ಜಾಲತಾಣದಿಂದ

ICC ರ್‍ಯಾಂಕಿಂಗ್‌: ಮೂರನೇ ಸ್ಥಾನಕ್ಕೆ ಕುಸಿದ ಭಾರತ

ದುಬೈ: ಭಾರತೀಯ ತಂಡವು ಗುರುವಾರ ಪ್ರಕಟಿಸಲಾದ ಐಸಿಸಿ ಏಕದಿನ ತಂಡ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಭಾರತವು ವಿಶ್ವದ ನಂಬರ್‌ ಒನ್‌ ಆಸ್ಟ್ರೇಲಿಯಕ್ಕಿಂತ ಮೂರು ಅಂಕ ಹಿನ್ನಡೆಯಲ್ಲಿದೆ. ಐದು ಬಾರಿಯ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯವು ತನ್ನ...

ಬೆಳ್ತಂಗಡಿ: ಭಾರೀ ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ | SDPI ಕಾರ್ಯಕರ್ತರಿಂದ ರಕ್ಷಣಾ ಕಾರ್ಯ

ಬೆಳ್ತಂಗಡಿ:  ಮಧ್ಯಾಹ್ನ ನಂತರ ಬೆಳ್ತಂಗಡಿ ಸುರಿದ ಗಾಳಿ ಮಳೆಗೆ ವಿವಿಧ ಕಡೆ ಮರಗಳು, ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದಿದ್ದು ಸಂಚಾರ ಅಸ್ತವ್ಯಸ್ತವುಂಟಾಗಿದೆ. ತಕ್ಷಣ ಕಾರ್ಯಾಚರಣೆಗಿಳಿದ SDPI ಕಾರ್ಯಕರ್ತರು ತೆರವು ಕಾರ್ಯ ನಡೆಸಿ...

ಶಂಸುಲ್ ಉಲಮಾ ಅರಬಿಕ್ ಕಾಲೇಜು ತೋಡಾರು: ಮೇ 14ರಂದು ಪ್ರವೇಶಾತಿ ಪರೀಕ್ಷೆ | ದಾಖಲಾತಿ ಆರಂಭ

ಮೂಡಬಿದ್ರೆ : ಕರುನಾಡ ಜಾಮಿಆ ಎಂದೆ ಪ್ರಖ್ಯಾತಗೊಂಡಿರುವ ಶಂಸುಲ್ ಉಲಮಾ ಅರಬಿಕ್ ಕಾಲೇಜು ತೋಡಾರು ಇದರ ದಾಖಲಾತಿ ಪ್ರಕ್ರಿಯೆಯು ಆರಂಭಗೊಂಡಿದೆ.ಮೇ 14ರಂದು ರವಿವಾರ ಪ್ರವೇಶಾತಿ ಪರೀಕ್ಷೆಯು ಜರುಗಲಿದೆ. ವಿದ್ಯಾರ್ಜನೆಗೆ ಉತ್ತಮವಾದ ಕ್ಯಾಂಪಸ್ ವ್ಯವಸ್ಥೆ ಹೊಂದಿರುವ...

ಮಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮಂಗಳೂರು ನಗರ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ರಾಜ್ಯದ ವಿವಿಧೆಡೆ ಮೇ14ರವರೆಗೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯಾಗುವ ಎಚ್ಚರಿಕೆಯನ್ನೂ...

ತಾಯಿಯ ಅಂತ್ಯಸಂಸ್ಕಾರ ಮುಗಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಪೇದೆ; ವ್ಯಾಪಕ ಪ್ರಶಂಸೆ

ಬೆಂಗಳೂರು: ಗದಗದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ತಾಯಿಯ ಅಂತ್ಯಸಂಸ್ಕಾರ ಮುಗಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದು, ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.   ಉನ್ನತ ಪೊಲೀಸ್ ಅಧಿಕಾರಿಗಳು, ರಾಜಕೀಯ ನೇತಾರರು ಕೂಡ ಕಾನ್‌ಸ್ಟೆಬಲ್ ಅಶೋಕ್ ಅವರ ವೃತ್ತಿಪರತೆಯನ್ನು...

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆಗೆ ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಮ್ರಾನ್ ಖಾನ್ ಬಂಧನವನ್ನು “ಕಾನೂನುಬಾಹಿರ” ಎಂದು ಹೇಳಿರುವ ನ್ಯಾಯಾಲಯ ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ. https://twitter.com/ANI/status/1656648667523350528?ref_src=twsrc%5Etfw%7Ctwcamp%5Etweetembed%7Ctwterm%5E1656648667523350528%7Ctwgr%5E635b75d0cadb43b9cb04b8baeaacd455af394a50%7Ctwcon%5Es1_&ref_url=https%3A%2F%2Ftv9kannada.com%2Fworld%2Fformer-pakistan-pm-imran-khans-arrest-illegal-supreme-world-news-in-kannada-akp-575767.html ಇಮ್ರಾನ್ ಖಾನ್ ಅವರನ್ನು ಬುಧವಾರ...

ರೈಲು ಹತ್ತುವಾಗ ಕೆಳಗೆ ಬಿದ್ದು ನರ್ಸ್ ಕಾಲು ಕಟ್!

ತಲಶ್ಶೇರಿ: ರೈಲು ಹತ್ತುವಾಗ ಕೆಳಗೆ ಬಿದ್ದ ನರ್ಸ್ ಕಾಲು ತುಂಡಾದ ಘಟನೆ ನಡೆದಿದೆ. ಪಯ್ಯಾವೂರು ಉಳಿಕ್ಕಲ್ ಕರಪಳಕ್ಕಿಲ್ ಹೌಸ್ ನ ಮಿನಿ ಜೋಸೆಫ್ (47) ಎಂಬವರ ಎಡಗಾಲಿನ ಪಾದ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ...

ತಾಯಿ ಮತ್ತು ಒಂದೂವರೆ ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಲ್ಲೀಕೋಟೆ: ತಾಯಿ ಹಾಗೂ ಒಂದೂವರೆ ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಲ್ಲೀಕೋಟೆಯ ಚೆಮಂಚೇರಿಯಲ್ಲಿ ನಡೆದಿದೆ. ಮೃತರನ್ನು ಚೇಮಂಚೇರಿ ತುವಕೋಡ್ ಅಂಚೆ ಕಚೇರಿ ಬಳಿಯ ಮಾವಿಳ್ಳಿ ಪ್ರಜಿತ್ ಅವರ ಪತ್ನಿ ಧನ್ಯ...
Join Whatsapp