ಜಾಲತಾಣದಿಂದ

ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ: ಕುಮಾರಸ್ವಾಮಿ ಟೀಕಾಪ್ರಹಾರ

► ಇಡೀ ದೇಶದ ಉದ್ದಗಲಕ್ಕೂ ಜಾತ್ಯತೀತ ಪಕ್ಷಗಳ ಮಾರಣಹೋಮ ನಡೆಸಿದ ಕಾಂಗ್ರೆಸ್ ಈಗ ಅಳಿವು ಉಳಿವಿಗಾಗಿ ಅದೇ ಪ್ರಾದೇಶಿಕ ಪಕ್ಷಗಳ ಬಾಲವಾಗಿ ಉಸಿರಾಡುತ್ತಿದೆ ಬೆಂಗಳೂರು: ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ...

ಏಪ್ರಿಲ್  ​11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಮನೋಜ್ ಕುಮಾರ್ ಮೀನಾ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿದ್ದರೂ ಏಪ್ರಿಲ್  ​11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್​ ಮೀನಾ   ತಿಳಿಸಿದ್ದಾರೆ. ವಿಶೇಷ ವಿಕಲಚೇತನರು ಮನೆಯಿಂದಲೇ ಮತದಾನ...

ಸರ್ಕಾರ ದೇಶವಲ್ಲ; ಸರ್ಕಾರವನ್ನು ಟೀಕಿಸುವುದು ದೇಶವನ್ನು ವಿರೋಧಿಸಿದಂತಾಗದು: ಸಚಿವ ರಿಜಿಜು ಹೇಳಿಕೆ ಖಂಡಿಸಿದ 300ಕ್ಕೂ ಅಧಿಕ ವಕೀಲರು

ನವದೆಹಲಿ: ಕೇಂದ್ರ ಕಾನೂನು ಸಚಿವ ಕಿರೆಣ್ ರಿಜಿಜು ಅವರು ಈಚೆಗೆ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ನಿವೃತ್ತ ನ್ಯಾಯಮೂರ್ತಿಗಳ ಕುರಿತು ನೀಡಿದ ಹೇಳಿಕೆ ಖಂಡಿಸಿ ಸುಪ್ರೀಂ ಕೋರ್ಟ್‌ ಮತ್ತು ವಿವಿಧ ಹೈಕೋರ್ಟ್‌ಗಳಲ್ಲಿ ಪ್ರಾಕ್ಟೀಸ್‌ ಮಾಡುತ್ತಿರುವ...

ನಂದಿನಿ ಮೊಸರು ಪ್ಯಾಕೆಟ್ ಮೇಲೆ ಹಿಂದಿಯ ‘ದಹಿ’: ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪ್ಯಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ...

ಯುಎಇ ಉಪಾಧ್ಯಕ್ಷರಾಗಿ ಶೇಖ್ ಮನ್ಸೂರ್ ಬಿನ್ ಝಾಯೆದ್ ಅಲ್ ನಹ್ಯಾನ್ ನೇಮಕ

ಅಬುಧಾಬಿ: ಯುಎಇ ಉಪ ಪ್ರಧಾನ ಮಂತ್ರಿಯಾಗಿದ್ದ ಶೇಖ್ ಮನ್ಸೂರ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಯುಎಇಯ ಹೊಸ ಉಪಾಧ್ಯಕ್ಷರಾಗಿ ನೇಮಕ...

ಮಾಲೆಗಾಂವ್ ಸ್ಫೋಟ| ಆರೋಪ ಕೈಬಿಡಲು ಪುರೋಹಿತ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ಬಿಡುಗಡೆ ಕೋರಿ ಪ್ರಕರಣದ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಕರಣದಿಂದ ಬಿಡುಗಡೆ ಕೋರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್...

ರಾಜ್ಯದಲ್ಲಿ ಈ ಬಾರಿ ಸಂಪೂರ್ಣ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ: ಎಬಿಪಿ ಸಿ- ವೋಟರ್ ಸಮೀಕ್ಷೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾದ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ. ಎಬಿಪಿ ಸಿ- ವೋಟರ್...

ಮಂಗಳೂರು: ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಕೆಳಗೆ ಬಿದ್ದು ಎಸಿ ಟೆಕ್ನೀಶಿಯನ್ ಮೃತ್ಯು

ಮಂಗಳೂರು: ಅಪಾರ್ಟ್‌ಮೆಂಟ್‌ನ ಮಹಡಿಯಿಂದ ಕೆಳಗೆ ಬಿದ್ದು ಎಸಿ ಟೆಕ್ನೀಶಿಯನ್ ದಾರುಣವಾಗಿ ಮೃತಪಟ್ಟ ಘಟನೆ ಇಂದು(ಬುಧವಾರ) ಸಂಜೆ ನಂತೂರಿನಲ್ಲಿ ನಡೆದಿದೆ. ವಿನಯ್ ಜೋಯೆಲ್ ತಾವ್ರೋ (22) ಮೃತಪಟ್ಟ ಎಸಿ ಟೆಕ್ನೀಶಿಯನ್. ವಿನಯ್ ಜೋಯೆಲ್ ತಾವ್ರೋ ಅವರು ಕರ್ತವ್ಯ...
Join Whatsapp