ಜಾಲತಾಣದಿಂದ

ಸೌದಿ ಅರೇಬಿಯಾ| ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಅಪಘಾತ; ಭಾರತೀಯರು ಸೇರಿ 20 ಮಂದಿ ಮೃತ್ಯು

ಜೆದ್ದಾ: ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಭಾರತೀಯರೂ ಸೇರಿದಂತೆ ಸುಮಾರು 20ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ ಅಕಾಬಾ ಶಾರ್‌ನಲ್ಲಿ ನಡೆದಿದೆ. https://twitter.com/fmnews__/status/1640508780939997188?t=ENyNUEwyi4aDpY17qahrqQ&s=19 ಸುಮಾರು 29 ಜನರು ಗಾಯಗೊಂಡಿದ್ದು,...

ಮಸ್ಜಿದ್ ಬಿಲಾಲ್ ಸಜೀಪ ನಡು ಇದರ ನೂತನ ಅಧ್ಯಕ್ಷರಾಗಿ ಅಲ್ತಾಫ್ ಸಜೀಪ ಪುನರಾಯ್ಕೆ

ಬಂಟ್ವಾಳ : ಇಕ್ಮ ಪೌಂಡೇಶನ್ ನ ಅಧೀನದಲ್ಲಿರುವ ಮಸ್ಜಿದ್ ಬಿಲಾಲ್ ಸಜೀಪ ನಡು ಇದರ ವಾರ್ಷಿಕ ಮಹಾ ಸಭೆಯು ಮಸೀದಿಯ ಖತೀಬರಾದ ಸುಹೈಬ್ ನಜ್ಮಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು, ಹೊಸ ಮಸೀದಿಯ ನಿರ್ಮಾಣದ ರೂಪುರೇಷೆಗಳನ್ನು...

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟನೆ| ಗುಜರಾತಿನ 16 ಶಾಸಕರು ಅಮಾನತು

ಅಹಮದಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಗುಜರಾತ್ ವಿಧಾನಸಭೆಯ ಸ್ಪೀಕರ್ ಸೋಮವಾರ 16 ಕಾಂಗ್ರೆಸ್ ಶಾಸಕರನ್ನು ಮಾರ್ಚ್ 29 ರವರೆಗೆ ಸದನದಿಂದ ಅಮಾನತುಗೊಳಿಸಿದ್ದಾರೆ. ಪ್ರಶ್ನೋತ್ತರ...

ಸಂಸದ ಸ್ಥಾನದಿಂದ ಅನರ್ಹ| ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ವಸತಿ ಸಮಿತಿಯು ನೋಟಿಸ್ ಜಾರಿಗೊಳಿಸಿದ್ದು, ತಮ್ಮ ಸರ್ಕಾರಿ ಬಂಗಲೆಯನ್ನು ಎಪ್ರಿಲ್ 22 ರೊಳಗೆ ತೊರೆಯುವಂತೆ ಸೂಚಿಸಿದೆ. ಸಂಸದ ಸ್ಥಾನ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ತಮ್ಮ ತುಘಲಕ್...

ಶಾಸಕ ಮಾಡಾಳ್ ಜಾಮೀನು ಅರ್ಜಿ ವಜಾ: ಬಂಧನದ ಭೀತಿ

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು  ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ  ಆದೇಶ ನೀಡಿದೆ. ಇದರಿಂದ ಪುತ್ರ...

ಮನೆಯಲ್ಲಿ ಆಕಸ್ಮಿಕ ಬೆಂಕಿ: ದಂಪತಿ ಸಜೀವ ದಹನ

ಕೊಪ್ಪಳ: ಶಾರ್ಟ್​ ಸರ್ಕ್ಯೂಟ್​’ನಿಂದ ಮನೆಗೆ ಬೆಂಕಿ ಹೊತ್ತುಕೊಂಡು ದಂಪತಿ ಸಜೀವ ದಹನವಾಗಿರುವ ದಾರುಣ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ. ಸೈದಾಪುರ ಪಟ್ಟಣದ ರಾಗಯ್ಯ(39), ಮತ್ತವರ ಪತ್ನಿ ಶಿಲ್ಪಾ(35) ಮೃತಪಟ್ಟವರು. ವಿದ್ಯುತ್​​​ ಶಾರ್ಟ್ ಸರ್ಕ್ಯೂಟ್​’ನಿಂದ...

ಕರ್ನಾಟಕ ರಾಜ್ಯವೇನು ಬಸವನಗೌಡ ಯತ್ನಾಳನ ಪಿತ್ರಾರ್ಜಿತ ಆಸ್ತಿ ಅಲ್ಲ: ಯತ್ನಾಳ್’ಗೆ ತಿರುಗೇಟು ನೀಡಿದ ಅಬ್ದುಲ್ ಲತೀಫ್

ಬೆಂಗಳೂರು: ಮುಸ್ಲಿಮರು ಮೂರು ಕಡೆ ಲಾಭ ಪಡೆಯುತ್ತಿದ್ದಾರೆ, ಮೀಸಲಾತಿ ಇವರಪ್ಪನ ಮನೆಯದ್ದಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹರಿಹಾಯ್ದಿರುವ ಎಸ್’ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್...

ಅಪಘಾತಕ್ಕೀಡಾದ ಕಾರಿನಲ್ಲಿ ಸಿ.ಟಿ.ರವಿ ಹೆಸರಿನ ಕ್ಯಾಲೆಂಡರ್, ಮದ್ಯ, ಲಾಂಗ್ ಪತ್ತೆ: ಸ್ಥಳೀಯರಿಂದ ಪ್ರತಿಭಟನೆ

ಚಿಕ್ಕಮಗಳೂರು: ಬ್ರೇಕ್ ಡೌನ್ ಆಗಿ ಅಪಘಾತಕ್ಕೀಡಾದ ಕಾರಿನಲ್ಲಿ ಮದ್ಯ, ಸಿ.ಟಿ.ರವಿ ಹೆಸರಿನ ಕ್ಯಾಲೆಂಡರ್, ಲಾಂಗ್ ಪತ್ತೆಯಾದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್’ನಲ್ಲಿ  ತಡ ರಾತ್ರಿ ಕೆಎ 03: ಎಂಸಿ710...
Join Whatsapp