ಜಾಲತಾಣದಿಂದ
ಜಾಲತಾಣದಿಂದ
ಈ ಬಾರಿ ವಿಧಾನಸಭೆಗೆ ಆಯ್ಕೆಯಾದ ತಂದೆ-ಮಕ್ಕಳ ಜೋಡಿ ಯಾರೆಲ್ಲಾ? ಇಲ್ಲಿದೆ ಮಾಹಿತಿ
ಬೆಂಗಳೂರು: ಈ ಬಾರಿ ವಿಧಾನಸಭೆಯಲ್ಲಿ 5 ತಂದೆ- ಮಕ್ಕಳ ಜೋಡಿ ಕಾಣಿಸಿಕೊಳ್ಳಲಿದೆ.
ಜೆಡಿಎಸ್ ಪಕ್ಷದ ಜಿಟಿ ದೇವೇಗೌಡ ಮತ್ತು ಅವರ ಮಗ ಜಿಡಿ ಹರೀಶ್ ಗೌಡ ಕ್ರಮವಾಗಿ ಚಾಮುಂಡೇಶ್ವರಿ ಮತ್ತು ಹುಣಸೂರು ಕ್ಷೇತ್ರಗಳಿಂದ ವಿಧಾನಸಭೆ...
ಕರಾವಳಿ
ದ.ಕ ಜಿಲ್ಲೆಯಲ್ಲಿ ಶಾಂತಿಯುತ ಮತದಾನ: ಚುನಾವಣೆ, ಮತ ಎಣಿಕೆ ಪ್ರಕ್ರಿಯೆಗೆ ಸಹಕರಿಸಿದವರಿಗೆ ಜಿಲ್ಲಾಧಿಕಾರಿಯವರಿಂದ ಕೃತಜ್ಞತೆ
ಮಂಗಳೂರು: ರಾಜ್ಯದ ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ...
ಜಾಲತಾಣದಿಂದ
ವಿಧಾನಸಭೆ ಪ್ರವೇಶಿಸಿದ ಮುಸ್ಲಿಮ್ ಶಾಸಕರೆಷ್ಟು? ಇಲ್ಲಿದೆ ವಿವರ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ 113ನ್ನೂ ಮೀರಿ 136 ಕ್ಷೇತ್ರಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತವನ್ನು ಪಡೆದಿದೆ.
ಈ ಬಾರಿ ಒಟ್ಟು 14 ಮಂದಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಕಾಂಗ್ರೆಸ್...
ಜಾಲತಾಣದಿಂದ
ದ್ರಾವಿಡ ಕುಟುಂಬದ ನೆಲ ಬಿಜೆಪಿಯಿಂದ ಮುಕ್ತವಾಗಿದೆ: ಸ್ಟಾಲಿನ್ ಟ್ವೀಟ್
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅದ್ಭುತ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದು, ದ್ರಾವಿಡ ಕುಟುಂಬದ ನೆಲವು ಬಿಜೆಪಿಯನ್ನು ದೂರವಿರಿಸಿದೆ ಎಂದು ಹೇಳಿದ್ದಾರೆ.ಈಗ ಭಾರತದಲ್ಲಿ...
ಜಾಲತಾಣದಿಂದ
ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಕಣಕ್ಕಿಳಿದ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಹಾಲಿ ಶಾಸಕ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನೀಡದ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.
ಬಿಜೆಪಿ...
ಜಾಲತಾಣದಿಂದ
ಮನೆಯಲ್ಲಿ ಸಾವಾದರೂ ಮತ ಎಣಿಕೆ ಕೇಂದ್ರಕ್ಕೆ ಬಂದ ಯಾದಗಿರಿ ಕಾಂಗ್ರೆಸ್ ಅಭ್ಯರ್ಥಿ
ಯಾದಗಿರಿ: ಕರ್ನಾಟಕ ವಿಧಾನಸಭಾ ಚುನಾವಣೆಗಯ ಮತ ಎಣಿಕೆ ನಡೆಯುತ್ತಿದ್ದು, ಇಂದು ರಾಜಕೀಯ ನಾಯಕರ ಭವಿಷ್ಯ ಹೊರ ಬೀಳಲಿದೆ. ರಾಜಕೀಯ ನಾಯಕರಿಗೆ ಇಂದು ಅತಿ ಮುಖ್ಯವಾದ ದಿನ. ಈ ದಿನ ಅವರ ಭವಿಷ್ಯವೇ ನಿರ್ಣಯವಾಗುತ್ತೆ....
ಜಾಲತಾಣದಿಂದ
ಬಲಗಾಲಿಗೆ ಫೋನ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಬಂದ ಕೇಸರಿ ಶಾಲುದಾರಿ ಏಜೆಂಟ್| ವಾಪಸ್ ಕಳುಹಿಸಿದ ಪೊಲೀಸರು
ಬೈಂದೂರು: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಎಂಟ್ರಿ ಕೊಡಲು ಯತ್ನಿಸಿದ ಕೇಸರಿ ಶಾಲುದಾರಿ ಯುವಕನನ್ನು ಪೊಲೀಸರು ವಾಪಸ್ ಕಳುಹಿಸಿದ ಘಟನೆ ನಡೆದಿದೆ.
ಪೊಲೀಸರು ತಪಾಸಣೆ ನಡೆಸುವಾಗ ಕೇಸರಿ ಶಾಲುದಾರಿ ಯುವಕನ ಬಲಗಾಲಿನಲ್ಲಿ...
ಜಾಲತಾಣದಿಂದ
ರಾಜ್ಯಾದ್ಯಂತ ಮತ ಎಣಿಕೆ ಪ್ರಕ್ರಿಯೆ ಆರಂಭ
ಬೆಂಗಳೂರು: ರಾಜ್ಯಾದ್ಯಂತ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದೆ.
ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನ ನಿಯೋಜಿಸಲಾಗಿದೆ. ಹಾಗಾಗಿ...