ಜಾಲತಾಣದಿಂದ

ವಿಸ್ಮಯಕಾರಿ ಘಟನೆ : ವಿಮಾನ ಪತನಗೊಂಡು 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು!

ಬೊಗೋಟಾ: ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ದಟ್ಟ ಅರಣ್ಯದಿಂದ ಮಗು ಸೇರಿದಂತೆ 4 ಮಕ್ಕಳನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಕೊಲಂಬಿಯಾದ ಸೇನಾಪಡೆ ತಿಳಿಸಿದೆ. ಮೇ 1 ರಂದು 7 ಪ್ರಯಾಣಿಕರು ಹಾಗೂ...

ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು!

ದಾವಣಗೆರೆ: ಇಲಿ ಸಾಯಿಸಲು ಇಟ್ಟ ಹಣ್ಣು ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ನಿವಾಸಿ ಐಶ್ವರ್ಯಾ (21) ಸಾವನ್ನಪ್ಪಿದ ಯುವತಿ. ಈಕೆ ನ್ಯಾಮತಿಯ ಸರ್ಕಾರಿ ಕಾಲೇಜ್ ನಲ್ಲಿ...

ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲ ಶರಣಪ್ಪ ಅಮಾನತು

ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಎಎಸ್‌ಎಂ ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಂಶುಪಾಲ ಶರಣಪ್ಪನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ...

ಆರ್‌ಎಸ್‌ಎಸ್‌ ಸಂಸ್ಥೆಗಳಿಗೆ ಸರ್ಕಾರ ಮಂಜೂರು ಮಾಡಿದ್ದ ಭೂಮಿ ವಾಪಸ್‌ ಪಡೆಯುತ್ತೇವೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಆರ್‌ಎಸ್‍ಎಸ್‍ ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಈ...

ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ಕಾಂಗ್ರೆಸ್ ಕಾರ್ಯಕರ್ತನನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ನಾಮಪತ್ರ ಸಲ್ಲಿಸಿದ...

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತ್ಯು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್​ನ ಇಂದಿರಾನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ...

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು

ಮಂಗಳೂರು : ಉಪ್ಪಿನಂಗಡಿ ಬಳಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅನೀಸ್ (27 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ...

ಜೂ.11ರಂದು ದ.ಕ.ಜಿಲ್ಲಾ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ

ಮಂಗಳೂರು: ಜೂ.11ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ ಆಗಮಿಸಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.    ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು...
Join Whatsapp