ಜಾಲತಾಣದಿಂದ

ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಪಟ್ಟಿ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು,...

ಮಂಗಳೂರು: ದ್ವಿಚಕ್ರ ವಾಹನ ಕಳ್ಳರ ಬಂಧನ; 6 ದ್ವಿಚಕ್ರಗಳ ವಶ

ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರದ...

ರಾಜಾರೋಷವಾಗಿ ತಿರುಗಾಡುತ್ತಿರುವ ಸಾತನೂರು ಇದ್ರೀಸ್ ಪಾಷ ಹತ್ಯೆ ಆರೋಪಿ ಪುನೀತ್ ಕೆರೆಹಳ್ಳಿ !

ಬೆಂಗಳೂರು: ಸಾತನೂರು ಇದ್ರೀಸ್ ಪಾಷಾ ಅವರ ಹತ್ಯೆ ಆರೋಪಿ ಪುನೀತ್ ಕೆರೆಹಳ್ಳಿ ರಾಜಾರೋಷವಾಗಿ ತಿರುಗಾಡುತ್ತಿರುವುದು ಬೆಳಕಿಗೆ ಬಂದಿದ್ದು, ಕಾರೊಂದರಲ್ಲಿ ಕುಳಿತು ವೀಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ. ಆತನನ್ನು ಬಂಧಿಸಲಾಗಿದೆ, ಇನ್ನು ಕೆಲವು ಆರೋಪಿಗಳ...

ಉಪ್ಪಿನಂಗಡಿ: ಬಟ್ಟೆ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ

ಉಪ್ಪಿನಂಗಡಿ: ಇಲ್ಲಿನ ಬಟ್ಟೆ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಅಪಾರ ಬೆಳೆಬಾಳುವ ಬಟ್ಟೆಬರೆಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.   ಉಪ್ಪಿನಂಗಡಿಯಲ್ಲಿರುವ ವಿವಾ ಫ್ಯಾಶನ್ ಮಳಿಗೆಗೆ ಆಕಸ್ಮಿಕವಾಗ ಬೆಂಕಿ ಬಿದ್ದಿದೆ. ದಟ್ಟ ಹೊಗೆ...

ಹರೇಕಳ: ಆಕಸ್ಮಿಕ ಬೆಂಕಿ ಅವಘಡ, ಮನೆ ಸಂಪೂರ್ಣ ಭಸ್ಮ

ಹರೇಕಳ: ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ  ನೇಬಿಸ (ದಿವಂಗತ ಅಬ್ದುಲ್ ಖಾದರ್)  ಅವರ ಮನೆಯಲ್ಲಿ ನಿನ್ನೆ ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು...

ಇಂದಿನಿಂದ ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನಗಳ ಸಂಚಾರ

►ಇನ್ಮುಂದೆ ಮಂಗಳೂರು ಪ್ರಯಾಣ ಹತ್ತಿರ... ಉಳ್ಳಾಲ: ಇಂದಿನಿಂದ ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರ ಆರಂಭಗೊಳ್ಳಲಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ...

ಪಶ್ಚಿಮ ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ; ವಾಹನಗಳಿಗೆ ಬೆಂಕಿ

ಹೌರಾ: ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಹೌರಾದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ತಂಡವೊಂದು ವಾಹನಗಳಿಗೆ ಬೆಂಕಿಹಚ್ಚಿ ಕಲ್ಲು ತೂರಾಟ ನಡೆಸುತ್ತಾ ದಾಂಧಲೆ ಸೃಷ್ಠಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ. ಈ ವೇಳೆ...

ಚುನಾವಣಾ ಕಾರ್ಯ; ಜವಬ್ದಾರಿಯುತವಾಗಿ ನಿರ್ವಹಿಸಲು ದ.ಕ.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸಲಹೆ

ಮಂಗಳೂರು: ಚುನಾವಣಾ ಕಾರ್ಯದಲ್ಲಿ ಭಾವನಾತ್ಮಕತೆಗೆ ಅವಕಾಶವಿಲ್ಲ, ಜವಾಬ್ದಾರಿಯು ಕೆಲಸಕ್ಕೆ ಮಾತ್ರ ಆದ್ಯತೆ, ಆದ ಕಾರಣ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗುವುದೇ ಹೆಮ್ಮೆಯ ವಿಚಾರ ಎಂದು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಯೂ ಆಗಿರುವ ದಕ್ಷಿಣ...
Join Whatsapp