ಜಾಲತಾಣದಿಂದ
ಜಾಲತಾಣದಿಂದ
ರಾಜ್ಯದ ಬಿಜೆಪಿ ಸರ್ಕಾರ ಲೂಟಿ ಹೊಡೆದ ಹಣದಲ್ಲಿ 100 ಏಮ್ಸ್ ಆಸ್ಪತ್ರೆ ನಿರ್ಮಿಸಬಹುದಿತ್ತು: ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಬೆಳಗಾವಿ: ರಾಜ್ಯದಲ್ಲಿ ಭ್ರಷ್ಟಾಚಾರ ಸರ್ಕಾರ ಇದೆ. ರಾಜ್ಯ ಸರ್ಕಾರ 1.5 ಲಕ್ಷ ಕೋಟಿ ಹಣ ಲೂಟಿ ಮಾಡಿದೆ. ಈ ಹಣದಿಂದ 100 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಬಹುದಿತ್ತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ...
ಕರಾವಳಿ
ಮಂಗಳೂರು: ವಿದ್ಯಾರ್ಥಿಗಳಿಗೆ ವಂಚನೆ ಪ್ರಕರಣ| ಸಿಮ್ರಾನ್ ಇನ್ಸ್ಟಿಟ್ಯೂಟ್ ಸಂಸ್ಥೆಯ ಮುಖ್ಯಸ್ಥೆಯ ಜಾಮೀನು ಅರ್ಜಿ ವಜಾ
ಮಂಗಳೂರು: ಉಚಿತ ಕೋರ್ಸ್ ನೀಡುವುದಾಗಿ ನಂಬಿಸಿ ಹಣ ಪಡೆದು ವಿದ್ಯಾರ್ಥಿಗಳನ್ನು ವಂಚಿಸಿದ ಪ್ರಕರಣದಲ್ಲಿ ಸಿಮ್ರಾನ್ ಇನ್ಸ್ಟಿಟ್ಯೂಟ್ ಸಂಸ್ಥೆಯ ಮುಖ್ಯಸ್ಥೆ ಹಾಗೂ ಪ್ರಿನ್ಸಿಪಾಲ್ ಸಜೀಳ ಕೋಲಾ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಉಚಿತ...
ಜಾಲತಾಣದಿಂದ
‘ಬಿಜೆಪಿಯಲ್ಲಿ ಮೊ-ಶಾ ಜೋಡಿಯ ಮುಂದೆ ಯಾರಿಗೂ ಸ್ವತಂತ್ರವಿಲ್ಲ’ : ಕೋಟಾಗೆ ಅಮಿತ್ ಶಾ ಗದರಿಸಿದ ವಿಡಿಯೋ ಹಂಚಿದ ಕಾಂಗ್ರೆಸ್
ಬೆಂಗಳೂರು: ಬಿಜೆಪಿಯಲ್ಲಿ ಮೊ-ಶಾ(ಮೋದಿ-ಅಮಿತ್ ಶಾ) ಜೋಡಿಯ ಮುಂದೆ ಯಾರಿಗೂ ಸ್ವತಂತ್ರವಿಲ್ಲ ಎಂದು ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗದರಿಸಿರುವ ವಿಡಿಯೋವೊಂದನ್ನು ಹಂಚಿಕೊಂಡು ಕಾಂಗ್ರೆಸ್...
ಜಾಲತಾಣದಿಂದ
ನಾಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರು ಪ್ರವಾಸ
►ಮೊಯ್ದಿನ್ ಬಾವಾ ಪರ ಚುನಾವಣಾ ಪ್ರಚಾರ
ಮಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ನಾಳೆ (ಮೇ 1) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್...
ಕರಾವಳಿ
SDPI ಬಂಟ್ವಾಳ ಕ್ಷೇತ್ರ ವತಿಯಿಂದ ಚುನಾವಣಾ ಪ್ರಚಾರದ ವಾಹನ ಉದ್ಘಾಟನೆ
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ ಧ್ವಜ ಹಸ್ತಾಂತರದ ಮೂಲಕ ಚುನಾವಣಾ ಪ್ರಚಾರ ವಾಹನ ಉದ್ಘಾಟನೆ ಮಾಡಲಾಯಿತು.
ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ...
ಜಾಲತಾಣದಿಂದ
ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ 365 ದಿನಗಳಲ್ಲೂ ಕೂಡ ಜನರ ಸಮಸ್ಯೆಯನ್ನು ಬಗೆಹರಿಸಲು SDPI ಹೋರಾಟ: ಅಫ್ಸರ್ ಕೋಡ್ಲಿಪೇಟೆ
ಹಾಸನ: SDPI ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ 365 ದಿನಗಳಲ್ಲೂ ಕೂಡ ಜನರ ಸಮಸ್ಯೆಯನ್ನು ಬಗೆಹರಿಸಲು ಹೋರಾಟ ರಾಜಕೀಯ ಮಾಡುವ ಪಕ್ಷವಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ...
ಜಾಲತಾಣದಿಂದ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜೂನ್ 1ರಿಂದ ಯಾರೂ ಕರೆಂಟ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದ ಡಿಕೆ ಶಿವಕುಮಾರ್
ಮಳವಳ್ಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜೂನ್ 1ರಿಂದ ಯಾರೂ ಕರೆಂಟ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ರಾಜ್ಯದ...
ಜಾಲತಾಣದಿಂದ
‘ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವವರನ್ನು ಗಲ್ಲಿಗೇರಿಸಬೇಕು’: ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ ಕೇಜ್ರಿವಾಲ್
ಹೊಸದಿಲ್ಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲ ಸೂಚಿಸಿದ್ದು, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವವರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ...