ಜಾಲತಾಣದಿಂದ

ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿದ ಚುನಾವಣಾ ಆಯೋಗ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ...

ರಾಮ ನವಮಿ ಮೆರವಣಿಗೆ ಹಿನ್ನೆಲೆ| ಮಸೀದಿ ಕಟ್ಟಡಗಳನ್ನು ಬಟ್ಟೆಯಿಂದ ಮುಚ್ಚಿದ ಪೊಲೀಸರು!

ಹೈದರಾಬಾದ್: ರಾಮನವಮಿ ಮೆರವಣಿಗೆ ವೇಳೆ ಸಂಘಪರಿವಾರ ಮುಸ್ಲಿಮರ ಮಸೀದಿಗಳ ಮೇಲೆ ದಾಳಿ ನಡೆಸುವ ಸಂಭವ ಇದೆ ಎಂದು ಮಸೀದಿ ಕಟ್ಟಡಗಳನ್ನು ಪೊಲೀಸರು ಬಟ್ಟೆಯಿಂದ ಮುಚ್ಚಿದ್ದಾರೆ. ದ್ವೇಷದ ಭಾಷಣಕಾರ ಹಾಗೂ ಬಿಜೆಪಿಯಿಂದ ಅಮಾನತುಗೊಂಡಿರುವ ಶಾಸಕ ರಾಜಾ...

ಮಂಗಳೂರು: ಸುಲಿಗೆ ಪ್ರಕರಣದ ಆರೋಪಿಗಳ ಬಂಧನ

ಮಂಗಳೂರು: ಯುವಕ ಮತ್ತು ಯುವತಿ ಬೈಕಿನಲ್ಲಿ ಹೋಗುತ್ತಿದ್ದಾಗ ಸುಲಿಗೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.    ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ತಾಲೂಕು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ...

ಚುನಾವಣೆ ಘೋಷಣೆ ಬೆನ್ನಲ್ಲೇ IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ವಿಧಾನಸಬೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಶ್ರೀಕರ್ ಎಂಎಸ್ (ಡಿಪಿಎಆರ್ ಕಾರ್ಯದರ್ಶಿ), ಶೇಕ್ ತನ್ವೀರ್ ಆಸೀಫ್ (ಮಂಡ್ಯ ಜಿ.ಪಂ ಸಿಇಒ), ಲೋಕಂಡೆ ಸ್ನೇಹಲ್...

ಹಕ್ಕುಪತ್ರ ಆರೋಪ ಸತ್ಯಕ್ಕೆ ದೂರವಾದುದು: ಮೊಯ್ದಿನ್ ಬಾವಾ ಸ್ಪಷ್ಟನೆ

ಮಂಗಳೂರು: ಹತ್ತೊಂಬತ್ತು ಸಾವಿರ ರೂಪಾಯಿ ಪಡೆದು ನಕಲಿ ಹಕ್ಕುಪತ್ರ ನೀಡಿ ವಂಚಿಸಿದ್ದೇನೆ ಎಂದು ಕೃಷ್ಣಾಪುರದ ಕೆಲವು ನಿವಾಸಿಗಳು ಹೇಳಿಕೆ ನೀಡಿದ್ದು, ಇದು ಸತ್ಯಕ್ಕೆ ದೂರವಾದುದು ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗ ಇಂದು(ಮಾರ್ಚ್​ 29) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಬೆಳಗ್ಗೆ 11.30ಕ್ಕೆ...

ಪಾಕಿಸ್ತಾನ ಮೂಲದ ಹಂಝ ಯೂಸುಫ್ ಸ್ಕಾಟ್‌ಲ್ಯಾಂಡ್ ಪ್ರಧಾನಿಯಾಗಿ ಆಯ್ಕೆ

ಬ್ರಿಟನ್ನಿನ ಭಾಗವಾದರೂ ಅರೆ ಸ್ವಾಯತ್ತ ದೇಶದ ಸ್ಥಾನಮಾನ ಹೊಂದಿರುವ ಸ್ಕಾಟ್‌ಲ್ಯಾಂಡ್ ಪ್ರಧಾನಿಯಾಗಿ ಇಲ್ಲವೇ ಫಸ್ಟ್ ಮಿನಿಸ್ಟರ್ ಆಗಿ ಪಾಕಿಸ್ತಾನ ಮೂಲದ ಹಂಜಾ ಯೂಸುಫ್ ಅವರು 52% ಮತ ಪಡೆದು ಆಯ್ಕೆಯಾದರು. ಇನ್ನಿಬ್ಬರು ಸ್ಥಾನಾಕಾಂಕ್ಷಿಗಳು...

ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿರುವ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ

ದಾವಣಗೆರೆ: ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಡುಗೆ ಸಲಕರಣೆಗಳ ಮೇಲೆ...
Join Whatsapp