ಜಾಲತಾಣದಿಂದ

ಕರ್ನಾಟಕ ವಿಧಾನಸಭಾ ಚುನಾವಣೆ : ಎಕ್ಸಿಟ್ ಪೋಲ್’ನಲ್ಲಿ ಕಾಂಗ್ರೆಸ್ ಮೇಲುಗೈ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಹೊರಬಂದಿದೆ. ಬಹುತೇಕ ಎಕ್ಸಿಟ್ ಪೋಲ್'ಗಳು ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಲಿದೆ ಎಂದು ಹೇಳಿದೆ. ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪಕ್ಷ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ....

ಡಿಎಂಕೆ ಫೈಲ್ಸ್ ವಿಚಾರ| ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

ಚೆನ್ನೈ: ಡಿಎಂಕೆ ಫೈಲ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ತಮಿಳುನಾಡು ಸರ್ಕಾರ ಇಂದು (ಬುಧವಾರ) ಮಾನನಷ್ಟ ಮೊಕದ್ದಮೆ ಹೂಡಿದೆ. ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಾನಹಾನಿ ಮಾಡುತ್ತಿದ್ದಾರೆ...

ಕುತ್ತಿಗೆಗೆ ಉಯ್ಯಾಲೆ ಬಿಗಿದು 9ವರ್ಷದ ಬಾಲಕ ಮೃತ್ಯು

ಕಾಸರಗೋಡು: ಉಯ್ಯಾಲೆ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಚಿಟ್ಟಾರಿಕ್ಕಲ್‌ನಲ್ಲಿ ನಡೆದಿದೆ. ಚಿಟ್ಟಾರಿಕ್ಕಲ್‌ ಕಂಬಲ್ಲೂರು ತಾಮರಸ್ಶೆರಿಯ ಸುಧೀಶ್‌ ಅವರ ಪುತ್ರ ಸೌರಂಗ್‌ (9) ಮೃತಪಟ್ಟ ಬಾಲಕ. ಮನೆಯ ಸಮೀಪದ ರಬ್ಬರ್‌ ತೋಟದಲ್ಲಿ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

ಬೆಳ್ತಂಗಡಿ: ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದ್ದು, ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭಗೊಂಡಿದೆ. ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾರರು ಉತ್ಸಾಹದಿಂದ ಮತದಾನ ಮಾಡಲು ಆಗಮಿಸುತ್ತಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ...

ನಿಮ್ಮ ಮತಗಟ್ಟೆಯ ವಿವರ ತಿಳಿಯಬೇಕೇ?ಚುನಾವಣಾ ಆಯೋಗದ ಈ ಆ್ಯಪ್​ ಡೌನ್‌ಲೋಡ್ ಮಾಡಿ!

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಇಂದು ಬೆಳಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರಲಿದೆ. ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು...

ಇಂದು ಪ್ರಜಾಪ್ರಭುತ್ವದ ಹಬ್ಬ| ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭ

ಬೆಂಗಳೂರು: ಇಂದು ಪ್ರಜಾಪ್ರಭುತ್ವದ ಹಬ್ಬ! ರಾಜ್ಯದ ಗದ್ದುಗೆಯ ಭವಿಷ್ಯ ನಿರ್ಧಾರಕ್ಕೆ ಪ್ರಜಾ ದೊರೆಗಳು ಮುಂದಾಗಿದ್ದು, ಬೆಳಗ್ಗೆ 7 ಗಂಟೆಗೆ ರಾಜ್ಯಾದ್ಯಂತ ಮತದಾನ ಆರಂಭವಾಗಿದೆ. ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಲು ಮತಗಟ್ಟೆಯ ಬಳಿ ಆಗಮಿಸುತ್ತಿದ್ದಾರೆ. ಈ...

ಮತದಾನಕ್ಕೆ ಕ್ಷಣಗಣನೆ| ವೋಟರ್ ಲಿಸ್ಟ್‌‌ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ತಿಳಿಯಿರಿ

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಮತದಾನ ನಡೆಯಲಿದೆ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂದು ಈ ವಿಧಾನದಿಂದ ತಿಳಿಯಿರಿ. ಮೊದಲು https://ceo.karnataka.gov.in ವೈಬ್​ ಸೈಟ್​ಗೆ ಭೇಟಿ ನೀಡಿ. 'ನನ್ನ...

ಮತದಾರರಿಗೆ ಹಂಚಲು ಇಟ್ಟಿದ್ದ 50 ಲಕ್ಷ ರೂ. ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಮೈಸೂರು: ಕರ್ನಾಟಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ಇಟ್ಟಿದ್ದ ಐವತ್ತು ಲಕ್ಷ ರೂ. ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ಜಿಲ್ಲೆಯ ಹೆಚ್​ಡಿ ಕೋಟೆ ತಾಲೂಕಿನ ದೇವಲಾಪುರ ಕಾಲೋನಿ ತೋಟದ ಮನೆಯೊಂದರಲ್ಲಿ ಚುನಾವಣಾಧಿಕಾರಿಗಳು ಶೋಧ...
Join Whatsapp