ಜಾಲತಾಣದಿಂದ

CET ಫಲಿತಾಂಶಕ್ಕೆ ಕ್ಷಣಗಣನೆ, ರಿಸಲ್ಟ್‌ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಕಳೆದ ತಿಂಗಳು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಇಂದು(ಜೂನ್ 15) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರು ಇಂದು...

ರಸ್ತೆ ದಾಟುತ್ತಿದ್ದ ವೇಳೆ BMTC ಬಸ್‌ ಡಿಕ್ಕಿ: ಇಬ್ಬರು ಯುವಕರು ಮೃತ್ಯು

ಬೆಂಗಳೂರು: ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕರಿಬ್ಬರು ಮೃತಪಟ್ಟ ಘಟನೆ ಲಗ್ಗೆರೆಯ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿ ನಡೆದಿದೆ. ಮೃತಪಟ್ಟ ಓರ್ವ ಯುವಕನನ್ನು ಸುರೇಶ್​ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಯುವಕನ ಗುರುತು...

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ದಿನಾಂಕ ವಿಸ್ತರಣೆ ಮಾಡಿದ KSRTC

ಬೆಂಗಳೂರು: ಸೇವಾಸಿಂಧು ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶದ ಅವಶ್ಯಕತೆ ಇರುವುದನ್ನು ಗಮನಿಸಿದ ಕೆಎಸ್​ಆರ್​ಟಿಸಿ (KSRTC), ವಿದ್ಯಾರ್ಥಿಗಳಿಗೆ ನೀಡಿದ ಉಚಿತ ಬಸ್ ಪ್ರಯಾಣದ ದಿನಾಂಕವನ್ನು ವಿಸ್ತರಣೆ...

ಮಣಿಪುರ ಹಿಂಸಾಚಾರ : ಸಚಿವೆ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಗುವಾಹಟಿ: ಮಣಿಪುರದ ಏಕೈಕ ಮಹಿಳಾ ಸಚಿವರ ಅಧಿಕೃತ ನಿವಾಸಕ್ಕೆ ದುಷ್ಕರ್ಮಿಗಳ ತಂಡ ಬೆಂಕಿ ಹಚ್ಚಿದ ಘಟನೆ ಬುಧವಾರ ನಡೆದಿದೆ. ಮೈಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆ ಹಿನ್ನೆಲೆ ಇಂಫಾಲ್ ಪಶ್ಚಿಮ ಜಿಲ್ಲೆಯ...

ತಣ್ಣೀರುಬಾವಿ : ಮನೆಯ ಮೇಲ್ಛಾವಣಿ ಕುಸಿತ ; ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಿದ ಇನಾಯತ್ ಅಲಿ ನೇತೃತ್ವದ ಕಾಂಗ್ರೆಸ್ ಮುಖಂಡರು

ಮಂಗಳೂರು: ನಗರದ ಹೊರವಲಯದ ತಣ್ಣೀರುಬಾವಿ‌ ಮೈದಾನದ ಬಳಿ ಮಳೆಯಿಂದಾಗಿ ಮಂಗಳವಾರ ರಾತ್ರಿ ಮನೆಯೊಂದರ ಮೇಲ್ಛಾವಣಿ ಬಿದ್ದಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನಿರ್ದೇಶನದಂತೆ ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ...

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ : SDPI ಆಕ್ರೋಶ

►ಶಾಲಾಡಳಿತ ಮಂಡಳಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಆಗ್ರಹ ಪುತ್ತೂರು : ನಗರದ ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ ಮಾಡಿದ ಶಾಲಾಡಳಿತ ಮಂಡಳಿಯ ನಡೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಇಬ್ಬರು ಬೌದ್ಧ ಬಿಕ್ಕುಗಳು ಮೃತ್ಯು

ನೆಲಮಂಗಲ: ಚಲಿಸುತ್ತಿದ್ದ ರೈಲಿನಿಂದ ಇಬ್ಬರು ಬೌದ್ಧ ಬಿಕ್ಕುಗಳು ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆಯಲ್ಲಿ ನಡೆದಿದೆ. ರೈಲಿನ ಬಾಗಿಲಿನಲ್ಲಿ ಕುಳಿತಿದ್ದ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಟ್ರ್ಯಾಕ್...

CAA ವಿರೋಧಿ ನಾಟಕ ಪ್ರದರ್ಶನ: ಬೀದರ್ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: CAA, NRC ಕಾಯ್ದೆ ವಿರೋಧಿಸಿ ನಾಟಕ‌ ಪ್ರದರ್ಶನ‌ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಶಾಹೀನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧದ ರಾಷ್ಟ್ರದ್ರೋಹ ಕೇಸ್​​ನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಕುರಿತಾಗಿ ಹೈಕೋರ್ಟ್​​​ನ ಕಲಬುರಗಿ ಪೀಠದ...
Join Whatsapp