ಜಾಲತಾಣದಿಂದ

ಮಣಿಪುರ ಹಿಂಸಾಚಾರ : ಕೇಂದ್ರ ಸಚಿವ ಆರ್​ಕೆ ರಂಜನ್ ಸಿಂಗ್​ ನಿವಾಸಕ್ಕೆ ಬೆಂಕಿ

ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕೇಂದ್ರ ಸಚಿವರೊಬ್ಬರ ಮನೆ ಮೇಲೆ ಗುಂಪೊಂದು ನಿನ್ನೆ ರಾತ್ರಿ ದಾಳಿ ಮಾಡಿದೆ. ಘಟನೆಯ ವೇಳೆ ಕೇಂದ್ರ ಸಚಿವ ಆರ್​ಕೆ ರಂಜನ್​ ಸಿಂಗ್​ ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು...

ಚಂಡಮಾರುತದ ಅಬ್ಬರ ನಡುವೆ ಹೆಣ್ಣುಮಗುವಿಗೆ ‘ಬಿಪರ್‌ಜಾಯ್‌’ ಅಂತ ಹೆಸರಿಟ್ಟ ದಂಪತಿ!

ಗಾಂಧೀನಗರ: ಭೂಕಂಪಗಳು ಮತ್ತು ಚಂಡಮಾರುತಗಳಂತಹ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಹುಟ್ಟಿದ ಮಕ್ಕಳಿಗೆ ಅದೇ ಹೆಸರಿಡುವ ವಿಚಿತ್ರ ಪ್ರವೃತ್ತಿ ಹೊಸದೇನಲ್ಲ. ಅರಬ್ಬಿ ಸಮುದ್ರದಲ್ಲಿ ಈಗ ಬಿಪರ್‌ಜಾಯ್‌ ಚಂಡಮಾರುತ ಅಬ್ಬರ ಜೋರಾಗಿದೆ. ಬಿರುಗಾಳಿ, ಭಾರೀ ಮಳೆ...

ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ : ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

ಬೆಂಗಳೂರು: ಬಿಜೆಪಿಗೆ ಕರ್ನಾಟಕದ ಜನರ ಮೇಲೆ ಕಾಳಜಿ ಇದ್ದರೆ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದನ್ನ ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸವಾಲು ಹಾಕಿದರು. ಈ ಕುರಿತಂತೆ ಬೆಂಗಳೂರಿನಲ್ಲಿ ಗುರುವಾರ ಸಚಿವ...

ಪತ್ನಿಗೆ ಹೊಡೆದ ಗುಂಡು ತನಗೂ ತಗುಲಿ ದಂಪತಿ ಸಾವು!

ಲಕ್ನೋ: ಪತ್ನಿಯ ಮೇಲೆ ಹಾರಿಸಿದ ಗುಂಡು ತನಗೂ ತಗುಲಿ ದಂಪತಿ ಸಾವನ್ನಪ್ಪಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ್ದ. ಅದೇ ಗುಂಡು...

ಸಾವರ್ಕರ್​​, ಹೆಡ್ಗೇವಾರ್​​ ಸ್ವಾತಂತ್ರ್ಯ ಹೋರಾಟಗಾರರು, ದಾಖಲೆ ಒದಗಿಸಲು ನಾನು ಸಿದ್ಧ: ರೋಹಿತ್ ಚಕ್ರತೀರ್ಥ

ಶಿವಮೊಗ್ಗ: ಮಕ್ಕಳಲ್ಲಿ ರಾಷ್ಟ್ರೀಯತೆಯನ್ನು ಬೆಳೆಸಲು ದಿಗ್ಗಜರ ಪಾಠ ಸೇರಿಸಿದ್ದೆವು. ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದ್ರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಹಿಂದಿನ ಸರ್ಕಾರದ ಅವಧಿಯಲ್ಲಿನ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದರು.  ನಗರದಲ್ಲಿ...

ಕೇರಳದಲ್ಲಿ ನಂದಿನಿಯ ಮಾರಾಟ ಯೋಜನೆಯನ್ನು ಮರುಪರಿಶೀಲಿಸಿ : ಕರ್ನಾಟಕಕ್ಕೆ ಪತ್ರ ಬರೆದ ಹಾಲು ಒಕ್ಕೂಟ

ಬೆಂಗಳೂರು: ಕೇರಳದಲ್ಲಿ ನಂದಿನಿಯ ಮಾರಾಟ ಯೋಜನೆಯನ್ನು ಮರುಪರಿಶೀಲಿಸುವಂತೆ ಕರ್ನಾಟಕಕ್ಕೆ ಕೇರಳದಲ್ಲಿನ ಹಾಲು ಒಕ್ಕೂಟ ಪತ್ರ ಬರೆದಿದೆ. ಕೇರಳದ ಸ್ಥಳೀಯ ಹಾಲಿನ ಬ್ರಾಂಡ್ ಮಿಲ್ಮಾವನ್ನು ರಕ್ಷಿಸುವ ಪ್ರಯತ್ನದಲ್ಲಿ ರಾಷ್ಟ್ರೀಯ ಡೈರಿ ಡೆವಲಪ್‌ಮೆಂಟ್ ಬೋರ್ಡ್‌ನ ಮಧ್ಯಸ್ಥಿಕೆಯನ್ನು ಸಹ...

ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಪದಗ್ರಹಣ ಕಾರ್ಯಕ್ರಮ

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೂ.15ರಂದು ಗುರುವಾರ ಬಿ.ಸಿ. ರೋಡಿನ ಕೈಕಂಬದಲ್ಲಿ ನಡೆಯಿತು. ನಸ್ರಿಯಾ ಬೆಳ್ಳಾರೆಯ ಸಭಾಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಳೆದ ಅವಧಿಯ ವರದಿಯನ್ನು...

CET ಫಲಿತಾಂಶ ಪ್ರಕಟ; ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ...
Join Whatsapp