ಜಾಲತಾಣದಿಂದ

ಯುಎಇಯಲ್ಲಿ ಬೋಟ್ ದುರಂತ| ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಮೃತ್ಯು

ಶಾರ್ಜಾ: ಶಾರ್ಜಾದ ಖೋರ್ಫುಕಾನ್‌ನಲ್ಲಿ ಬೋಟ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಕೇರಳದ ಕುರಂಬಾಲ ಚೆರುತ್ತಿಟ್ಟ ನಿವಾಸಿ ಪ್ರಶಾಂತ್ ಮತ್ತು ಮಂಜುಷಾ ದಂಪತಿಯ ಪುತ್ರ ಪ್ರಣವ್ (7) ಮೃತ ವಿದ್ಯಾರ್ಥಿ. ಅಬುಧಾಬಿಯ...

ದಿ ಕೇರಳ ಸ್ಟೋರಿ| ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ

ಹೊಸದಿಲ್ಲಿ: ವಿವಾದಿತ ಸಿನಿಮಾ 'ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ಪಶ್ಚಿಮಬಂಗಾಳದಲ್ಲಿ ನಿಷೇಧಿಸಿರುವ ರಾಜ್ಯಸರ್ಕಾರದ ನಿರ್ಣಯ ಪ್ರಶ್ನಿಸಿ, ಸಿನಿಮಾದ ನಿರ್ಮಾಪಕರು ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಸಮ್ಮತಿಸಿದೆ. ನಿಷೇಧದಿಂದಾಗಿ ತಂಡಕ್ಕೆ ಅಪಾರ...

ಚಿಣ್ಣರ ಚಾವಡಿ ಮಂಗಳೂರು ಆಶ್ರಯದಲ್ಲಿ ಚಿಣ್ಣರ ಕಲರವ – 2023

►ಮಕ್ಕಳ ಸಂತಸ ಕಲಿಕಾ ಕಾರ್ಯಗಾರ ಮಂಗಳೂರು: ಚಿಣ್ಣರ ಚಾವಡಿ ಮಂಗಳೂರು ಆಶ್ರಯದಲ್ಲಿ ಚಿಣ್ಣರ ಕಲರವ - 2023, ಮಕ್ಕಳ ಸಂತಸ ಕಲಿಕಾ ಕಾರ್ಯಗಾರ ಮೇ 22, 23, 24 ರಂದುಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್...

ಉಳ್ಳಾಲ: ಸಮುದ್ರದಲ್ಲಿ ಮುಳುಗಿ ಯುವತಿ ಮೃತ್ಯು

ಉಳ್ಳಾಲ: ಸ್ನೇಹಿತೆಯೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ಬಂದಿದ್ದ ಯುವತಿಯೊಬ್ಬಳು ರುದ್ರಪಾದೆ ಮೇಲಿನಿಂದ ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ...

ಮಂಗಳೂರು: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

►ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಜಖಂ ►ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಂಗಳೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...

ಮತಗಟ್ಟೆ ಸಮೀಕ್ಷೆ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ..!

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷ ಬಹುಮತದ ಸರ್ಕಾರ ರಚಿಸಲಿದೆ ಎಂದು ಪ್ರಮುಖ ಐದು ಸಮೀಕ್ಷೆಗಳು ಹೇಳಿದೆ. ಇಂಡಿಯಾ ಟುಡೇ, ಟೈಮ್ಸ್ ನೌ, ಇಂಡಿಯಾ ಟಿವಿ,...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ದ.ಕ ಜಿಲ್ಲಾಧ್ಯಕ್ಷರ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿ ಪ್ರದೇಶವಾದ ಹೊಸಂಗಡಿ ಪಂಚಾಯತ್ ವ್ಯಾಪ್ತಿಯ ಪೆರಿಂಜೆ ಮತದಾನ ಕೇಂದ್ರಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು...

ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷರಾಗಿ ಡಾ. ಸಾದ್ ಬೆಳಗಾಮಿ ಪುನರಾಯ್ಕೆ

ಬೆಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಡಾ. ಮುಹಮ್ಮದ್ ಸಾದ್ ಬೆಳಗಾಮಿ ಪುನರಾಯ್ಕೆಯಾಗಿದ್ದಾರೆ. 2019-2023 ರವರೆಗೆ ನಾಲ್ಕು ವರ್ಷಗಳ ಕಾಲಾವಧಿಯಲ್ಲಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ. ಬೆಳಗಾಮಿಯವರನ್ನು ಜಮಾಅತ್ ರಾಷ್ಟ್ರಾಧ್ಯಕ್ಷ ಸಯ್ಯದ್...
Join Whatsapp