ಜಾಲತಾಣದಿಂದ

ಮುಂಬೈನಿಂದ ಮಂಗಳೂರು‌ ಕಡೆಗೆ ಹೊರಟಿದ್ದ ಬಸ್ಸಿನಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ನಗದು ಹಣ ಪತ್ತೆ!

ಬೆಳಗಾವಿ: ಮುಂಬೈನಿಂದ ಮಂಗಳೂರು‌ ಕಡೆಗೆ ಹೊರಟಿದ್ದ ಬಸ್ಸಿನಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ನಗದು ಹಣ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಮುಂಬೈನಿಂದ ಮಂಗಳೂರು ಕಡೆಗೆ ಹೊರಟಿದ್ದ ಕೆನರಾ ಪಿಂಟೊ ಟ್ರಾವೆಲ್ಸ್ ಎಂಬ ಖಾಸಗಿ ಬಸ್...

ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನ

ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಂಗಳವಾರ ಮಧ್ಯರಾತ್ರಿಯ ವೇಳೆ ಕರೀಂನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ಸಂಜಯ್ ಕುಮಾರ್ ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ...

ಮಂಗಳೂರು: ಬುದ್ಧಿಮಾಂದ್ಯೆಯ ಅತ್ಯಾಚಾರ| 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 65 ವರ್ಷದ ವೃದ್ಧನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 65 ವರ್ಷ ಪ್ರಾಯದ ರಾಜ್‌ಭಟ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಚೇಳಾಯಾರು ಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ...

ಶ್ರೀರಾಮುಲು ವಿರುದ್ಧ ಕೆಆರ್‌ಪಿಪಿ ಅಭ್ಯರ್ಥಿ ಸ್ಪರ್ಧೆ ಖಚಿತ: ಜನಾರ್ದನ ರೆಡ್ಡಿ

ಜಮಖಂಡಿ: ಮಾಜಿ ಸಚಿವ ಶ್ರೀರಾಮುಲು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಆ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನರೆಡ್ಡಿ...

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ನ್ಯೂಯಾರ್ಕ್: ಪೋರ್ನ್ ಸ್ಟಾರ್ ಗೆ ಹಣ ನೀಡಿದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ. 2016 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ತಮ್ಮ ನಡುವಿನ ಸಂಬಂಧವನ್ನು ಗೌಪ್ಯವಾಗಿಡಲು ಪೋರ್ನ್...

ಇದ್ರಿಸ್ ಖಾನ್ ಕೊಲೆ ಪ್ರಕರಣ| ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಜಮೆತುಲ್ಲಾ ಸಂಘಟನೆ ಆಗ್ರಹ

ಬೆಂಗಳೂರು: ಕನಕಪುರ ಮೂಲದ ಇದ್ರಿಸ್ ಖಾನ್ ಎಂಬ ಮುಸ್ಲಿಂ ಯುವಕನನ್ನು ಹಿಂದುತ್ವ ಗೋರಕ್ಷಕರು ಹಿಂಸೆ ನೀಡಿ ಕೊಲೆಗೈದ ಪ್ರಕರಣವನ್ನು ಸೂಕ್ತ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆ ನೀಡಬೇಕೆಂದು ಕರ್ನಾಟಕ...

ಉಜಿರೆ ಬಸ್ ನಿಲ್ದಾಣದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು: SDPI ಖಂಡನೆ

ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ಕೃತ್ಯವನ್ನು ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ SDPI ಪಕ್ಷದ ಬೆಳ್ತಂಗಡಿ...

ಜೆಡಿಎಸ್ ಅಧಿಕಾರಕ್ಕೆ ತರಲು ಯುವ ಶಕ್ತಿಯಿಂದ ಅವಿರತ ಪ್ರಯತ್ನ: ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ಯುವ ಕಾರ್ಯಕರ್ತರು ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು, ಯುವ ಶಕ್ತಿಯಿಂದ ಪಕ್ಷಕ್ಕೆ ಹೆಚ್ಚಿನ ಚೈತನ್ಯ ದೊರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ...
Join Whatsapp