ಜಾಲತಾಣದಿಂದ

ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ಗ್ಯಾರಂಟಿ : ಸಿದ್ದರಾಮಯ್ಯ

ಬೆಂಗಳೂರು : ಅಕ್ಕಿ ನೀಡುವ ವಿಚಾರದಲ್ಲಿ  ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ...

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿಯಾಗಿ ಅಭಿನಂದಿಸಿದ ಇನಾಯತ್ ಅಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಥಮ‌ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ...

ʼಶಕ್ತಿʼ ಯೋಜನೆ ಉದ್ಘಾಟನೆ ವೇಳೆ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಎಡವಟ್ಟು!

ವಿಜಯಪುರ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಎಡವಟ್ಟು ಮಾಡಿಕೊಂಡ ಘಟನೆ ನಡೆದಿದೆ.  ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ...

KSRTC ಬಸ್ಸಿಗೆ ಡಿಕ್ಕಿ ಹೊಡೆದ ಕಾರು : ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಮೃತ್ಯು

ಮೈಸೂರು: KSRTC ಬಸ್ ಹಾಗೂ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು...

ರ‍್ಯಾಂಪ್​ ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಮೃತ್ಯು

ನೋಯ್ಡಾ:  ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟ ಘಟನೆ ನೋಯ್ಡಾದಲ್ಲಿ ನಡೆದಿದೆ. ಮೃತಪಟ್ಟ ಮಾಡೆಲ್ ಅನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್ 16...

ಕೊಪ್ಪಳ: ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

ಕೊಪ್ಪಳ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಸ್ಥರನ್ನು ಭೇಟಿಯಾದ ಸಚಿವರು ಸಾಂತ್ವನ...

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಜೂ. 14ರ ತನಕ ‘ಯೆಲ್ಲೋ ಅಲರ್ಟ್’ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯ ಹಲವೆಡೆ ಶನಿವಾರ ಬೆಳಗ್ಗಿನಿಂದಲೇ ಮಳೆಯಾಗಿದ್ದು,ಜಿಲ್ಲೆಯಲ್ಲಿ ಜೂ.14ರ ತನಕ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾಗಿ ಈ ಅವಧಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ...

370 ದಿನ, 8640 ಕಿ.ಮೀ : ಕಾಲ್ನಡಿಗೆಯಲ್ಲೇ ಮಕ್ಕಾ ತಲುಪಿದ ಕೇರಳದ ಶಿಹಾಬ್ ಚೋಟ್ಟೂರ್

ಸೌದಿ ಅರೇಬಿಯಾ: ಜಗತ್ತಿನ ಜನರು ಹುಬ್ಬೇರಿಸಿ ನೋಡುವಂತ ನಿರ್ಧಾರ ತೆಗೆದುಕೊಂಡಿದ್ದ ಕೇರಳದ ಮಲಪ್ಪುರಂ ಜಿಲ್ಲೆಯ ವಲಂಚೇರಿ ಮೂಲದ ಶಿಹಾಬ್ ಚೋಟ್ಟೂರ್ ಕಾಲ್ನಡಿಗೆಯಲ್ಲಿಯೇ ಯಶಸ್ವಿಯಾಗಿ ಮಕ್ಕಾ ತಲುಪಿದ್ದಾರೆ. 2022ರ ಜೂನ್ 2 ರಂದು ಕಾಲ್ನಡಿಗೆ...
Join Whatsapp