ಜಾಲತಾಣದಿಂದ
ಕರಾವಳಿ
ಸುರತ್ಕಲ್: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಪರ ರಾಜಸ್ಥಾನ ಸಿಎಂ ರೋಡ್ ಶೋ; ಭಾರಿ ಜನಸ್ತೋಮ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಸುರತ್ಕಲ್ ನಲ್ಲಿ ರೋಡ್ ಶೋ ನಡೆಸಿ ಬಿರುಸಿನ ಮತಯಾಚನೆ ನಡೆಸಿದ್ದಾರೆ....
ಜಾಲತಾಣದಿಂದ
ಜೆಡಿಎಸ್ ಅಧಿಕಾರಕ್ಕೆ ಬಂದರೆ ಆನ್ಲೈನ್ ಬೆಟ್ಟಿಂಗ್ ದಂಧೆ ಬಂದ್: ಹೆಚ್.ಡಿ.ಕುಮಾರಸ್ವಾಮಿ
►‘ಹಳ್ಳಿ ಮಕ್ಕಳನ್ನು ಹಾಳು ಮಾಡುತ್ತಿರುವ ಅನಿಷ್ಟಗಳನ್ನು ತೊಲಗಿಸುವೆ’
ಲಿಂಗಸುಗೂರು: ಬೆಟ್ಟಿಂಗ್ ದಂಧೆಯಿಂದಾಗಿ ಹಳ್ಳಿಯ ಮಕ್ಕಳು ಬೀದಿಪಾಲಾಗುತ್ತಿದ್ದಾರೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಆನ್ಲೈನ್ ಬೆಟ್ಟಿಂಗ್ ದಂಧೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ...
ಕರಾವಳಿ
ಪುತ್ತೂರು: ಮುಸ್ಲಿಮ್ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು
ಪುತ್ತೂರು: ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಿರಿ ಮುಂದುವರಿದಿದ್ದು, ಪುತ್ತೂರಿನಲ್ಲಿ ಅಮಾಯಕ ಮುಸ್ಲಿಮ್ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು...
ಜಾಲತಾಣದಿಂದ
ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಂದ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ
ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಂದ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರಿಯಾಂಕ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ,...
ಜಾಲತಾಣದಿಂದ
ವಿದೇಶದಿಂದಲೇ ಮತದಾನ| ಅನಿವಾಸಿ ಭಾರತೀಯರ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ವಿಧಾನಸಭಾ ಚುನಾವಣೆಗೆ ವಿದೇಶದಿಂದಲೇ ಮತದಾನ ಮಾಡಲು ಅನಿವಾಸಿ ಭಾರತೀಯರಿಗೆ ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಸೌದಿ ಅರೇಬಿಯಾದಲ್ಲಿರುವ ಭಾರತೀಯ...
ಜಾಲತಾಣದಿಂದ
ಜೀವಂತ ಸಮಾಧಿಯಾದರೆ ಏಸುವನ್ನು ಭೇಟಿಯಾಗಬಹುದು ಎಂದಿದ್ದ ಪಾದ್ರಿ| ಸಾವಿನ ಸಂಖ್ಯೆ 110ಕ್ಕೆ ಏರಿಕೆ
ಮಲಿಂಡಿ: ಉಪವಾಸವಿದ್ದು ಜೀವಂತ ಸಮಾಧಿಯಾದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ, ಏಸುವನ್ನು ನೋಡಬಹುದು ಎಂದು ಪಾದ್ರಿಯೊಬ್ಬರು ಹೇಳಿದ್ದ ಮಾತು ನಂಬಿ ಮಕ್ಕಳು ಸೇರಿದಂತೆ ಜೀವಂತ ಸಮಾಧಿಯಾದವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.
ಕೀನ್ಯಾದ ಕರಾವಳಿ ಪಟ್ಟಣವಾದ ಮಲಿಂಡಿ ಬಳಿ...
ಕರಾವಳಿ
ಮಂಗಳೂರು: ವಿವಿಧೆಡೆ ಮಳೆಯ ಸಿಂಚನ
ಮಂಗಳೂರು: ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದು, ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ.
ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ...
ಜಾಲತಾಣದಿಂದ
ಐಪಿಎಲ್ ಬೆಟ್ಟಿಂಗ್ ದಂಧೆಕೋರರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸರು
ಗದಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಲಂಚ ಪಡೆಯುತ್ತಿದ್ದಾಗ ಪಿಎಸ್ಐ ಸಹಿತ ಮೂವರು ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ದಾಭಾದಲ್ಲಿ ಬೆಟ್ಟಿಂಗ್ ದಂಧೆಕೋರರಿಂದ 1 ಲಕ್ಷ ಲಂಚ ಪಡೆಯುತ್ತಿದ್ದಾಗ...