ಜಾಲತಾಣದಿಂದ

ಪಕ್ಷ ತೊರೆದ ಕೇರಳ ಬಿಜೆಪಿಯ ರಾಜ್ಯ ಸಮಿತಿ ಸದಸ್ಯ ರಾಮಸಿಂಹನ್ ಅಬೂಬಕ್ಕರ್

ತಿರುವನಂತಪುರಂ: ಕೇರಳದ ಬಿಜೆಪಿ  ರಾಜ್ಯ ಸಮಿತಿ ಸದಸ್ಯ ಹಾಗೂ ಮಲಯಾಳಂ ಸಿನಿಮಾ ರಂಗದ ಹೆಸರಾಂತ ನಿರ್ದೇಶಕ ರಾಮಸಿಂಹನ್ ಅಬೂಬಕ್ಕರ್ ಬಿಜೆಪಿ ತೊರೆಯುವುದಾಗಿ ತಿಳಿಸಿದ್ದಾರೆ. ‘ಎಲ್ಲದರಿಂದಲೂ ಮುಕ್ತಿ ಪಡೆದುಕೊಂಡು ಧರ್ಮದೊಂದಿಗೆ ಇರುತ್ತೇನೆ’ ಎಂದು ಅವರು ಫೇಸ್ ಬುಕ್...

ಕುಸ್ತಿಪಟುಗಳ ಪ್ರಕರಣದಲ್ಲಿ ಪ್ರಧಾನಿ ಮೋದಿ ಕೂಡ ಶಿಕ್ಷಾರ್ಹ : ನಟ ಕಿಶೋರ್

ಬೆಂಗಳೂರು: ಕುಸ್ತಿಪಟುಗಳ ಪ್ರಕರಣದಲ್ಲಿ ಪ್ರಧಾನಿ ಮೋದಿ ಕೂಡ ಶಿಕ್ಷಾರ್ಹರು ಎಂದು ಕನ್ನಡದ ಹೆಸರಾಂತ ಕಿಶೋರ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.  ‘ಪೋಕ್ಸೊ ಕಾಯ್ದೆಯಡಿ ಯಾರಾದರೂ ಅಪ್ರಾಪ್ತ ವಯಸ್ಕರ ಲೈಂಗಿಕ ದೌರ್ಜನ್ಯದ ಬಗ್ಗೆ...

ಅರಣ್ಯ ವ್ಯಾಪ್ತಿಯನ್ನು ಶೇಕಡಾ 33ಕ್ಕೆ ಹೆಚ್ಚಿಸಲು ಸರ್ವ ಪ್ರಯತ್ನ : ಸಚಿವ ಈಶ್ವರ ಖಂಡ್ರೆ

ಚಿತ್ರದುರ್ಗ : ಪ್ರಸ್ತುತ ರಾಜ್ಯದಲ್ಲಿ ಶೇಕಡ 21ರಷ್ಟು ಅರಣ್ಯ ವ್ಯಾಪ್ತಿ ಇದ್ದು ಇದನ್ನು ಶೇ.33ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಅರಣ್ಯ ವನ್ಯಜೀವಿ ಮತ್ತು ಪರಿಸರಕ್ಕಾಗಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಭೋವಿಮಠದಲ್ಲಿ...

ಸುರತ್ಕಲ್ | ಯುವಕನಿಗೆ ಚೂರಿ ಇರಿತ

ಸುರತ್ಕಲ್: ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಕಾನ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ...

ಉಪ್ಪಿನಂಗಡಿ ಮೂಲದ ಜೈಬುನ್ನಿಸಾ ನಿಗೂಢ ಸಾವು ಪ್ರಕರಣ : ಅಪರಾಧಿ ರವಿಗೆ 2 ವರ್ಷ ಕಠಿಣ ಸಜೆ

ಮಂಡ್ಯ: ಕೆ.ಆರ್. ಪೇಟೆಯಲ್ಲಿರುವ ಅಲ್ಪಸಂಖ್ಯಾತ ಮಾದರಿ ವಸತಿ ಶಾಲೆಯಲ್ಲಿ ಕಲಿಯುತ್ತಿದ್ದ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ನ್ಯಾಯಾಲಯವು 2ವರ್ಷ ಕಠಿಣ ಸಜೆ...

ಕೆನಡಾದಲ್ಲಿ ಭೀಕರ ಅಪಘಾತ : ಕ್ಯಾಸಿನೊ ಜೂಜಿಗೆ ತೆರಳುತ್ತಿದ್ದ 15 ವೃದ್ಧರ ಸಾವು

ಕೆನಡಾ: ಇಲ್ಲಿನ ಪ್ರೈರೀ ಪ್ರಾಂತ್ಯದ ಮ್ಯಾನಿಟೋಬಾದಲ್ಲಿ ಕ್ಯಾಸಿನೊಗೆ ತೆರಳುತ್ತಿದ್ದ ಹಿರಿಯ ನಾಗರಿಕರ ಮೇಲೆ ಟ್ರಕ್ ಹರಿದು, ಭಾರೀ ಅನಾಹುತ ಸಂಭವಿಸಿದೆ. ಕನಿಷ್ಠ 15 ಮಂದಿ ವೃದ್ಧರು ಸಾವನ್ನಪ್ಪಿದ್ದಾರೆ. ಗುರುವಾರ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಸೆಮಿ...

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ ಆದೇಶ ನೀಡಿದ್ದಾರೆ. ಹೌದು ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಸ್​ಪಿ,...

ಮಣಿಪುರ ಹಿಂಸಾಚಾರ : ಕೇಂದ್ರ ಸಚಿವ ಆರ್​ಕೆ ರಂಜನ್ ಸಿಂಗ್​ ನಿವಾಸಕ್ಕೆ ಬೆಂಕಿ

ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕೇಂದ್ರ ಸಚಿವರೊಬ್ಬರ ಮನೆ ಮೇಲೆ ಗುಂಪೊಂದು ನಿನ್ನೆ ರಾತ್ರಿ ದಾಳಿ ಮಾಡಿದೆ. ಘಟನೆಯ ವೇಳೆ ಕೇಂದ್ರ ಸಚಿವ ಆರ್​ಕೆ ರಂಜನ್​ ಸಿಂಗ್​ ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು...
Join Whatsapp