಿ ಬಳಸಲಾಗಿರುವ ವಿಎಫ್​ಎಕ್ಸ್ ಗುಣಮಟ್ಟವನ್ನು ಟೀಕಿಸಿದ್ದಾರೆ. ಶ್ರೀರಾಮ, ರಾವಣ ಇನ್ನಿತರೆ ಪಾತ್ರಗಳ ವಸ್ತ್ರ ವಿನ್ಯಾಸ, ಪಾತ್ರಗಳ ಮೂಲ ವ್ಯಕ್ತಿತ್ವವನ್ನು ತಿರುಚಿರುವ ರೀತಿಯ...

ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜು ಮಾಡಿ : ಮುಖ್ಯಮಂತ್ರಿಗೆ ಹರೇಕಳ ಹಾಜಬ್ಬ ಮನವಿ

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು(ಶನಿವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ...

ನೆಹರೂ ಮ್ಯೂಸಿಯಂ ಹೆಸರು ಬದಲಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ಕೇಂದ್ರ ಸರ್ಕಾರದಿಂದ ಹೆಸರುಗಳ ಮರುನಾಮಕರಣ ರಾಜಕೀಯ ಮುಂದುವರಿದಿದ್ದು, ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ (ಎನ್‍ಎಂಎಂಎಲ್) ವಿಶೇಷ ಸಭೆಯಲ್ಲಿ ಅದರ ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಶುಕ್ರವಾರ...

ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್

ಬೆಂಗಳೂರು: ಹಜ್ ಯಾತ್ರಿಗಳ ಆರೈಕೆ ಮಾಡಿದ ಸ್ವಯಂ ಸೇವಕರನ್ನು ವೈಯಕ್ತಿಕ ವೆಚ್ಚದಲ್ಲಿ ಪವಿತ್ರ ಉಮ್ರಾ ಪ್ರವಾಸಕ್ಕೆ ಕಳುಹಿಸುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಶುಕ್ರವಾರ ಹಜ್ ಭವನಕ್ಕೆ...

ಬಾಬ್ರಿ ಮಸೀದಿ ಧ್ವಂಸ ಪ್ರಹಸನ : ವಿವೇಕಾನಂದ ಕಾಲೇಜು ವಿರುದ್ಧ ಕ್ರಮಕ್ಕೆ ಮುಸ್ಲಿಂ ಯುವಜನ ಪರಿಷತ್ ಆಗ್ರಹ

ಪುತ್ತೂರು : ನಗರದ ವಿವೇಕಾನಂದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಹಸನ ನಡೆಸಲು ಅವಕಾಶ ಮಾಡಿಕೊಟ್ಟಿರುವ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪುತ್ತೂರಿನ ಮುಸ್ಲಿಂ ಯುವಜನ...
Join Whatsapp